ಜ್ಯೂನಿಯರ್‌ ಎನ್‌ ಟಿಆರ್‌ ಜೊತೆ ಪ್ರಶಾಂತ್ ನೀಲ್ ಸಿನಿಮಾ

Team Udayavani, May 21, 2021, 7:57 AM IST

Prashanth Neel

“ಕೆಜಿಎಫ್-2′ ಸಿನಿಮಾದ ಬಳಿಕ ನಿರ್ದೇಶಕ ಪ್ರಶಾಂತ್‌ ನೀಲ್‌ ತೆಲುಗು ಚಿತ್ರರಂಗದತ್ತ ಮುಖಮಾಡಿದ್ದಾರೆ. ಈಗಾಗಲೇ “ಬಾಹುಬಲಿ’ ಖ್ಯಾತಿಯ ಪ್ರಭಾಸ್‌ ಜೊತೆ “ಸಲಾರ್‌’ ಸಿನಿಮಾ ಅನೌನ್ಸ್‌ ಮಾಡಿರುವ ಪ್ರಶಾಂತ್‌ ನೀಲ್‌, ಅದರ ಚಿತ್ರೀಕರಣವನ್ನೂ ಆರಂಭಿಸಿದ್ದಾರೆ. ಇದರ ನಡುವೆಯೇ “ಸಲಾರ್‌’ ಸಿನಿಮಾದ ಬಳಿಕ ಪ್ರಶಾಂತ್‌ ನೀಲ್‌ ಮತ್ತೂಂದು ತೆಲುಗು ಸಿನಿಮಾಕ್ಕೆ ಆ್ಯಕ್ಷನ್‌ ‌ -ಕಟ್‌ ಹೇಳುತ್ತಿರುವುದು ಕೂಡ ಖಚಿತವಾಗಿದೆ.

ಹೌದು, “ಸಲಾರ್‌’ ಸಿನಿಮಾದ ಬಳಿಕ ತೆಲುಗಿನ ಮತ್ತೂಬ್ಬ ಸ್ಟಾರ್‌ ಹೀರೋ, ಯಂಗ್‌ ಟೈಗರ್‌ಖ್ಯಾತಿಯ ನಟ ಜ್ಯೂನಿಯರ್‌ ಎನ್‌ ಟಿಆರ್‌ ಹೊಸ ಸಿನಿಮಾಕ್ಕೆ ಪ್ರಶಾಂತ್‌ ನೀಲ್‌ ನಿರ್ದೇಶನ ಮಾಡಲಿದ್ದಾರೆ ಎಂಬ ಸುದ್ದಿಕಳೆದ ಹಲವು ತಿಂಗಳಿನಿಂದ ಕನ್ನಡ ‌ ಮತ್ತು ತೆಲುಗು ಎರಡೂ ಚಿತ್ರರಂಗದಲ್ಲಿ ಜೋರಾಗಿ ಹರಿದಾಡುತ್ತಿತ್ತು. ಆದರೆ ಈ ಸುದ್ದಿಯನ್ನು ಜ್ಯೂನಿಯರ್‌ ಎನ್‌ ಟಿಆರ್‌ ಆಗಲಿ ಅಥವಾ ಪ್ರಶಾಂತ್‌ ನೀಲ್‌ ಆಗಲಿ ಖಚಿತಪಡಿಸಿರಲಿಲ್ಲ.

ಇದೀಗ ಈ ಸುದ್ದಿಯನ್ನು ನಿರ್ದೇಶಕ ಪ್ರಶಾಂತ್‌ ನೀಲ್‌ ಅವರೇ ಖಚಿತಪಡಿಸಿದ್ದಾರೆ. ಜ್ಯೂನಿಯರ್‌ ಎನ್‌ಟಿಆರ್‌ 38ನೇ ಹುಟ್ಟುಹಬ್ಬದ ಸಂಭ್ರಮದ ಹೊತ್ತಲ್ಲೇ ಸೋಶಿಯಲ್‌ ಮೀಡಿಯಾದಲ್ಲಿ ಶುಭಾಶಯ ಕೋರಿರುವ ನಿರ್ದೇಶಕ ಪ್ರಶಾಂತ್‌ ನೀಲ್‌, ಎನ್‌ಟಿಆರ್‌31 ಪ್ರಾಜೆಕ್ಟ್ ಶುರುವಾಗಲಿದೆ ಎಂದು ಹೇಳುವ ಮೂಲಕ ತಮ್ಮಿಬ್ಬರ ಕಂಬಿನೇಶನ್‌ನಲ್ಲಿ ಮುಂದಿನ ಸಿನಿಮಾರಲಿದೆ ಎಂಬ ಸುದ್ಧಿಯನ್ನು ಖಚಿತಪಡಿಸಿದ್ದಾರೆ.

ಇನ್ನು ಜ್ಯೂ. ಎನ್‌ ಟಿಆರ್‌ ಅಭಿನಯದ 31ನೇ ಸಿನಿಮಾ ಇದಾಗಿದ್ದು, “ಮೈತ್ರಿ ಮೂವಿ ಮೇಕರ್’ ಸಂಸ್ಥೆಈಸಿನಿಮಾವನ್ನು ನಿರ್ಮಿಸುತ್ತಿದೆ. ಅಂದಹಾಗೆ, ಎಲ್ಲ ಅಂದುಕೊಂಡಂತೆ ಆದರೆ ಮುಂದಿನ ವರ್ಷದ ಆರಂಭದಲ್ಲಿ ಈ ಹೊಸ ಸಿನಿಮಾ ಶುರುವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಟಾಪ್ ನ್ಯೂಸ್

Gadg; ಜಗಳ ಬಿಡಿಸಲು ಬಂದ ಯುವಕನ ಕತ್ತಿಗೆ ಸ್ಕ್ರೂ ಡ್ರೈವರ್ ಚುಚ್ಚಿದ ದುಷ್ಕರ್ಮಿಗಳು

Gadg; ಜಗಳ ಬಿಡಿಸಲು ಬಂದ ಯುವಕನ ಕತ್ತಿಗೆ ಸ್ಕ್ರೂ ಡ್ರೈವರ್ ಚುಚ್ಚಿದ ದುಷ್ಕರ್ಮಿಗಳು

26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು

26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು

ಅಗಲಿದ ಮನಮೋಹನ್ ಸಿಂಗ್ ಅವರಿಗೆ ಕಾಂಗ್ರೆಸ್ ಭಾವಪೂರ್ಣ ಶ್ರದ್ಧಾಂಜಲಿ

Belagavi; ಅಗಲಿದ ಮನಮೋಹನ್ ಸಿಂಗ್ ಅವರಿಗೆ ಕಾಂಗ್ರೆಸ್ ಭಾವಪೂರ್ಣ ಶ್ರದ್ಧಾಂಜಲಿ

Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ

Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ

ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ

ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ

Manmohan Singh: ಮನಮೋಹನ್‌ ಸಿಂಗ್‌ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ

Manmohan Singh: ಮನಮೋಹನ್‌ ಸಿಂಗ್‌ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ

INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್‌ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ

INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್‌ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ

Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ

ಸ್ಟಾರ್‌ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್‌. ನರಸಿಂಹಲು

Sandalwood: ಸ್ಟಾರ್‌ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್‌. ನರಸಿಂಹಲು

KD

Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್‌

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

6

Mangaluru: ಅಪಾರ್ಟ್‌ಮೆಂಟ್‌, ಮಾಲ್‌ಗ‌ಳಲ್ಲಿ ತ್ಯಾಜ್ಯ ಸಂಸ್ಕರಣೆ ಕಡ್ಡಾಯ

Gadg; ಜಗಳ ಬಿಡಿಸಲು ಬಂದ ಯುವಕನ ಕತ್ತಿಗೆ ಸ್ಕ್ರೂ ಡ್ರೈವರ್ ಚುಚ್ಚಿದ ದುಷ್ಕರ್ಮಿಗಳು

Gadg; ಜಗಳ ಬಿಡಿಸಲು ಬಂದ ಯುವಕನ ಕತ್ತಿಗೆ ಸ್ಕ್ರೂ ಡ್ರೈವರ್ ಚುಚ್ಚಿದ ದುಷ್ಕರ್ಮಿಗಳು

26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು

26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು

5

Mangaluru: ನಗರದಲ್ಲಿ ತೆರೆದುಕೊಂಡ ಗ್ರಾಮೀಣ ಬದುಕು

ಅಗಲಿದ ಮನಮೋಹನ್ ಸಿಂಗ್ ಅವರಿಗೆ ಕಾಂಗ್ರೆಸ್ ಭಾವಪೂರ್ಣ ಶ್ರದ್ಧಾಂಜಲಿ

Belagavi; ಅಗಲಿದ ಮನಮೋಹನ್ ಸಿಂಗ್ ಅವರಿಗೆ ಕಾಂಗ್ರೆಸ್ ಭಾವಪೂರ್ಣ ಶ್ರದ್ಧಾಂಜಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.