![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Jul 30, 2021, 2:32 PM IST
ಹೊಸಬರ ಚಿತ್ರವೊಂದು ಸದ್ದಿಲ್ಲದೇ ಪೂರ್ಣಗೊಂಡುಈಗ ಬಿಡುಗಡೆಯ ಹಂತಕ್ಕೆ ಬಂದಿದೆ. ಅದು”ಟಿಟಿ#50′. ಈ ಚಿತ್ರ ಆಗಸ್ಟ್ 13ರಂದು ತೆರೆ ಕಾಣುತ್ತಿದೆ. ಮೂಲತಃ ಸಾಫ್ಟ್ವೇರ್ ಉದ್ಯೋಗಿಯಾಗಿರುವ ಕೃಷ್ಣ. ಎಲ್ ರಂಗಭೂಮಿಯೊಂದಿಗೆ ಒಡನಾಟ ಹೊಂದಿರುವವರು. ಹಿರಿತೆರೆಯಲ್ಲಿ ಮೊದಲ ಬಾರಿಗೆ ತಾವೇ ಕಥೆ ಬರೆದು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ನಿರ್ಮಾಣ ಕೂಡ ಇವರದೇ.
ಸಸ್ಪೆನ್ಸ್ ಕಥಾ ಹಂದರವುಳ್ಳಈ ಚಿತ್ರದ ಹೆಚ್ಚಿನ ಚಿತ್ರೀಕರಣ ಭದ್ರಾವತಿಯಲ್ಲಿ ನಡೆದಿದೆ.”ಇದೊಂದು ಹೊಸ ಬಗೆಯ ಕಥೆಯಾಗಿದ್ದು, ಎಲ್ಲರಿಗೂ ಇಷ್ಟವಾಗುತ್ತದೆ ಎಂಬವಿಶ್ವಾಸವಿದೆ. ಚಿತ್ರದಲ್ಲಿಟೆಂಪೋ ಟ್ರಾವೆಲರ್ ಕೂಡಾ ಪ್ರಮುಖ ಪಾತ್ರ ವಹಿಸುತ್ತದೆ’ ಎಂದರು ಕೃಷ್ಣ.
ಇದನ್ನೂ ಓದಿ:ರಾಜಕೀಯ ಎಂಟ್ರಿ ಸುಳಿವು ನೀಡಿದ ಜ್ಯೂ.ರೆಬೆಲ್ ಸ್ಟಾರ್ ಅಭಿಷೇಕ್
ಈ ಚಿತ್ರದಲ್ಲಿ ಕರ್ಣ ರಾಮಚಂದ್ರ ನಾಯಕರಾಗಿ ನಟಿಸಿದ್ದಾರೆ. “ನಾನು ಹತ್ತು ವರ್ಷದ ಹಿಂದೆ ಫೆಬ್ರವರಿ 14 ಎಂಬ ಚಿತ್ರದಲ್ಲಿಅಭಿನಯಿಸಿದ್ದೆ. ಕಾರಣಾಂತರದಿಂದ ಈ ಚಿತ್ರ ಬಿಡುಗಡೆಯಾಗಲಿಲ್ಲ. ಆ ನಂತರ ಕೆಲವು ಧಾರಾವಾಹಿಗಳಲ್ಲಿ ಅಭಿನಯಿಸಿದ್ದೇನೆ. ನನ್ನಅಭಿನಯದ ಧಾರಾವಾಹಿ ನೋಡಿದ ನಿರ್ದೇಶಕರು ನನಗೆಈ ಚಿತ್ರದಲ್ಲಿ ನಾಯಕನ ಪಾತ್ರ ನೀಡಿದ್ದಾರೆ’ ಎಂದರು.
ಚಿತ್ರದಲ್ಲಿ ಹೇಮಂತ್ ಕುಮಾರ್ ಕೂಡಾ ನಟಿಸಿದ್ದಾರೆ. ಒಂದು ಹಾಡಿರುವ ಚಿತ್ರಕ್ಕೆ ಮುರಳೀಧರನ್ ಸಂಗೀತ ನೀಡಿದ್ದಾರೆ. ದಿವ್ಯ ರಾಮಚಂದ್ರ ಹಾಡಿದ್ದಾರೆ.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.