ರಾಜತಂತ್ರದಲ್ಲಿ ರಾಘವೇಂದ್ರ ರಾಜ್‌ಕುಮಾರ್‌

Team Udayavani, Aug 23, 2020, 10:23 AM IST

ರಾಜತಂತ್ರದಲ್ಲಿ ರಾಘವೇಂದ್ರ ರಾಜ್‌ಕುಮಾರ್‌

ರಾಘವೇಂದ್ರ ರಾಜ್‌ಕುಮಾರ್‌ ಈಗಾಗಲೇ ಒಂದಷ್ಟು ಸಿನಿಮಾಗಳನ್ನು ಒಪ್ಪಿಕೊಂಡು ಮತ್ತೆ ನಟನೆಗೆ ಮರಳಿರುವ ವಿಚಾರ ನಿಮಗೆ ಗೊತ್ತೆ ಇದೆ. ಈಗಾಗಲೇ ಅವರ ನಟನೆಯ “ಆಡಿಸಿದಾತ’ ಚಿತ್ರೀಕರಣ ಮೊದಲ ಹಂತ ಪೂರ್ಣಗೊಂಡಿದೆ. ಚಿತ್ರದ ಟೀಸರ್‌ ಗೌರಿ-ಗಣೇಶ ಹಬ್ಬದ ದಿನ ಬಿಡುಗಡೆಯಾಗಲಿದೆ.

ಈ ನಡುವೆಯೇ ರಾಘಣ್ಣ ಹೊಸ ಚಿತ್ರವೊಂದನ್ನು ಒಪ್ಪಿಕೊಂಡಿದ್ದಾರೆ. ಅದು “ರಾಜತಂತ್ರ’. ಹೌದು, ಹೀಗೊಂದು ಚಿತ್ರವನ್ನು ರಾಘಣ್ಣ ಒಪ್ಪಿಕೊಂಡಿದ್ದಾರೆ. ಈ ಚಿತ್ರವನ್ನು ಪಿ.ವಿ.ಆರ್‌.ಸ್ವಾಮಿ ಈ ಚಿತ್ರದ ನಿರ್ದೇಶಕರು. ವಿಶ್ವಂ ಡಿಜಿಟಲ್‌ ಮೀಡಿಯಾ ನಿರ್ಮಾಣದಲ್ಲಿ ಈ ಚಿತ್ರ ಮೂಡಿಬರಲಿದೆ. ಚಿತ್ರದ ಬಗ್ಗೆ ಮಾತನಾಡುವ ನಿರ್ದೇಶಕರು, ರಾಜತಂತ್ರ ಚಿತ್ರ ದೇಶವನ್ನು ಅಸ್ಥಿರಗೊಳಿಸುವ ವಿವಿಧ ಶಕ್ತಿಗಳ ವಿರುದ್ಧ ಸಾಮಾನ್ಯ ಮತ್ತು ಅಸಾಮಾನ್ಯರ ಸಂಘರ್ಷ ಮತ್ತು ಹೋರಾಟಗಳ ಅನಾವರಣ ಎನ್ನುತ್ತಾರೆ.

ರಾಘವೆಂದ್ರ ರಾಜ್‌ಕುಮಾರ್‌ ಇಲ್ಲಿ ನಾಯಕರಾಗಿ ನಟಿಸುತ್ತಿದ್ದು, ಹೊಸ ಬಗೆಯ ಪಾತ್ರವಿದೆಯಂತೆ. ಚಿತ್ರದ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಯ ಜವಾಬ್ದಾರಿ ಯನ್ನು ಜೆ.ಎಮ್‌ .ಪ್ರಹ್ಲಾದ್‌ ವಹಿಸಿಕೊಂಡಿದ್ದಾರೆ. ನಿರ್ದೇಶಕ ಪಿ.ವಿ.ಆರ್‌. ಸ್ವಾಮಿಯವರೇ ಈ ಚಿತ್ರದ ಛಾಯಾಗ್ರಹಣ ವನ್ನು ವಹಿಸಿಕೊಂಡಿದ್ದಾರೆ. ಇದುವರೆಗೆ 30 ಸಿನಿಮಾ ಗಳಿಗೆ ಛಾಯಾ ಗ್ರಾಹಕರಾಗಿ ದುಡಿದ ಅನುಭವ ಸ್ವಾಮಿಯವರಿಗಿದೆ. ­

………………………………………………………………………………………………………………………………………………..

ಸ್ವಾಮಿ ವಿವೇಕಾನಂದರ ಸಂದೇಶಸಾರುವ ಮ್ಯೂಸಿಕ್‌ ಆಲ್ಬಂ : ತನ್ನ ಚಿಂತನೆಗಳ ಮೂಲಕವೇ ವಿಶ್ವದಾದ್ಯಂತ ಅಸಂಖ್ಯಾತ ಯುವಕರನ್ನು ಸೂಜಿಗಲ್ಲಿನಂತೆ ಸೆಳೆದವರು ಸ್ವಾಮಿ ವಿವೇಕಾನಂದರು. ಇಂದಿಗೂ ಅದೆಷ್ಟೋ ಯುವಕರಿಗೆ ನಿರಂತರ ಪ್ರೇರಣೆ ನೀಡುವ ಸ್ವಾಮಿ ವಿವೇಕಾನಂದರ ಸಂದೇಶವನ್ನು ಇಲ್ಲೊಂದು ಯುವಕರ ತಂಡ ಮ್ಯೂಸಿಕ್‌ ಆಲ್ಬಂ ಮೂಲಕ ಹೇಳಲು ಹೊರಟಿದೆ. ಅಂದಹಾಗೆ, ಆ ಮ್ಯೂಸಿಕ್‌ ಆಲ್ಬಂ ಹೆಸರು “ಜೈ ಜೈ ಸ್ವಾಮಿ ವಿವೇಕಾನಂದ’. ಕನ್ನಡ, ಇಂಗ್ಲೀಷ್‌, ಹಿಂದಿ ಹಾಗೂ ತುಳು ಹೀಗೆ ನಾಲ್ಕು ಭಾಷೆಗಳಲ್ಲಿ ಏಕ ಕಾಲಕ್ಕೆ ಈ ಮ್ಯೂಸಿಕ್‌ ಆಲ್ಬಂ ತಯಾರಾಗಿದ್ದು, ಇದೇ ಆಗಸ್ಟ್‌ 15 ಸ್ವತಂತ್ರ ದಿನದಂದು ಬಿಡುಗಡೆಯಾಗಿದೆ. ಗಾಯಕಿ ಐರಾ ಉಡುಪಿ ಅವರ ಸುಮಧುರ ಧ್ವನಿಯಲ್ಲಿ ನಾಲ್ಕು ಭಾಷೆಯ ಹಾಡುಗಳು ಮೂಡಿಬಂದಿವೆ. ಈ ಮ್ಯೂಸಿಕ್‌ ಆಲ್ಬಂನ ಹಾಡುಗಳಿಗೆ ಸುರೇಶ್‌ ಬಾಬು ಸಂಗೀತ ಸಂಯೋಜಿಸಿದ್ದಾರೆ. ಹಾಡುಗಳಿಗೆ ದೇರಳಕಟ್ಟೆ ಸುರೇಶ್‌ ಅವರ ಛಾಯಾಗ್ರಹಣ, ಸುಹಾಸ್‌ ಸಂಕಲನವಿದೆ. ಸಿ. ಜಯಪ್ರಕಾಶ್‌ “ಜೈ ಜೈ ಸ್ವಾಮಿ ವಿವೇಕಾನಂದ’ ಮ್ಯೂಸಿಕ್‌ ಆಲ್ಬಂ ನಿದೇìಶನ ಮಾಡಿದ್ದಾರೆ.­

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ayogya 2: ಇಲ್ಲಿ ಎಲ್ಲವೂ ಡಬಲ್‌ ಆಗಿರುತ್ತದೆ…ಇದು ʼಅಯೋಗ್ಯʼನ ಭರವಸೆ

Ayogya 2: ಇಲ್ಲಿ ಎಲ್ಲವೂ ಡಬಲ್‌ ಆಗಿರುತ್ತದೆ…ಇದು ʼಅಯೋಗ್ಯʼನ ಭರವಸೆ

Sandalwood: ರಂಗೇರಲಿದೆ ಜನವರಿ; ಹೊಸ ವರ್ಷದ ಮೊದಲ ತಿಂಗಳಲ್ಲಿ ಸಿನಿ ಮಿಂಚು

Sandalwood: ರಂಗೇರಲಿದೆ ಜನವರಿ; ಹೊಸ ವರ್ಷದ ಮೊದಲ ತಿಂಗಳಲ್ಲಿ ಸಿನಿ ಮಿಂಚು

Pushpa-2; Bollywood withered in Pushpa fire

Pushpa-2; ಪುಷ್ಪ ಫೈರ್‌ ನಲ್ಲಿ ಬಾಡಿದ ಬಾಲಿವುಡ್

Yuva rajkumar’s Ekka movie muhurtha

Ekka: ಯುವ ರಾಜಕುಮಾರ್‌ ಹೊಸ ಸಿನಿಮಾ ʼಎಕ್ಕʼ ಮುಹೂರ್ತ

Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್‌ ಭರಾಟೆ ಬಲು ಜೋರು

Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್‌ ಭರಾಟೆ ಬಲು ಜೋರು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.