ಚಾಕಲೇಟ್‌ ಗರ್ಲ್ ಬಂದ್ಲು

Team Udayavani, Apr 14, 2017, 3:50 AM IST

14-SUCHI-4.jpg

“ಥ್ರಿ ಪೆಗ್‌’ ಎಂಬ ರ್ಯಾಪ್‌ ಆಲ್ಬಂ ಮಾಡಿರುವ ಚಂದನ್‌ ಶೆಟ್ಟಿ “ಚಾಕಲೇಟ್‌ ಗರ್ಲ್’ ಎಂಬ ಮತ್ತೂಂದು ವೀಡಿಯೋ ಆಲ್ಬಂ ಮಾಡುತ್ತಾರೆಂಬ ವಿಷಯ ನಿಮಗೆ ಗೊತ್ತೇ ಇದೆ. ಈಗ “ಚಾಕಲೇಟ್‌ ಗರ್ಲ್’ ಆಲ್ಬಂ ಬಿಡುಗಡೆಯಾಗಿದೆ. ಇತ್ತೀಚೆಗೆ ಮಂತ್ರಿ ಮಾಲ್‌ನಲ್ಲಿ ಆಲ್ಬಂ ರಿಲೀಸ್‌ ಮಾಡಿದ್ದು, “ಥ್ರಿ ಪೆಗ್‌’ಗೆ ಸಿಕ್ಕಂತಹ ಪ್ರತಿಕ್ರಿಯೆ ಸಿಗುತ್ತದೆ ಎಂಬ ವಿಶ್ವಾಸ ಚಂದನ್‌ ಶೆಟ್ಟಿಗಿದೆ. ಸುಮಾರು 17 ಲಕ್ಷ ರೂಪಾಯಿ ವೆಚ್ಚದಲ್ಲಿ ಈ ಆಲ್ಬಂ ಮಾಡಿದ್ದು, ನೇಹಾ ಶೆಟ್ಟಿ ಇದರಲ್ಲಿ ಕಾಣಿಸಿಕೊಂಡಿದ್ದಾರೆ. 

ಈ ಆಲ್ಬಂನಲ್ಲಿ ಎಂಜಿಆರ್‌ ಅವರ ಬಳಸಿರುವ ರೋಲ್ಸ್‌ ರಾಯ್‌ ಕಾರನ್ನು ಬಳಸಲಾಗಿದೆ. ಜೊತೆಗೆ ಲ್ಯಾಂಬೋರ್ಗಿನಿ ಕಾರೊಂದನ್ನು ಕೂಡಾ ಬಳಸಲಾಗಿದ್ದು, ಬಹುತೇಕ ಹಾಡನ್ನು ಈ ಎರಡು ಕಾರಿನ ಅಕ್ಕಪಕ್ಕವೇ ಚಿತ್ರೀಕರಿಸಲಾಗಿದೆ. “ಈ ಹಿಂದಿನ ನನ್ನ ಎರಡು ಆಲ್ಬಂಗೆ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿದೆ. ಅದೇ ರೀತಿ “ಚಾಕಲೇಟ್‌ ಗರ್ಲ್’ಗೂ ಸಿಗುತ್ತದೆಂಬ ವಿಶ್ವಾಸವಿದೆ’ ಎಂಬುದು ಚಂದನ್‌ ಶೆಟ್ಟಿ ಮಾತು. ಇನ್ನು, ತಮ್ಮ ಆಲ್ಬಂವೊಂದು ಮಲ್ಟಿಪ್ಲೆಕ್ಸ್‌ ಪರದೆಯಲ್ಲಿ ಮೂಡಿಬರುತ್ತಿರುವ ಖುಷಿ ಕೂಡಾ ಚಂದನ್‌ ಮುಖದಲ್ಲಿ ಎದ್ದು ಕಾಣುತ್ತಿತ್ತು. ಈ ಆಲ್ಬಂ ಅನ್ನು ದಿನೇಶ್‌ ನಿರ್ಮಿಸಿದ್ದು, ಆಲ್ಬಂ ನಿರ್ಮಾಣದ ವೇಳೆ ಅನೇಕರು ಸಹಾಯ ಮಾಡಿದ್ದು, ಅದರಲ್ಲಿ ಲ್ಯಾಂಬೋರ್ಗಿನಿ ಕಾರು ಕೊಟ್ಟವರನ್ನೂ ನೆನಪಿಸಿಕೊಂಡರು ದಿನೇಶ್‌. “ಆಲ್ವಂ ಅನ್ನು ಹಾಲಿವುಡ್‌ ಶೈಲಿಯಲ್ಲಿ ವಿಭಿನ್ನವಾಗಿ ಮಾಡಬೇಕೆಂಬ ಆಸೆ ಇತ್ತು. ಅದು ಈಗ ಈಡೇರಿದೆ. ಈ ಆಲ್ಬಂ ಕೂಡಾ ಹಿಟ್‌ ಆಗುತ್ತದೆ ಎಂಬ ವಿಶ್ವಾಸ ದಿನೇಶ್‌ಗಿದೆಯಂತೆ. ಆಲ್ಬಂನಲ್ಲಿ ಕಾಣಿಸಿಕೊಂಡಿದ್ದ ನೇಹಾ ಶೆಟ್ಟಿ ಕಾರ್ಯಕ್ರಮಕ್ಕೆ ಬಂದಿರಲಿಲ್ಲ.

ಟಾಪ್ ನ್ಯೂಸ್

Perth Test: Jaiswal scores century; record partnership with Rahul

Perth Test: ಜೈಸ್ವಾಲ್‌ ಶತಕದಾಟ; ರಾಹುಲ್‌ ಜತೆ ದಾಖಲೆಯ ಜೊತೆಯಾಟ

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

6-1

Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?

5–COPD

COPD: ಕ್ರೋನಿಕ್‌ ಒಬ್‌ಸ್ಟ್ರಕ್ಟಿವ್‌ ಪಲ್ಮನರಿ ಡಿಸೀಸ್‌ (ಸಿಒಪಿಡಿ)

Maryade Prashne Review

Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ

4-Laparoscopic

Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

priyanka upendra in life is beautiful movie

Priyanka Upendra: ಬ್ಯೂಟಿಫುಲ್‌ ಲೈಫ್‌ ನಲ್ಲಿ ಪ್ರಿಯಾಂಕಾ

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Perth Test: Jaiswal scores century; record partnership with Rahul

Perth Test: ಜೈಸ್ವಾಲ್‌ ಶತಕದಾಟ; ರಾಹುಲ್‌ ಜತೆ ದಾಖಲೆಯ ಜೊತೆಯಾಟ

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

6-1

Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?

5–COPD

COPD: ಕ್ರೋನಿಕ್‌ ಒಬ್‌ಸ್ಟ್ರಕ್ಟಿವ್‌ ಪಲ್ಮನರಿ ಡಿಸೀಸ್‌ (ಸಿಒಪಿಡಿ)

Maryade Prashne Review

Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.