ಗಾಂಧಾರಿ-375 ತಂಡದವರ ಆನಂದಕ್ಕೆ ಪಾರವೇ ಇಲ್ಲ

Team Udayavani, May 26, 2017, 2:27 PM IST

Gandhari-375.jpg

ಕಿರುತೆರೆಯ ಮತ್ತೂಂದು ಜನಪ್ರಿಯ ಮುಖ ಇದೀಗ ಹಿರಿತೆರೆಗೆ ಜಂಪ್‌ ಆಗುತ್ತಿದೆ. ಕಲರ್ಸ್‌ ಕನ್ನಡದಲ್ಲಿ ಪ್ರಸಾರವಾಗುತ್ತಿರುವ “ಗಾಂಧಾರಿ’ ಧಾರಾವಾಹಿಯ ನಾಯಕಿ ಕಾವ್ಯ ಗೌಡ, ಇದೀಗ ರವಿಚಂದ್ರನ್‌ ಅಭಿನಯದ “ಬಕಾಸುರ’ ಚಿತ್ರಕ್ಕೆ ನಾಯಕಿಯಾಗಿ
ಆಯ್ಕೆಯಾಗಿದ್ದಾರೆ. ಹಾಗೆ ಆಯ್ಕೆಯಾಗುವುದಕ್ಕೆ ಕಾರಣವೇನು ಗೊತ್ತಾ, “ಗಾಂಧಾರಿ’. ಆ ಧಾರಾವಾಹಿಯಲ್ಲಿ ಕಾವ್ಯದು ಡಬ್ಬಲ್‌ ರೋಲ್‌. ಎರಡು ವಿಭಿನ್ನ ಪಾತ್ರಗಳನ್ನು ನಿರ್ವಹಿಸುತ್ತಿರುವುದು ನೋಡಿದ, ಚಿತ್ರತಂಡದವರು, ನಾಯಕಿಯ ಪಾತ್ರವನ್ನು ಕಾವ್ಯಗೆ ಕೊಟ್ಟಿದ್ದಾರೆ. “ಗಾಂಧಾರಿ’ ಜೊತೆಜೊತೆಗೆ “ಬಕಾಸುರ’ ಚಿತ್ರದಲ್ಲೂ ಕಾವ್ಯ ನಟಿಸಬೇಕಿದೆ. ಹಾಗಾಗಿ ಅವರಗೆ ತ್ರಿಪಾತ್ರ ಎಂದರೆ ತಪ್ಪಿಲ್ಲ.

ಅಂದಹಾಗೆ, ಕಾವ್ಯ ತಮಗೆ “ಬಕಾಸುರ’ ಚಿತ್ರದಲ್ಲಿ ಅವಕಾಶ ಸಿಕ್ಕ ಬಗ್ಗೆ ಹೇಳಿಕೊಂಡಿದ್ದು, “ಗಾಂಧಾರಿ’ ಧಾರಾವಾಹಿಯ ಪತ್ರಿಕಾಗೋಷ್ಠಿಯಲ್ಲಿ. ಸುಮಾರು 19 ತಿಂಗಳ ಹಿಂದೆ ಪ್ರಾರಂಭವಾದ ಈ ಧಾರಾವಾಹಿ 350 ಕಂತುಗಳನ್ನು ಮುಗಿಸಿ, ಮುಂದಿನ ವಾರ 375ಕ್ಕೆ ಕಾಲಿಡಲಿದೆಯಂತೆ. ಅದೇ ಕಾರಣಕ್ಕೆ ತಂಡದವರು ತಮ್ಮ ಪ್ರಯಾಣದ ಬಗ್ಗೆ ಒಂದು ಪತ್ರಿಕಾಗೋಷ್ಠಿ ಮಾಡಿ ವಿಷಯ ಹಂಚಿಕೊಂಡರು. ಈ ಚಿತ್ರವನ್ನು ಲೋಕೇಶ್‌ ಕೃಷ್ಣ ನಿರ್ದೇಶಿಸಿದರೆ, ಆನಂದ್‌ ಆಡಿಯೋದ ಶ್ಯಾಮ್‌ ಮತ್ತು ಆನಂದ್‌ ನಿರ್ಮಿಸುತ್ತಿದ್ದಾರೆ. ಇನ್ನು ಈ ಧಾರಾವಾಹಿಯಲ್ಲಿ ಕಾವ್ಯ ಗೌಡ ಜೊತೆಗೆ ಜಗನ್‌, ಜಯಲಕ್ಷ್ಮೀ, ಭವ್ಯಶ್ರೀ ರೈ, ಕಿರಣ್‌ ವಟಿ ಮುಂತಾದವರು ನಟಿಸುತ್ತಿದ್ದಾರೆ.

ಈ ಸಂಭ್ರಮವನ್ನು ನೋಡಿದ್ದರೆ, ಆನಂದ್‌ ಆಡಿಯೋದ ಮೋಹನ್‌ ತುಂಬಾ ಖುಷಿಪಡುತ್ತಿದ್ದರು ಎಂದರು ಲೋಕೇಶ್‌. “ಈ ಸಂಭ್ರಮಕ್ಕೆ ಅವರೇ ಕಾರಣ . ಅವರಿಗೆ ಇನ್ನಷ್ಟು ಧಾರಾವಾಹಿಗಳನ್ನು ನಿರ್ಮಿಸುವುದಕ್ಕೆ ಆಸೆ ಇತ್ತು. ಆದರೆ, ಈಗ ಅವರಿಲ್ಲ. ಅವರಿದ್ದಿದ್ದರೆ ಬಹಳ
ಖುಷಿಪಡುತ್ತಿದ್ದರು’ ಎಂದರು ಲೋಕೇಶ್‌. ಇನ್ನು ನಾಯಕ ಜಗನ್‌ಗೆ ಈ ಧಾರಾವಾಹಿ ಎಲ್ಲವನ್ನೂ  ಕೊಟ್ಟಿದೆಯಂತೆ.

“ಧಾರಾವಾಹಿಯ ಬಗ್ಗೆ ಎಲ್ಲಾ ಕಡೆ ಒಳ್ಳೆಯ ಮಾತುಗಳು ಕೇಳಿ ಬರುತ್ತಿವೆ. ವೈಯಕ್ತಿಕವಾಗಿ ನನಗೆ ಈ ಧಾರಾವಾಹಿ ತುಂಬಾ ಹೆಸರು ತಂದುಕೊಟ್ಟಿದೆ. ಇಲ್ಲಿ ನಾನು ಅಂಧನಾಗಿ ನಟಿಸಿದ್ದೀನಿ. ನಾನು ನಿಜಕ್ಕೂ ಅಂಧ ಅಂತ ಆಂಟಿಯೊಬ್ಬರು ಸಹಾಯ ಮಾಡುವುದಕ್ಕೆ ಬಂದಿದ್ದರು. ಈ ಧಾರಾವಾಹಿಯಿಂದ ನನಗೆ ಪ್ರೀತಿ, ಖುಷಿ ಎಲ್ಲವೂ ಸಿಕ್ಕಿದೆ’ ಎಂದರು. 

ಟಾಪ್ ನ್ಯೂಸ್

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಕನಿಷ್ಠ 53 ಮಂದಿ ಮೃತ್ಯು, 60ಕ್ಕೂ ಹೆಚ್ಚು ಮಂದಿ ಗಾಯ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Junior Doctor: ಹಾಸ್ಟೆಲ್ ಗೆ ಕರೆದು ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Junior Doctor: ಮಾತನಾಡಲು ಕರೆಸಿ ಕಿರಿಯ ವೈದ್ಯೆ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kiccha Sudeep supports Sanju Weds Geetha 2 movie

Sanju Weds Geetha 2: ಸಂಜು-ಗೀತಾಗೆ ಕಿಚ್ಚ ಸಾಥ್‌‌

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Sandalwood: ತೆರೆ ಮೇಲೆ ಗನ್ಸ್‌ ಆ್ಯಂಡ್‌ ರೋಸಸ್‌

Sandalwood: ತೆರೆ ಮೇಲೆ ಗನ್ಸ್‌ ಆ್ಯಂಡ್‌ ರೋಸಸ್‌

Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ

Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ

ಸ್ಟಾರ್‌ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್‌. ನರಸಿಂಹಲು

Sandalwood: ಸ್ಟಾರ್‌ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್‌. ನರಸಿಂಹಲು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

2

Kadaba: ಇದ್ದೂ ಇಲ್ಲವಾದ 108 ಆ್ಯಂಬುಲೆನ್ಸ್‌  ಸೇವೆ

1

Karinja: ಅಪಾಯಕಾರಿ ವಿದ್ಯುತ್‌ ಕಂಬ; ತುಕ್ಕು ಹಿಡಿದ, ಶಕ್ತಿ ಕಳೆದು ಬಾಗಿರುವ ಕಂಬ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಕನಿಷ್ಠ 53 ಮಂದಿ ಮೃತ್ಯು, 60ಕ್ಕೂ ಹೆಚ್ಚು ಮಂದಿ ಗಾಯ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.