ಭಾವುಕರಾದ ಸುಂದ್ರಣ್ಣ;  ಲಿಫ್ಟ್ ಮ್ಯಾನ್‌ವೊಬ್ಬನ  ಕಥೆ ಮತ್ತು ವ್ಯಥೆ

Team Udayavani, May 12, 2017, 11:54 AM IST

Lift-Man_(119).jpg

ಸುಂದರ್‌ರಾಜ್‌ ಅಂದು ಸಖತ್‌ ಜೋಶ್‌ನಲ್ಲಿದ್ದರು. ಅವರ ಆ ಖುಷಿಗೆ ಮತ್ತು ಉತ್ಸಾಹಕ್ಕೆ ಕಾರಣ “ಲಿಫ್ಟ್ ಮ್ಯಾನ್‌’. ಇದು ಸಾಮಾನ್ಯ ಮನುಷ್ಯನೊಬ್ಬನ ಕಥೆ. ಅವರ ವೃತ್ತಿಜೀವದಲ್ಲಿ ಮರೆಯದ ಪಾತ್ರ ಈ ಸಿನಿಮಾದಲ್ಲಿ ಸಿಕ್ಕಿದೆಯಂತೆ. ಹಾಗಾಗಿ ಸುಂದರ್‌ರಾಜ್‌ ಉತ್ಸಾಹದಲ್ಲೇ ಇದ್ದರು. ಅಂದಹಾಗೆ, “ಲಿಫ್ಟ್ ಮ್ಯಾನ್‌’ ಈ ವಾರ ತೆರೆ ಕಾಣುತ್ತಿದೆ. ಸುಂದರ್‌ರಾಜ್‌ ಅವರಿಗೆ ಸಹಜವಾಗಿಯೇ ಈ ಚಿತ್ರದ ಮೇಲೆ ವಿಶ್ವಾಸವಿದೆ. ಸಾಮಾನ್ಯವಾಗಿ ರೌಡಿಯೊಬ್ಬನ ಕಥೆ ಅಥವಾ ಸಾಧಕನ ಕಥೆ ಇಟ್ಟುಕೊಂಡ ಸಿನಿಮಾಗಳು ಬರುತ್ತವೆ. ಆದರೆ, ಒಬ್ಬ “ಲಿಫ್ಟ್ ಮ್ಯಾನ್‌’ವೊಬ್ಬನ ಅಪರೂಪದ ಕಥೆ ಇಟ್ಟುಕೊಂಡು ಮೂಡಿಬಂದಿರುವ ಈ ಚಿತ್ರದಲ್ಲಿ ಸುಂದರ್‌ರಾಜ್‌ ಅವರೇ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

“ವಿಧಾನಸೌದದಲ್ಲಿ ಸುಮಾರು 35ಕ್ಕೂ ಹೆಚ್ಚು ವರ್ಷ ಸೇವೆ ಸಲ್ಲಿಸಿ, ನಿವೃತ್ತಿಯಾಗಿರುವ “ಲಿಫ್ಟ್ ಮ್ಯಾನ್‌’ ಜೀವನ ಚರಿತ್ರೆ ಇಲ್ಲಿ ಅನಾವರಣಗೊಂಡಿದೆ. ಭಾರತೀಯ ಚಿತ್ರರಂಗದಲ್ಲಿ ಈ ರೀತಿಯ ಕಥೆಯನ್ನೂ ಮಾಡಬಹುದು ಅಂತ ಯಾರೊಬ್ಬರೂ ಯೋಚನೆ ಮಾಡಿಲ್ಲ. ನಿರ್ದೇಶಕ ಕಾರಂಜಿ ಶ್ರೀಧರ್‌ ಅಂಥದ್ದೊಂದು ಅಪರೂಪ ಎನಿಸುವ ಕಥೆ ಮಾಡಿರುವುದು ಖುಷಿ ಕೊಟ್ಟಿದೆ. ನನಗೀಗ ವಯಸ್ಸು 66. ನಾಲ್ಕು ದಶಕಗಳ ಕಾಲ ಚಿತ್ರರಂಗದಲ್ಲಿ ಜರ್ನಿ ಮಾಡಿದ್ದೇನೆ. ಈವರೆಗೆ ನನ್ನ ಜೀವನದಲ್ಲಿ ಸಾಕಷ್ಟು “ಏರಿಳಿತ’ಗಳಾಗಿವೆ. ಈ “ಲಿಫ್ಟ್’ ಕೂಡ ಇನ್ನೊಂದು ಹಂತಕ್ಕೆ ಕರೆದೊಯ್ಯುವ ಸಿನಿಮಾ ಆಗಲಿದೆ. ಇದು ನನ್ನ 200ನೇ ಸಿನಿಮಾ ಅನ್ನೋದು ವಿಶೇಷ. ಬಯಸದೆಯೇ ಬಂದ ಪಾತ್ರವಿದು. ಸುಮಾರು ಎಂಟು ತಿಂಗಳಿಂದಲೂ ನನಗೆ ಈ ಪಾತ್ರ ಕಾಡುತ್ತಲೇ ಇದೆ ಎಂದು ಕ್ಷಣಕಾಲ ಭಾವುಕರಾದರು ಸುಂದರ್‌ರಾಜ್‌.

“ಇದು ಚಂದ್ರ ಬಾಕೂìರು ಅವರು ಬರೆದ ಪುಸ್ತಕದ ಕಥೆ. ತೆರೆಯ ಮೇಲೆ ಚೆನ್ನಾಗಿಯೇ ಮೂಡಿಬಂದಿದೆ’ ಎಂಬುದು ನಿರ್ದೇಶಕ ಶ್ರೀಧರ್‌ ಕಾರಂಜಿ ಅವರ ಮಾತು. ಇದು ಲಿಫ್ಟ್ಮ್ಯಾನ್‌ವೊಬ್ಬನ ಕಥೆ ಮತ್ತು ವ್ಯಥೆ. ಒಂದೇ ಕಡೆ ಸೇವೆ ಸಲ್ಲಿಸಿರುವ ನೌಕರನೊಬ್ಬನ ಏಳುಬೀಳು, ನೋವು, ನಲಿವು ಇಲ್ಲಿದೆ. ಈಗಾಗಲೇ ಗೋವಾ, ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡು ಮೆಚ್ಚುಗೆ ಪಡೆದಿದ್ದು, ಒಂದು ಕುಟುಂಬ ಈ ಚಿತ್ರ ನೋಡಿದರೆ, ಖಂಡಿತವಾಗಿಯೂ ಇಷ್ಟಪಡುತ್ತೆ ಎಂಬ ನಂಬಿಕೆ ನನ್ನದು. ಮುಂದಿನವಾರ ಅಮೇರಿಕಾದಲ್ಲೂ ಚಿತ್ರ ಬಿಡುಗಡೆ ಮಾಡುವ ತಯಾರಿ ನಡೆಯುತ್ತಿದೆ. ಅಲ್ಲಿಂದಲೂ ಚಿತ್ರಕ್ಕೆ ಬೇಡಿಕೆ ಬಂದಿದೆ ಎನ್ನುತ್ತಾರೆ ನಿರ್ದೇಶಕರು.

ನಿರ್ಮಾಪಕ ರಾಮ್‌ಗೆ “ಲಿಫ್ಟ್ ಮ್ಯಾನ್‌ ಚಿತ್ರ ಮಾಡಿದ್ದಕ್ಕೂ ಸಾರ್ಥಕ ಎನಿಸಿದೆಯಂತೆ. ಇಲ್ಲಿ ಭಾವನೆ ಮತ್ತು ಭಾವುಕತೆ ತುಂಬಿಕೊಂಡಿದೆ ಅದನ್ನು ತಿಳಿಯಬೇಕಾದರೆ ಸಿನಿಮಾ ನೋಡಿ ಪ್ರೋತ್ಸಾಹಿಸಿ ಎಂದರು ಅವರು.  ಚಿತ್ರದಲ್ಲಿ ಸುರೇಶ್‌ಹೆಬ್ಳೀಕರ್‌, ಶೀತಲ್‌ ಶೆಟ್ಟಿ, ಸುನಿಲ್‌ ಪುರಾಣಿಕ್‌, ಅರುಣ ಬಾಲ್‌ರಾಜ್‌ ಇತರರು ನಟಿಸಿದ್ದಾರೆ. ಅಂದಹಾಗೆ, ಪ್ರವೀಣ್‌ ಗೋಡಿRಂಡಿ ಸಂಗೀತವಿರುವ ಹಾಡುಗಳನ್ನು ಇದೇ ವೇಳೆ ಬಿಡುಗಡೆ ಮಾಡಲಾಯಿತು.

ಟಾಪ್ ನ್ಯೂಸ್

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

Shimoga; Deport Zameer Ahmed: ​​MLA Channabasappa

Shimoga; ಜಮೀರ್‌ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Rakesh Adiga in Maryade Prashne movie

Rakesh Adiga: ನಾನು ಮಿಡಲ್‌ ಕ್ಲಾಸ್‌ ಹುಡುಗ ಮರ್ಯಾದೆ ಉಳಿಸಿ!

ಮುರಳಿಗೆ ಮತ್ತೆ ಗೆಲುವಾಗಿದೆ..: ಗೆದ್ದು ನಕ್ಕ ʼಬಘೀರʼ

Bagheera: ಮುರಳಿಗೆ ಮತ್ತೆ ಗೆಲುವಾಗಿದೆ..: ಗೆದ್ದು ನಕ್ಕ ʼಬಘೀರʼ

Bhairathi Ranagal; ಶಿವಣ್ಣ ಡ್ರೀಮ್‌ ಪ್ರಾಜೆಕ್ಟ್ ಭೈರತಿ ಮೈಲುಗಲ್‌!

Bhairathi Ranagal; ಶಿವಣ್ಣ ಡ್ರೀಮ್‌ ಪ್ರಾಜೆಕ್ಟ್ ಭೈರತಿ ಮೈಲುಗಲ್‌!

aaram aravinda swamy movie song hudukuta hoda

Aaram Aravinda Swamy: ಹುಡುಕತ್ತಾ ಹೋದ ಅರವಿಂದ್‌ ಸ್ವಾಮಿ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

7-r-ashok

Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್‌. ಅಶೋಕ್‌

6-delhi-pollution

Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್‌, ಬಸ್‌ಗಳಿಗೆ ನಿರ್ಬಂಧ

5-subrahmanya

Subramanya: ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರಭಟನಾ ಸಭೆ ಆರಂಭ

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.