ರಾಜೀವನ ಹಳ್ಳಿ ಪ್ರೇಮ

ಮೂರು ಶೇಡ್‌ನ‌ಲ್ಲಿ ಮಯೂರ್‌ ಪಟೇಲ್‌

Team Udayavani, Jan 3, 2020, 4:54 AM IST

18

ಮಯೂರ್‌ ಪಟೇಲ್‌ ಖುಷಿಯಾಗಿದ್ದಾರೆ. ಅವರ ಖುಷಿಗೆ ಕಾರಣ “ರಾಜೀವ’. ಯಾವ ರಾಜೀವ ಎಂದರೆ ಅವರ ಸಿನಿಮಾ. ಹೌದು, ಮಯೂರ್‌ ಪಟೇಲ್‌ “ರಾಜೀವ’ ಎಂಬ ಸಿನಿಮಾದಲ್ಲಿ ನಟಿಸುತ್ತಿರುವ ವಿಚಾರವನ್ನು ನೀವು ಕೇಳಿರಬಹುದು. ಈಗ ಆ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದ್ದು , ಇಂದು (ಜ.03) ಬಿಡುಗಡೆಯಾಗುತ್ತಿದೆ. ಈ ಮೂಲಕ ತುಂಬಾ ದಿನಗಳ ಬಳಿಕ ಮಯೂರ್‌ ತೆರೆಮೇಲೆ ಕಾಣಿಸಿಕೊಂಡಂತಾಗುತ್ತದೆ. ರೆಗ್ಯುಲರ್‌ ಕಮರ್ಷಿಯಲ್‌ ಪ್ಯಾಟರ್ನ್ ಬಿಟ್ಟ ಸಿನಿಮಾವಾದ್ದರಿಂದ ಈ ಚಿತ್ರವನ್ನು ಜನ ಇಷ್ಟಪಡುತ್ತಾರೆಂಬ ವಿಶ್ವಾಸ ಕೂಡಾ ಅವರಿಗಿದೆ. ಈ ಸಿನಿಮಾದಲ್ಲಿ “ರಾಜೀವ’ನಾಗಿ ಮಯೂರ್‌ ಪಟೇಲ್‌ ಕಾಣಿಸಿಕೊಳ್ಳುತ್ತಿದ್ದಾರೆ. ಚಿತ್ರದಲ್ಲಿ ಅವರಿಗೆ ಮೂರು ಶೇಡ್‌ನ‌ ಪಾತ್ರ ಸಿಕ್ಕಿದೆಯಂತೆ. 25 ವರ್ಷದ ಯುವಕರಾಗಿ, 40 ವರ್ಷದ ವಯಸ್ಕರಾಗಿಯೂ ಹಾಗು 60 ವರ್ಷದ ವ್ಯಕ್ತಿಯಾಗಿಯೂ ಅವರು ಗಮನಸೆಳೆಯಲಿದ್ದಾರೆ. ಇದೊಂದು ಯುವ ರೈತರ ಕುರಿತಾದ ಚಿತ್ರ. ಬೆಳೆನಾಶ, ಸಾಲಬಾಧೆ ಹೀಗೆ ಇನ್ನಿತರೆ ಕಾರಣಗಳಿಂದ ರೈತರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಅಂತಹ ಸೂಕ್ಷ್ಮ ವಿಚಾರ ಇಟ್ಟುಕೊಂಡು ತೆರೆಯ ಮೇಲೆ ಬಿತ್ತರಿಸುವ ಪ್ರಯತ್ನವಾಗಿದೆ. ಚಿತ್ರದ ನಾಯಕ ಐಎಎಸ್‌ ಮಾಡಿ, ಪಟ್ಟಣದಿಂದ ಪುನಃ ಹಳ್ಳಿಗೆ ಹಿಂದಿರುಗುತ್ತಾನೆ. ಅಲ್ಲಿ ನಡೆಯುವ ಘಟನೆ ಕಂಡು ಮರಗುತ್ತಾನೆ. ನಂತರ ಹಳ್ಳಿ ಬಿಟ್ಟು ಪಟ್ಟಣಕ್ಕೆ ಹೊರಡುವ ಯುವಕರ ಮನಸ್ಸು ಬದಲಿಸಿ, ಹಳ್ಳಿಯಲ್ಲೇ ಕೃಷಿ ಮಾಡಲು ಉತ್ತೇಜಿಸಿ, ಹೋರಾಡು­ತ್ತಾನೆ ಎಂಬುದು ಚಿತ್ರದ ಹೈಲೈಟ್‌. ಚಿತ್ರವನ್ನು ಮಂಡ್ಯ, ಬೆಂಗಳೂರು ಇತರೆಡೆ ಚಿತ್ರೀಕರಿಸಲಾಗಿದೆ. ಇನ್ನು, ಚಿತ್ರವನ್ನು ಫ್ಲೈಯಿಂಗ್‌ ಕಿಂಗ್‌ ಮಂಜು ನಿರ್ದೇಶಿಸಿದ್ದಾರೆ. ಚಿತ್ರಕ್ಕೆ ರಮೇಶ್‌ ನಿರ್ಮಾಣವಿದ್ದು, ಇವರ ಜೊತೆ ಕಿರಣ್‌ ಕೂಡ ನಿರ್ಮಾಣದಲ್ಲಿ ಸಾಥ್‌ ನೀಡಿದ್ದಾರೆ.

ಚಿತ್ರಕ್ಕೆ ರೋಹಿತ್‌ ಸೋವರ್‌ ಸಂಗೀತವಿದೆ. ಶೇಖರ್‌ ಸೋವರ್‌ ಆರು ಗೀತೆ ರಚಿಸಿದ್ದಾರೆ. ಆ ಪೈಕಿ ಮಯೂರ್‌ ಪಟೇಲ್‌ ಒಂದು ಹಾಡಿಗೆ ಧ್ವನಿಯಾಗಿದ್ದಾರೆ. ವಿಜಯ್‌ ಸೋವರ್‌ ಸಂಕಲನವಿದೆ. ವರ್ಧನ್‌ ನೃತ್ಯವಿದೆ. ಕಾಕೋಳು ರಾಮಯ್ಯ ಅವರ ಸಂಭಾಷಣೆ ಇದೆ. ಆನಂದ್‌ ಇಳೆಯರಾಜ ಅವರ ಛಾಯಾಗ್ರಹಣವಿದೆ. ಅಕ್ಷತಾ ಶಾಸ್ತ್ರಿ ಈ ಚಿತ್ರದ ನಾಯಕಿ.

ಟಾಪ್ ನ್ಯೂಸ್

Pharma Company ಮೂಲಕ 4500 ಕೋಟಿ ಅಕ್ರಮ: ಇ.ಡಿ.

12-mumbai

Mumbai ದೋಣಿ ದುರಂತ: ಮತ್ತೂಂದು ಮೃತದೇಹ ಪತ್ತೆ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

11-missile

Missile Development: ಕ್ಷಿಪಣಿ ನಿರ್ಮಾಣ ಆರೋಪ: ಪಾಕ್‌ಗೆ ಅಮೆರಿಕ ನಿರ್ಬಂಧ

10-sc-1

Coconut Oil Controversy: 20 ವರ್ಷಗಳ ಕೊಬ್ಬರಿ ಎಣ್ಣೆ ವಿವಾದಕ್ಕೆ ಸುಪ್ರೀಂ ಬ್ರೇಕ್‌

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ayogya 2: ಇಲ್ಲಿ ಎಲ್ಲವೂ ಡಬಲ್‌ ಆಗಿರುತ್ತದೆ…ಇದು ʼಅಯೋಗ್ಯʼನ ಭರವಸೆ

Ayogya 2: ಇಲ್ಲಿ ಎಲ್ಲವೂ ಡಬಲ್‌ ಆಗಿರುತ್ತದೆ…ಇದು ʼಅಯೋಗ್ಯʼನ ಭರವಸೆ

Sandalwood: ರಂಗೇರಲಿದೆ ಜನವರಿ; ಹೊಸ ವರ್ಷದ ಮೊದಲ ತಿಂಗಳಲ್ಲಿ ಸಿನಿ ಮಿಂಚು

Sandalwood: ರಂಗೇರಲಿದೆ ಜನವರಿ; ಹೊಸ ವರ್ಷದ ಮೊದಲ ತಿಂಗಳಲ್ಲಿ ಸಿನಿ ಮಿಂಚು

Pushpa-2; Bollywood withered in Pushpa fire

Pushpa-2; ಪುಷ್ಪ ಫೈರ್‌ ನಲ್ಲಿ ಬಾಡಿದ ಬಾಲಿವುಡ್

Yuva rajkumar’s Ekka movie muhurtha

Ekka: ಯುವ ರಾಜಕುಮಾರ್‌ ಹೊಸ ಸಿನಿಮಾ ʼಎಕ್ಕʼ ಮುಹೂರ್ತ

Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್‌ ಭರಾಟೆ ಬಲು ಜೋರು

Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್‌ ಭರಾಟೆ ಬಲು ಜೋರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Pharma Company ಮೂಲಕ 4500 ಕೋಟಿ ಅಕ್ರಮ: ಇ.ಡಿ.

12-mumbai

Mumbai ದೋಣಿ ದುರಂತ: ಮತ್ತೂಂದು ಮೃತದೇಹ ಪತ್ತೆ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

11-missile

Missile Development: ಕ್ಷಿಪಣಿ ನಿರ್ಮಾಣ ಆರೋಪ: ಪಾಕ್‌ಗೆ ಅಮೆರಿಕ ನಿರ್ಬಂಧ

10-sc-1

Coconut Oil Controversy: 20 ವರ್ಷಗಳ ಕೊಬ್ಬರಿ ಎಣ್ಣೆ ವಿವಾದಕ್ಕೆ ಸುಪ್ರೀಂ ಬ್ರೇಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.