ಒನ್ಸ್‌ ಅಗೇನ್‌ …

Team Udayavani, Nov 3, 2017, 11:55 AM IST

Once-More-Kaurava_(101).jpg

“ಒನ್ಸ್‌ ಮೋರ್‌ ಕೌರವ’ ಎಂಬ ಚಿತ್ರವೊಂದು ಆರಂಭವಾಗಿರೋದು ನಿಮಗೆ ಗೊತ್ತೇ ಇದೆ. ಈಗ ಆ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದ್ದು, ಇಂದು (ನ.03) ಬಿಡುಗಡೆಯಾಗುತ್ತಿದೆ. ಈ ಚಿತ್ರದ ಮೂಲಕ ನರೇಶ್‌ ಗೌಡ ಹೀರೋ ಆಗುತ್ತಿದ್ದಾರೆ. ಚಿತ್ರವನ್ನು ಎಸ್‌.ಮಹೇಂದರ್‌ ನಿರ್ದೇಶಿಸಿದ್ದು, ನರೇಶ್‌ ನಾಯಕರಾಗಿ ನಟಿಸುವ ಜೊತೆಗೆ ನಿರ್ಮಾಣ ಕೂಡಾ ಮಾಡಿದ್ದಾರೆ. ಚಿತ್ರವನ್ನು ಜಯಣ್ಣ ವಿತರಣೆ ಮಾಡುತ್ತಿದ್ದಾರೆ.

“ಚಿತ್ರದ ಬಗ್ಗೆ ಒಂದಷ್ಟು ನಿರೀಕ್ಷೆ ಹುಟ್ಟಿದೆ. ಫೋನ್‌ ಮಾಡಿ ಚಿತ್ರದ ಬಗ್ಗೆ ವಿಚಾರಿಸುತ್ತಿದ್ದಾರೆ. ಪಕ್ಕಾ ಹಳ್ಳಿ ಸೊಗಡಿನ ಚಿತ್ರ. ಜನರಿಗೆ ಇಷ್ಟವಾಗುತ್ತದೆಂಬ ವಿಶ್ವಾಸವಿದೆ. ವಿತರಕ ಜಯಣ್ಣ ಒಳ್ಳೊಳ್ಳೆ ಥಿಯೇಟರ್‌ ಸೆಟಪ್‌ ಮಾಡಿದ್ದಾರೆ. ನಮ್ಮ ಬ್ಯಾನರ್‌ನಲ್ಲಿ ಒಳ್ಳೆಯ ಸಿನಿಮಾ ಮಾಡಿದ ಖುಷಿ ಇದೆ. ಇಲ್ಲಿ ನಾನು ಪ್ರಾಮಾಣಿಕ ಪೊಲೀಸ್‌ ಅಧಿಕಾರಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ’ ಎಂದು ಚಿತ್ರದ ಬಗ್ಗೆ ಹೇಳಿದರು ನರೇಶ್‌. 

ನಿರ್ದೇಶಕ ಎಸ್‌. ಮಹೇಂದರ್‌ಗೆ ಈ ಚಿತ್ರ ಗೆಲ್ಲುವ ವಿಶ್ವಾಸವಿದೆಯಂತೆ. ಅದಕ್ಕೆ ಕಾರಣ, ಚಿತ್ರ ಆರಂಭವಾದ ದಿನದಿಂದ ಇಲ್ಲಿವರೆಗೆ ಯಾವುದೇ ಸಮಸ್ಯೆಯಾಗದೇ ಸುಸೂತ್ರವಾಗಿ ಎಲ್ಲವೂ ನಡೆದುಕೊಂಡು ಬಂದಿದ್ದು. ಅದರಂತೆ ಚಿತ್ರವನ್ನು ಜನ ಇಷ್ಟಪಟ್ಟು ಗೆಲ್ಲಿಸುತ್ತಾರೆಂಬ ವಿಶ್ವಾಸವೂ ಇದೆ. “ಇದು ಹಳ್ಳಿ ಹಿನ್ನೆಲೆಯಲ್ಲಿ ನಡೆಯುವ ಕಥೆ.

ಆದರೆ, ಇಂದಿನ ಟ್ರೆಂಡ್‌ಗೆ ಹೇಗೆ ಬೇಕೋ ಆಗಿದೆ. ಚಿತ್ರ ತುಂಬಾ ಸ್ಪೀಡ್‌ ಇದೆ. ಎಲ್ಲೂ ಅನಾವಶ್ಯಕ ಅಂಶ ಸೇರಿಸಿಲ್ಲ. ತಾಂತ್ರಿಕವಾಗಿಯೂ ಸಿನಿಮಾ ಗಟ್ಟಿಯಾಗಿದೆ’ ಎಂದರು ಮಹೇಂದರ್‌.  ಚಿತ್ರದಲ್ಲಿ ಅನುಷಾ ನಟಿಸಿದ್ದು, ಕುರಿ ಮೇಯಿಸಯವ ಹುಡುಗಿಯಾಗಿ ನಟಿಸಿದ್ದಾರಂತೆ. ಚಿತ್ರಕ್ಕೆ ಶ್ರೀಧರ್‌ ಸಂಭ್ರಮ್‌ ಸಂಗೀತ ನೀಡಿದ್ದಾರೆ. ಅವರಿಗೆ ಗ್ರಾಮೀಣ ಸೊಗಡಿನ ಚಿತ್ರಕ್ಕೆ ಸಂಗೀತ ನೀಡಬೇಕೆಂಬ ಆಸೆ ಇತ್ತಂತೆ.

ಅದು “ಒನ್ಸ್‌ ಮೋರ್‌ ಕೌರವ’ ಮೂಲಕ ಈಡೇರಿದೆಯಂತೆ. ಚಿತ್ರದ ಹಾಡುಗಳನ್ನು ಬರೆದ ಕೆ.ಕಲ್ಯಾಣ್‌ ಇಡೀ ಸಿನಿಮಾವನ್ನು “ಮಾತೆಲ್ಲಾ ಬಾಗೀನ ಮೈಯೆಲ್ಲಾ ಗ್ರಾಮೀಣ’ ಎನ್ನುವ ಮೂಲಕ ಇದೊಂದು ಹಳ್ಳಿ ಸೊಗಡಿನ ಸಿನಿಮಾ ಖುಷಿ ಹಂಚಿಕೊಂಡರು. ಛಾಯಾಗ್ರಾಹಕ ಕೃಷ್ಣಕುಮಾರ್‌ ಕೂಡಾ ಸಿನಿಮಾ ಬಗ್ಗೆ ಮಾತನಾಡಿದರು.

ಟಾಪ್ ನ್ಯೂಸ್

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyanka upendra in life is beautiful movie

Priyanka Upendra: ಬ್ಯೂಟಿಫುಲ್‌ ಲೈಫ್‌ ನಲ್ಲಿ ಪ್ರಿಯಾಂಕಾ

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Rakesh Adiga in Maryade Prashne movie

Rakesh Adiga: ನಾನು ಮಿಡಲ್‌ ಕ್ಲಾಸ್‌ ಹುಡುಗ ಮರ್ಯಾದೆ ಉಳಿಸಿ!

ಮುರಳಿಗೆ ಮತ್ತೆ ಗೆಲುವಾಗಿದೆ..: ಗೆದ್ದು ನಕ್ಕ ʼಬಘೀರʼ

Bagheera: ಮುರಳಿಗೆ ಮತ್ತೆ ಗೆಲುವಾಗಿದೆ..: ಗೆದ್ದು ನಕ್ಕ ʼಬಘೀರʼ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.