ಒಂದು ಕಡೆ ಖುಷಿ ಮತ್ತೊಂದು ಕಡೆ ಬೇಜಾರು: ಸಂಗೀತಾ ಶೃಂಗೇರಿ ಲಾಕ್‌ ಡೌನ್‌ ಡೈರಿ

Team Udayavani, Jun 11, 2021, 8:42 AM IST

sangeetha sringeri

ರಕ್ಷಿತ್‌ ನಟನೆಯ “777 ಚಾರ್ಲಿ’ ಸೇರಿದಂತೆ ಒಂದೆರಡು ಸಿನಿಮಾಗಳಲ್ಲಿ ಬಿಝಿಯಾಗಿರುವ ನವನಟಿ ಸಂಗೀತಾ ಶೃಂಗೇರಿ ತಮ್ಮ ಲಾಕ್‌ಡೌನ್‌ ಡೈರಿಯನ್ನು ಇಲ್ಲಿ ಹಂಚಿಕೊಂಡಿದ್ದಾರೆ..

“ಕೋವಿಡ್‌ ಲಾಕ್‌ಡೌನ್‌ ಇಲ್ಲದಿದ್ದರೆ, ಎಂದಿನಂತೆನನ್ನ ಸಿನಿಮಾ ಕೆಲಸಗಳಲ್ಲಿ ಬಿಝಿಯಾಗಿರುತ್ತಿದೆ. ಆದ್ರೆ ಈಗ ಅನಿವಾರ್ಯವಾಗಿ ಮನೆಯಲ್ಲೇ ಇರಬೇಕಾಗಿದೆ. ತುಂಬಾ ದಿನಗಳ ಬಳಿಕ ಮನೆಯಲ್ಲಿ ಫ್ಯಾಮಿಲಿ ಜೊತೆ ಇರೋದಕ್ಕೆ ಖುಷಿಯಾಗುತ್ತಿದೆ. ಆದ್ರೆ ಸಿನಿಮಾ ಕೆಲಸಗಳು ಇಲ್ಲವಲ್ಲ ಅಂಥ ಬೇಜಾರು ಕೂಡ ಆಗ್ತಿದೆ. ಆದ್ರೆ ಎಲ್ಲರೂ ಸೇಫ್ ಆಗಿರಬೇಕು, ಎಲ್ಲರಿಗೂ ಒಳ್ಳೆಯ ದಾಗಬೇಕು ಅಂಥ ಉದ್ದೇಶದಿಂದ ಲಾಕ್‌ಡೌನ್‌ ಮಾಡಿರೋದ್ರಿಂದ ನಾವೆಲ್ಲರೂ ಸಪೋರ್ಟ್‌ ಮಾಡಲೇಬೇಕು’ ಇದು ನಟಿ ಸಂಗೀತಾ ಶೃಂಗೇರಿ ಮಾತು.

ಇದನ್ನೂ ಓದಿ:ಲಂಕಾ ಪ್ರವಾಸಕ್ಕೆ ತಂಡ ಪ್ರಕಟ; ಧವನ್ ನಾಯಕತ್ವ, ಪಡಿಕ್ಕಲ್ ಸೇರಿ ಮೂವರು ಕನ್ನಡಿಗರಿಗೆ ಸ್ಥಾನ

ಮನೆಯಲ್ಲೇ ಸಿನಿಮಾ ಹೋಮ್‌ವರ್ಕ್‌ ಕಳೆದ ಒಂದು ತಿಂಗಳಿನಿಂದ ಲಾಕ್‌ಡೌನ್‌ನಿಂದಾಗಿ ಮನೆಯಲ್ಲೇ ಇರುವ ಸಂಗೀತಾ ಶೃಂಗೇರಿ, ಸದ್ಯ ತಮ್ಮ ಮುಂದಿನ ಸಿನಿಮಾಗಳಿಗಾಗಿ ಒಂದಷ್ಟು ಹೋಮ್‌ ವರ್ಕ್‌ ಮಾಡಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಮಾತನಾಡುವ ಸಂಗೀತಾ, “ಸದ್ಯ ನಾನು ಅಭಿನಯಿಸಿರುವ “ಚಾರ್ಲಿ 777′ ಸಿನಿಮಾ ರಿಲೀಸ್‌ಗೆ ರೆಡಿಯಾಗಿದೆ. ಲಾಕ್‌ಡೌನ್‌ ಇರೋದ್ರಿಂದ ಹೊರಗೆಲ್ಲೂ ಹೋಗಿ ಸಿನಿಮಾ ಪ್ರಮೋಶನ್ಸ್‌ ಮಾಡುವಂತಿಲ್ಲ. ಹಾಗಾಗಿ ಆಲ್‌ ಲೈನ್‌, ಸೋಶಿಯಲ್‌ ಮೀಡಿಯಾದಲ್ಲೇ ನಾನು, ನಮ್ಮ ಟೀಮ್‌ ಒಂದಷ್ಟು ಸಿನಿಮಾದ ಪ್ರಮೋಶನ್ಸ್‌ ಕೆಲಸ ಮಾಡುತ್ತಿದ್ದೇವೆ. ಮುಖ್ಯವಾಗಿ ಇದು ನಮಗೆ ಒಂದು ಸವಾಲು. ಜೊತೆಗೆ ನಮಗೆ ಹಾಗೂ ನಮ್ಮ ಫ್ಯಾಮಿಲಿಗೆ ಸಮಯ ಕೊಡಲು ಸಿಕ್ಕ ಒಂದು ಅದ್ಭುತ ಅವಕಾಶ. ನಾನು ಅದನ್ನು ಸದುಪಯೋಗ ಪಡಿಸಿಕೊಳ್ಳುತ್ತಿದ್ದೇನೆ’ ಎಂದು ಹೇಳುವ ಸಂಗೀತಾ, ಇತ್ತೀಚೆಗೆ ಕರ್ಣನ್‌ ಸಿನಿಮಾ ನೋಡಿ ಖುಷಿ ಪಟ್ಟಿದ್ದಾರೆ. ಜೊತೆಗೆ ಯೋಗ, ಅಡುಗೆಯಲ್ಲಿ ಬಿಝಿಯಾಗುತ್ತಾ ಸಮಯ ಕಳೆಯುತ್ತಿದ್ದಾರೆ.

ಸೇಫ್ ಆಗಿರೋದು ಮುಖ್ಯ

ಎಲ್ಲರೂ ಕೊರೊನಾದಿಂದ ದೂರವಿದ್ದು, ಸೇಫ್ ಆಗಿರೋದು ಕೂಡಾ ಮುಖ್ಯ ಎಂಬುದು ಸಂಗೀತಾ ಮಾತು. “ಆದಷ್ಟು ಹೊರಗಿನ ಓಡಾಟ ಕಡಿಮೆ ಮಾಡಿ. ಮನೆಯಲ್ಲೇ ಇದ್ದು ಹೊಸದಾಗಿ ಏನು ಮಾಡಬೇಕು ಅಂಥ ಯೋಚಿಸಿದರೆ, ಹತ್ತಾರು ಮಾರ್ಗಗಳು ಸಿಗುತ್ತವೆ. ಬೇರೆಯವರಿಗಿಂತ ನಾವೂ ಸೇಫ್ ಆಗಿದ್ದು, ನಮ್ಮಿಂದ ಬೇರೆಯವರಿಗೆ ತೊಂದರೆಯಾಗದಂತೆ ಜಾಗೃತೆ ವಹಿಸಬೇಕು’ ಎಂಬುದು ಸಂಗೀತಾ ಮಾತು

ಟಾಪ್ ನ್ಯೂಸ್

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು

Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು

ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು

Drone Prathap: ಸಿನಿಮಾರಂಗಕ್ಕೆ ಡ್ರೋನ್‌ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ

Drone Prathap: ಸಿನಿಮಾರಂಗಕ್ಕೆ ಡ್ರೋನ್‌ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.