ಇಂದಿನಿಂದ ‘ತ್ರಿಕೋನ’ ಆಟ
Team Udayavani, Apr 8, 2022, 10:56 AM IST
ವಿಭಿನ್ನ ಶೈಲಿಯ ಪೋಸ್ಟರ್ ಮೂಲಕ ಗಮನ ಸೆಳೆದಿರುವ “ತ್ರಿಕೋನ’ ಚಿತ್ರ ಇಂದು ತೆರೆಕಾಣುತ್ತಿದೆ. ಈ ಚಿತ್ರವನ್ನು ಚಂದ್ರಕಾಂತ್ ನಿರ್ದೇಶಿಸಿದ್ದು, ರಾಜಶೇಖರ್ ನಿರ್ಮಿಸಿದ್ದಾರೆ.
ಈ ಚಿತ್ರದ ಕಥಾಹಂದರದ ಬಗ್ಗೆ ಮಾತನಾಡುವ ಚಂದ್ರಕಾಂತ್, “ಸಿನಿಮಾದ ಟೈಟಲ್ ಹೇಳುವಂತೆ, “ತ್ರಿಕೋನ’ ಮೂರು ಜನರೇಶನ್ ದೃಷ್ಟಿಕೋನ ಇರುವಂಥ ಸಿನಿಮಾ. 65, 45, 25 ಹೀಗೆ ಮೂರು ಜನರೇಶನ್ ನವರ ಕಥೆ ಇದರಲ್ಲಿದೆ. ಈ ಮೂರು ಜನರೇಶನ್ಗೂ ಕನೆಕ್ಟ್ ಆಗುವಂಥ ತಾಳ್ಮೆ, ಅಹಂ, ಶಕ್ತಿ ಈ ಮೂರು ವಿಷಯಗಳನ್ನು ಹೇಳಿದ್ದೇವೆ. ಸಿನಿಮಾದಲ್ಲೂ ಮೂರು ತಲೆಮಾರುಗಳನ್ನು ಪ್ರತಿನಿಧಿಸುವ ಕಲಾವಿದರಿದ್ದಾರೆ. ಹಿರಿಯ ನಟಿ ಜ್ಯೂಲಿ ಲಕ್ಷ್ಮೀ, ಸುರೇಶ್ ಹೆಬ್ಳೀಕರ್, ಅಚ್ಯುತ ಕುಮಾರ್, ಸುಧಾರಾಣಿ, ಮಾರುತೇಶ್, ಹೀಗೆ ಹಿರಿಯರಿಂದ ಕಿರಿಯರವರೆಗೆ ಎಲ್ಲ ವಯೋಮಾನದ ಕಲಾವಿದರಿದ್ದಾರೆ. ಹಾಗಾಗಿ “ತ್ರಿಕೋನ’ ಎಲ್ಲ ಜನರೇಶನ್ ಆಡಿಯನ್ಸ್ಗೂ ಕನೆಕ್ಟ್ ಆಗುತ್ತದೆ’ ಎನ್ನುತ್ತಾರೆ.
ಇದನ್ನೂ ಓದಿ:ಸ್ಟಾರ್ ಸಿನಿಮಾಗಳ ಭಯವಿಲ್ಲ… ಮೇ-ಜೂನ್ ನಲ್ಲಿ ಹೊಸಬರದ್ದೇ ಹವಾ
“ಪೊಲೀಸ್ ಪ್ರಾಕಿ ಪ್ರೊಡಕ್ಷನ್ಸ್ ‘ ಬ್ಯಾನರ್ನಲ್ಲಿ ರಾಜಶೇಖರ್ ಕಥೆ ಬರೆದು ಈ ಚಿತ್ರವನ್ನು ನಿರ್ಮಿಸಿದ್ದಾರೆ. ಕಳೆದ ಒಂದು ತಿಂಗಳಿನಿಂದ ಭರ್ಜರಿಯಾಗಿ ಪ್ರಚಾರದಲ್ಲಿ ನಿರತವಾಗಿರುವ “ತ್ರಿಕೋನ’ ಚಿತ್ರಕ್ಕೆ ಸಿನಿಪ್ರಿಯರು ಮತ್ತು ಚಿತ್ರರಂಗದಿಂದಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುವ ನಿರೀಕ್ಷೆಯಲ್ಲಿದೆ ಚಿತ್ರತಂಡ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.