![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Apr 3, 2020, 3:08 PM IST
ಕೋವಿಡ್ 19 ಎಫೆಕ್ಟ್ ನಿಂದಾಗಿ ಕನ್ನಡ ಚಿತ್ರರಂಗ ಕೂಡಾ ಸಂಕಷ್ಟಕ್ಕೆ ಒಳಗಾಗಿದೆ. ಸಿನಿಮಾಗಳ ಬಿಡುಗಡೆುಂದ ಚಿತ್ರರಂಗದ ಕಾರ್ಯಚಟುವಟಿಕೆಗಳು ಸಂಪೂರ್ಣ ಸ್ತಬ್ಧವಾಗಿವೆ. ಈ ಸ್ತಬ್ಧದ ಮಧ್ಯೆಯೇ ಚಿತ್ರತಂಡವೊಂದು ತನ್ನ ಸಿನಿಮಾದ ಟೀಸರ್ ಬಿಡುಗಡೆ ಮಾಡಿದೆ. ಈ ಮೂಲಕ ಸದ್ದಿಲ್ಲದ ಸಮಯದಲ್ಲಿ ಸದ್ದು ಮಾಡಲು ಹೊರಟಿದೆ.
ಹೌದು, “ರೌಡಿ ಬೇಬಿ’ ಎಂಬ ಹೊಸಬರ ಸಿನಿಮಾದ ಟೀಸರ್‌ವೊಂದು ಬಿಡುಗಡೆಯಾಗಿದೆ. ರೊಮ್ಯಾಂಟಿಕ್ ಲವ್ ಸ್ಟೋರಿ ಕಥಾಹಂದರ ಹೊಂದಿರುವ ಈ ಟೀಸರ್‌ಗೆ ಮೆಚ್ಚುಗೆ ವ್ಯಕ್ತವಾಗುವ ಮೂಲಕ ಚಿತ್ರತಂಡ ಖುಷಿಯಾಗಿದೆ. ರೆಡ್ಡಿ ಕೃಷ್ಣ ಎನ್ನುವವರು ಈ ಚಿತ್ರದ ನಿರ್ದೇಶಕರು. ಚಿತ್ರದಲ್ಲಿ ರವಿ ಗೌಡ ಹಾಗೂ ದಿವ್ಯಾ ರಾವ್ ನಾಯಕ-ನಾಯಕಿ. ಉಳಿದಂತೆ ಅಮಿತ್ ರಾಜ್, ಅರುಣಾ ಬಾಲರಾಜ್ ಸೇರಿದಂತೆ ಅನೇಕರು ನಟಿಸಿದ್ದಾರೆ. ಚಿತ್ರಕ್ಕೆ ಅರ್ಮಾನ್ ಸಂಗೀತ, ಸಾಮ್ರಾಟ್ ಛಾಯಾಗ್ರಹಣದೆ. ಈ ಚಿತ್ರವನ್ನು ರೆಡ್ಡಿ ಕೃಷ್ಣ ಹಾಗೂ ರವಿ ಗೌಡ ಸೇರಿ ನಿರ್ಮಿಸಿದ್ದಾರೆ. ಚಿತ್ರಕ್ಕೆ ಸಿಂಪಲ್ ಸುನಿ, ಕಿನಾಲ್ ರಾಜ್, ಡಾ.ನಾಗೇಂದ್ರ ಪ್ರಸಾದ್ ಹಾಡುಗಳನ್ನು ಬರೆದಿದ್ದಾರೆ.
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.