ಹೊಸ ಚಿಂತನೆಯಲ್ಲಿ ಸಮಾನತೆಯ ಕಡೆಗೆ
Team Udayavani, Dec 11, 2020, 1:14 PM IST
ಈಗಾಗಲೇ ಜಾತಿ ತಾರತಮ್ಯ, ಅಸ್ಪೃಶ್ಯತೆನಿವಾರಣೆಕುರಿತಾಗಿ ಹಲವು ಸಿನಿಮಾಗಳು ಬಂದಿವೆ. ಈಗ ಅದಕ್ಕೆ ಹೊಸ ಸೇರ್ಪಡೆ “ಸಮಾನತೆಯ ಕಡೆಗೆ’. ಹೀಗೊಂದು ಚಿತ್ರ ಸದ್ದಿಲ್ಲದೇ ಸಿದ್ಧವಾಗಿದೆ.
ಈ ಚಿತ್ರದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೇಲೆ ನಡೆಯುವ ಜಾತಿ ತಾರತಮ್ಯ ಹಾಗೂ ದೌರ್ಜನ್ಯಗಳನ್ನು ತಡೆಯಲು ಕಾನೂನು ಕುರಿತು ಹೇಳಲಾಗಿದೆ. ಚಿತ್ರದಲ್ಲಿ ಅಸ್ಪೃಶ್ಯತೆಯನ್ನು ನಿವಾರಿಸಲು ಕಾನೂನು ಜಾರಿ ಮಾಡುವ ಜೊತಗೆ ಮೇಲ್ಜಾತಿಯ ಪ್ರಗತಿ ಪರರ ಸಹಕಾರ ಅತಿಮುಖ್ಯ ಎಂಬುದನ್ನು ಸಮಾನತೆಯಕಡೆಗೆ ಚಿತ್ರದಲ್ಲಿ ಹೇಳಲಾಗಿದೆ.
ಇದನ್ನೂ ಓದಿ : ಮಂಗಳೂರು- ಮೈಸೂರು ವಿಮಾನಯಾನ ಆರಂಭ: ಮಂಗಳೂರಿಗೆ ಬಂದಿಳಿದ ಮೊದಲ ವಿಮಾನ
ಜೊತೆಗೆ ಕುಡಿತದ ಚಟ ತೊರೆಯುವಂತೆಪ್ರೋತ್ಸಾಹಿಸುವ, ಶಿಕ್ಷಣದ ಮಹತ್ವ,ಸರ್ಕಾರದ ಸವಲತ್ತುಗಳನ್ನುಬಳಸಿಕೊಂಡು ಅಭಿವೃದ್ಧಿಸಾಧಿಸುವ ಜೊತೆಗೆ ಪರಿಶಿಷ್ಟ ಜಾತಿ ಮತ್ತು ಪಂಗಡಗಳನ್ನು ಪ್ರೇರೇಪಿಸುವ ಅಂಶಗಳನ್ನು ಈ ಚಿತ್ರ ಒಳಗೊಂಡಿದೆ. ಚಿತ್ರವನ್ನು ಅನಂತರಾಯಪ್ಪ ನಿರ್ದೇಶಿಸಿದ್ದಾರೆ. ಚಿತ್ರದಲ್ಲಿ ಹನುಮಂತರಾಜು, ಮಂಡ್ಯ ಜಯರಾಂ, ಲೋಕೇಶ್, ಮಂಜುಳ ಪುಟ್ಟರಾಜು ಸೇರಿದಂತೆಅನೇಕರು ನಟಿಸಿದ್ದಾರೆ. ರವೀಶ್ ಅವರ ಸಂಗೀತ ಚಿತ್ರಕ್ಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Gundlupete: ವಿದ್ಯುತ್ ತಂತಿಗೆ ಸಿಲುಕಿ ಮರಿಯಾನೆ ಸಾವು
Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ
Sirsi: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ
EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್ ಟೀಕೆ
Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.