ಇಂದಿನಿಂದ ‘ಶ್ರೀರಂಗ’ ದರ್ಶನ

Team Udayavani, Jul 22, 2022, 9:21 AM IST

sri ranga kannada movie

ವೆಂಕಟ್‌ ಭಾರಧ್ವಾಜ್‌ ನಿರ್ದೇಶನದ “ಶ್ರೀರಂಗ’ ಚಿತ್ರ ಇಂದು ತೆರೆಕಾಣುತ್ತಿದೆ. ಕಾಮಿಡಿ ಜೊತೆಗೆ ಕ್ರೈಂ ಥ್ರಿಲ್ಲರ್‌ ಅಂಶಗಳನ್ನು ಒಳಗೊಂಡಿರುವ ಈ ಚಿತ್ರದ ಟ್ರೇಲರ್‌ ಇತ್ತೀಚೆಗೆ ಬಿಡುಗಡೆಯಾಗಿ ಮೆಚ್ಚುಗೆ ಪಡೆದಿತ್ತು. ಇದು ಚಿತ್ರತಂಡಕ್ಕೆ ತಮ್ಮ ಸಿನಿಮಾದ ಮೇಲಿನ ನಿರೀಕ್ಷೆ ಹೆಚ್ಚಿಸಿದೆ.

ಚಿತ್ರದ ಬಗ್ಗೆ ಮಾತನಾಡುವ ನಿರ್ದೇಶಕ, ವೆಂಕಟ್‌ ಭಾರಧಾಜ್‌, “ಸಿನಿಮಾ ಅನ್ನೋದನ್ನು ಒಬ್ಬರ ಕೈಯಲ್ಲಿ ಮಾಡಲು ಆಗುವುದಿಲ್ಲ. ತಾಂತ್ರಿಕ ವರ್ಗ, ಕಲಾ ವರ್ಗ ಹೀಗೆ ಎಲ್ಲರೂ ಕೂಡಿದಾಗ ಮಾತ್ರ ಸಿನಿಮಾಗುತ್ತದೆ. ಚಿತ್ರಕ್ಕೆ ಶಂಕರ್ ರಾಮನ್‌ ಡೈಲಾಗ್‌ ಅದ್ಭುತವಾಗಿದೆ. ಚಿಕ್ಕ ಪಾತ್ರದಿಂದ ಹಿಡಿದು ದೊಡ್ಡ ಪಾತ್ರದವರೆಗೂ ಎಲ್ಲರೂ ಅಚ್ಚುಕಟ್ಟಾಗಿ ನಿಭಾಯಿಸಿದ್ದಾರೆ. ನಾನು ಒಂದು ಪಾತ್ರ ಮಾಡಿದ್ದೇನೆ’ ಎನ್ನುತ್ತಾರೆ.

ಕಥೆಯ ಬಗ್ಗೆ ಮಾತನಾಡುವ ನಿರ್ದೇಶಕ ವೆಂಕಟ್‌, ಈಗಿನ ಫಾಸ್ಟ್‌ ಯುಗದಲ್ಲೂ ಹಳೇ ಕಾಲದ ಮೌಲ್ಯವನ್ನು ಕಾಪಾಡಿಕೊಂಡು ಹೋಗುವ ನಾಯಕ ಒಂದು ಕಡೆಯಾದರೆ ಮಾಡ್ರನ್‌ ಮಮ್ಮಿ ಮತ್ತೂಂದು ಕಡೆ. ತನ್ನ ಮಗನಿಗೆ ಹೆಣ್ಣು ಹುಡುಕಾಟ ನಡೆಸಲು ಹೋದಾಗ ನಡೆಯುವ ಪ್ರಸಂಗಗಳು ಸಿನಿಮಾದ ಹೈಲೈಟ್‌’ ಎನ್ನುವ ವೆಂಕಟ್‌, ಚಿತ್ರ ಎಲ್ಲರಿಗೂ ಇಷ್ಟವಾಗುವ ವಿಶ್ವಾಸ ವ್ಯಕ್ತಪಡಿಸುತ್ತಾರೆ.

ಚಿತ್ರದಲ್ಲಿ ನಾಯಕನಾಗಿ ಶಿನವ್‌, ನಾಯಕಿಯರಾಗಿ ರಚನಾ ರಾಯ್, ರೂಪ ರಾಯಪ್ಪ ಹಾಗೂ ವಂದನಾ ಶೆಟ್ಟಿ ನಟಿಸಿದ್ದು, ಉಳಿದಂತೆ ಗುರುರಾಜ್‌ ಹೊಸಕೋಟೆ, ಯಮುನಾ ಶ್ರೀನಿಧಿ, ಸಾಗರ್‌ ಜಯರಾಮ್, ಚಿಪ್ಸ್ ಬಾಬು, ಗಿರೀಶ್‌, ಮಣಿ ಮಾರನ್‌ ಅಭಿನಯಿಸಿದ್ದಾರೆ. ಇವರ ಜೊತೆಗೆ ಪುಟಾಣಿಗಳ ದಂಡೇ ಇದೆ. ಮಾಸ್ಟರ್‌ ಚಿರಾಯು ಚಕ್ರವರ್ತಿ, ತ್ರಿಧಾರ ಲಕ್ಷಣ್‌, ಪುಶ್ಕಲ್‌ ಪ್ರೀತ್‌, ರಜತ್‌ ರಿತಿಕ್‌, ಐಶಾನಿ ನಟಿಸಿದ್ದಾರೆ.

ಟಾಪ್ ನ್ಯೂಸ್

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gurunandan

Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್‌ ಬಾಂಡ್‌’ ಚಿತ್ರ

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

KD

Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್‌

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.