ಪದ್ಮಿನಿಗೆ 50ರ ಸಂಭ್ರಮ

Team Udayavani, Jun 14, 2019, 5:00 AM IST

u-18

ನವರಸ ನಾಯಕ ಜಗ್ಗೇಶ್‌, ಪ್ರಮೋದ್‌, ಮಧುಬಾಲಾ, ಹಿತಾ ಚಂದ್ರಶೇಖರ್‌, ಸುಧಾರಾಣಿ ಮುಖ್ಯ ಭೂಮಿಕೆಯಲ್ಲಿ ಅಭಿನಯಿಸಿದ್ದ “ಪ್ರೀಮಿಯರ್‌ ಪದ್ಮಿನಿ’ ಚಿತ್ರ ಸದ್ದಿಲ್ಲದೆ 50 ದಿನಗಳ ಪ್ರದರ್ಶನವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ತಮ್ಮ ಮೊದಲ ನಿರ್ಮಾಣ ಚಿತ್ರಕ್ಕೆ ಪ್ರೇಕ್ಷಕರು ಮತ್ತು ಚಿತ್ರರಂಗದಿಂದ ಸಿಗುತ್ತಿರುವ ಪ್ರತಿಕ್ರಿಯೆಗಳ ಬಗ್ಗೆ ಖುಷಿಯಾಗಿ­ರುವ ನಿರ್ಮಾಪಕಿ ಶ್ರುತಿ ನಾಯ್ಡು, “ಪ್ರೀಮಿಯರ್‌ ಪದ್ಮಿನಿ’ ಚಿತ್ರಕ್ಕೆ ನಾವು ನಿರೀಕ್ಷಿಸಿದಂತೆ ಪ್ರೇಕ್ಷಕರಿಂದ, ಚಿತ್ರರಂಗದಿಂದ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ. ಅದರಲ್ಲೂ ಮಲ್ಟಿಫ್ಲೆಕ್ಸ್‌ಗಳಲ್ಲಿ ಚಿತ್ರ ಚೆನ್ನಾಗಿ ಓಡುತ್ತಿದೆ. ಒಂದೊಳ್ಳೆ ಚಿತ್ರವನ್ನು ಪ್ರೇಕ್ಷಕರಿಗೆ ಕೊಟ್ಟಿರುವ ತೃಪ್ತಿಯನ್ನು ಚಿತ್ರ ಕೊಟ್ಟಿದೆ. ಸದ್ಯ ಚಿತ್ರ ಯಶಸ್ವಿಯಾಗಿ ಐವತ್ತು ದಿನಗಳನ್ನು ಪೂರ್ಣಗೊಳಿಸುತ್ತಿದ್ದು, ಈ ಯಶಸ್ಸಿಗೆ ಕಾರಣರಾದ ಪ್ರೇಕ್ಷಕರು, ಚಿತ್ರರಂಗ ಮತ್ತು ಮಾಧ್ಯಮಗಳೇ ಕಾರಣ. ಈ ಸಂಭ್ರಮವನ್ನು ಎಲ್ಲರೊಂದಿಗೂ ಹಂಚಿಕೊಳ್ಳಲು ವಿಶೇಷವಾದ ಕಾರ್ಯಕ್ರಮವನ್ನು ಆಯೋಜಿಸುವ ಯೋಚನೆ ಇದೆ ಎಂದಿದ್ದಾರೆ. ಚಿತ್ರಕ್ಕೆ ರಮೇಶ್‌ ಇಂದಿರಾ ನಿರ್ದೇಶನವಿದ್ದು, ಚಿತ್ರದ ಹಾಡುಗಳಿಗೆ ಅರ್ಜುನ್‌ ಜನ್ಯಾ ಸಂಗೀತ ಸಂಯೋಜಿಸಿದ್ದಾರೆ. ಒಟ್ಟಾರೆ ಪ್ರೀಮಿಯರ್‌ ಪದ್ಮಿನಿಯ ಹಾಫ್ ಸೆಂಚುರಿಯ ಖುಷಿಯಲ್ಲಿರುವ ನಿರ್ಮಾಪಕಿ ಶ್ರುತಿ ನಾಯ್ಡು ಮತ್ತೂಂದೆಡೆ ತಮ್ಮ ಚೊಚ್ಚಲ ನಿರ್ದೇಶನದ ಚಿತ್ರಕ್ಕೆ ತೆರೆಮರೆಯಲ್ಲಿ ತಯಾರಿ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

Delhi: 9 ವರ್ಷಗಳಲ್ಲೇ ಡಿಸೆಂಬರ್‌ ತಿಂಗಳಲ್ಲಿ ಅತ್ಯಂತ ಸ್ವಚ್ಛ ಗಾಳಿ!

Delhi: 9 ವರ್ಷಗಳಲ್ಲೇ ಡಿಸೆಂಬರ್‌ ತಿಂಗಳಲ್ಲಿ ಅತ್ಯಂತ ಸ್ವಚ್ಛ ಗಾಳಿ!

Tamil Nadu: ಸ್ತ್ರೀಯರಿಗೆ ರಕ್ಷಣೆ ಕಲ್ಪಿಸಿ: ತಮಿಳುನಾಡು ಗೌರ್ನರ್‌ಗೆ ನಟ ವಿಜಯ್‌ ಮನವಿ

Tamil Nadu: ಸ್ತ್ರೀಯರಿಗೆ ರಕ್ಷಣೆ ಕಲ್ಪಿಸಿ: ತಮಿಳುನಾಡು ಗೌರ್ನರ್‌ಗೆ ನಟ ವಿಜಯ್‌ ಮನವಿ

ರೊಹಿಂಗ್ಯಾಗಳಿಗೆ ನೆಲೆ: ಕೇಜ್ರಿವಾಲ್‌, ಕೇಂದ್ರ ಸಚಿವ ಮಧ್ಯೆ ವಾಗ್ಯುದ್ಧ

ರೊಹಿಂಗ್ಯಾಗಳಿಗೆ ನೆಲೆ: ಕೇಜ್ರಿವಾಲ್‌, ಕೇಂದ್ರ ಸಚಿವ ಮಧ್ಯೆ ವಾಗ್ಯುದ್ಧ

Scotland: ಕೇರಳ ಮೂಲದ ವಿದ್ಯಾರ್ಥಿನಿ ಶವ ನದಿಯಲ್ಲಿ ಪತ್ತೆ

Scotland: ಕೇರಳ ಮೂಲದ ವಿದ್ಯಾರ್ಥಿನಿ ಶವ ನದಿಯಲ್ಲಿ ಪತ್ತೆ

Mumbai: ಮಹಾರಾಷ್ಟ್ರದಲ್ಲಿ ಅಸುನೀಗಿದ ಹುಲಿ ಮರಿ ಶವ ಪತ್ತೆ

Mumbai: ಮಹಾರಾಷ್ಟ್ರದಲ್ಲಿ ಅಸುನೀಗಿದ ಹುಲಿ ಮರಿ ಶವ ಪತ್ತೆ

Udupi: ಗೀತಾರ್ಥ ಚಿಂತನೆ-141: “ಇಗೋ’ ಬೂಸ್ಟ್‌ ಮಾಡುವ ಆಧುನಿಕ ಶಿಕ್ಷಣ ಕ್ರಮ

Udupi: ಗೀತಾರ್ಥ ಚಿಂತನೆ-141: “ಇಗೋ’ ಬೂಸ್ಟ್‌ ಮಾಡುವ ಆಧುನಿಕ ಶಿಕ್ಷಣ ಕ್ರಮ

Kerala NCC Camp: ಸೇನಾಧಿಕಾರಿ ಮೇಲೆ ಹಲ್ಲೆ: ಕೇರಳದಲ್ಲಿ ಇಬ್ಬರ ಬಂಧನ

Kerala NCC Camp: ಸೇನಾಧಿಕಾರಿ ಮೇಲೆ ಹಲ್ಲೆ: ಕೇರಳದಲ್ಲಿ ಇಬ್ಬರ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ

Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ

ಸ್ಟಾರ್‌ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್‌. ನರಸಿಂಹಲು

Sandalwood: ಸ್ಟಾರ್‌ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್‌. ನರಸಿಂಹಲು

KD

Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್‌

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

death

Mangaluru: ದ್ವಿಚಕ್ರ ವಾಹನ ಢಿಕ್ಕಿ: ಟೆಂಪೋ ಚಾಲಕ ಸಾ*ವು

arrested

Kasaragod: ಪತ್ನಿಯ ಹಂತಕನಿಗೆ 10 ವರ್ಷ ಕಠಿನ ಸಜೆ

saavu

Puttur: ಎಸೆಸೆಲ್ಸಿ ವಿದ್ಯಾರ್ಥಿನಿ ಆತ್ಮಹ*ತ್ಯೆ ಯತ್ನ

mob

Karkala: ದೂರವಾಣಿ ಕರೆ ಮಾಡಿ ಹಣ ಲೂಟಿ

Delhi: 9 ವರ್ಷಗಳಲ್ಲೇ ಡಿಸೆಂಬರ್‌ ತಿಂಗಳಲ್ಲಿ ಅತ್ಯಂತ ಸ್ವಚ್ಛ ಗಾಳಿ!

Delhi: 9 ವರ್ಷಗಳಲ್ಲೇ ಡಿಸೆಂಬರ್‌ ತಿಂಗಳಲ್ಲಿ ಅತ್ಯಂತ ಸ್ವಚ್ಛ ಗಾಳಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.