ಕ್ರೈಂ ಜಗತ್ತಿನಲ್ಲಿ ಯೆಲ್ಲೋ ಗ್ಯಾಂಗ್‌

Team Udayavani, Nov 11, 2022, 4:16 PM IST

ಕ್ರೈಂ ಜಗತ್ತಿನಲ್ಲಿ ಯೆಲ್ಲೋ ಗ್ಯಾಂಗ್‌

ಕ್ರೈಂ ಜಗತ್ತಿನ ಕಥೆಯನ್ನು ಹೇಳಹೊರಟಿರುವ “ಯೆಲ್ಲೋ ಗ್ಯಾಂಗ್‌’ ಚಿತ್ರ ಇಂದು ತೆರೆಕಂಡಿದೆ. “ವಿಭಿನ್ನ ಸ್ಟುಡಿಯೋಸ್‌’ ಬ್ಯಾನರ್‌ನಲ್ಲಿ ಮನೋಜ್‌ ಕುಮಾರ್‌ ನಿರ್ಮಿಸುತ್ತಿರುವ “ಯಲ್ಲೋ ಗ್ಯಾಂಗ್ಸ್‌ ‘ ಚಿತ್ರಕ್ಕೆ ರವೀಂದ್ರ ಪರಮೇಶ್ವರಪ್ಪ ಆ್ಯಕ್ಷನ್‌ ಕಟ್‌ ಹೇಳಿದ್ದಾರೆ.

“ಯಲ್ಲೋ ಗ್ಯಾಂಗ್ಸ್‌’ ಒಂದು ಕ್ರೈಂ ಥ್ರಿಲ್ಲರ್‌ ಜಾನರ್‌ನ ಚಿತ್ರ. 35 ದಿನಗಳಲ್ಲಿ ಶೂಟಿಂಗ್‌ ಮುಗಿಸಿದ್ದೇವೆ. ಚಿತ್ರದ ಕಥೆ ಹೆಣೆಯುವಲ್ಲಿ ವಿಭಿನ್ನತೆ ಕಾಯ್ದುಕೊಂಡಿದ್ದು, ಪಾತ್ರಗಳಿಗೆ ಮಹತ್ವ ನೀಡಿದ್ದೇವೆ. ಡರ್ಟಿ ಮನಿ ಎನ್ನುವುದು ಚಿತ್ರದ ಮುಖ್ಯ ಕಥೆಯಾಗಿ ಸಾಗುತ್ತದೆ. ಗುರುತು ಪರಿಚಯವಿಲ್ಲದವರು ಕಾರಣಾಂತರಗಳಿಂದ ಮುಖಾಮುಖೀಯಾಗುವ ಸನ್ನಿವೇಶ ಎದುರಾಗುತ್ತದೆ. ಅಂತಹ ಅಂಶವನ್ನು ಇಲ್ಲಿ ಪ್ರಸ್ತುತ ಪಡಿಸಿದ್ದೇವೆ. ಚಿತ್ರದಲ್ಲಿ ಹಾಡುಗಳಿಲ್ಲ’ ಎನ್ನುವುದು ನಿರ್ದೇಶಕ ರವೀಂದ್ರ ಅವರ ಮಾತು.

ಚಿತ್ರದ ನಾಯಕನಾಗಿ ದೇವ್‌ ದೇವಯ್ಯ , ನಾಯಕಿಯಾಗಿ ಅರ್ಚನಾ ಕೊಟ್ಟಿಗೆ ಅಭಿನಯಿಸಿದ್ದು, ಪ್ರದೀಪ್‌ ಪೂಜಾರಿ, ಸತ್ಯ ಪಿ ಜಿ, ಅರುಣ್‌, ನಾಟ್ಯರಂಗ, ವಿನೀತ್‌ ಸೇರಿದಂತೆ 20ಕ್ಕೂ ಅಧಿಕ ಕಲಾವಿದರು ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ

ಟಾಪ್ ನ್ಯೂಸ್

ICC ಚಾಂಪಿಯನ್ಸ್‌ ಟ್ರೋಫಿ ಪಾಕ್‌ ಕ್ರೀಡಾಂಗಣಗಳೇ ಸಜ್ಜಾಗಿಲ್ಲ !

ICC ಚಾಂಪಿಯನ್ಸ್‌ ಟ್ರೋಫಿ ಪಾಕ್‌ ಕ್ರೀಡಾಂಗಣಗಳೇ ಸಜ್ಜಾಗಿಲ್ಲ !

ವಿದ್ಯುತ್‌ ದರ ಏರಿಕೆಯ ಸುಳಿವು ನೀಡಿದ ಮೆಸ್ಕಾಂ;ಯೂನಿಟ್‌ಗೆ 0.70 ರೂ. ದರ ಏರಿಕೆ ಪ್ರಸ್ತಾವನೆ

ವಿದ್ಯುತ್‌ ದರ ಏರಿಕೆಯ ಸುಳಿವು ನೀಡಿದ ಮೆಸ್ಕಾಂ;ಯೂನಿಟ್‌ಗೆ 0.70 ರೂ. ದರ ಏರಿಕೆ ಪ್ರಸ್ತಾವನೆ

BJP-flag

Election Preperation: ಸ್ಥಳೀಯ ಸಂಸ್ಥೆ ಚುನಾವಣೆ: ಇಂದಿನಿಂದ ಬಿಜೆಪಿ ಸರಣಿ ಸಭೆ

Kambala ಜ. 11: ಉಳ್ಳಾಲ ನರಿಂಗಾನ ಕಂಬಳ್ಳೋತ್ಸವ

Kambala ಜ. 11: ಉಳ್ಳಾಲ ನರಿಂಗಾನ ಕಂಬಳ್ಳೋತ್ಸವ

Health-insure

Editorial: ಅಪಘಾತ ಚಿಕಿತ್ಸೆ ಯೋಜನೆ ಜನರಿಗೆ ಜೀವದಾನ

BNg-Mureder

Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!

Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ

Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kiccha Sudeep supports Sanju Weds Geetha 2 movie

Sanju Weds Geetha 2: ಸಂಜು-ಗೀತಾಗೆ ಕಿಚ್ಚ ಸಾಥ್‌‌

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Sandalwood: ತೆರೆ ಮೇಲೆ ಗನ್ಸ್‌ ಆ್ಯಂಡ್‌ ರೋಸಸ್‌

Sandalwood: ತೆರೆ ಮೇಲೆ ಗನ್ಸ್‌ ಆ್ಯಂಡ್‌ ರೋಸಸ್‌

Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ

Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ

ಸ್ಟಾರ್‌ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್‌. ನರಸಿಂಹಲು

Sandalwood: ಸ್ಟಾರ್‌ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್‌. ನರಸಿಂಹಲು

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

ICC ಚಾಂಪಿಯನ್ಸ್‌ ಟ್ರೋಫಿ ಪಾಕ್‌ ಕ್ರೀಡಾಂಗಣಗಳೇ ಸಜ್ಜಾಗಿಲ್ಲ !

ICC ಚಾಂಪಿಯನ್ಸ್‌ ಟ್ರೋಫಿ ಪಾಕ್‌ ಕ್ರೀಡಾಂಗಣಗಳೇ ಸಜ್ಜಾಗಿಲ್ಲ !

ವಿದ್ಯುತ್‌ ದರ ಏರಿಕೆಯ ಸುಳಿವು ನೀಡಿದ ಮೆಸ್ಕಾಂ;ಯೂನಿಟ್‌ಗೆ 0.70 ರೂ. ದರ ಏರಿಕೆ ಪ್ರಸ್ತಾವನೆ

ವಿದ್ಯುತ್‌ ದರ ಏರಿಕೆಯ ಸುಳಿವು ನೀಡಿದ ಮೆಸ್ಕಾಂ;ಯೂನಿಟ್‌ಗೆ 0.70 ರೂ. ದರ ಏರಿಕೆ ಪ್ರಸ್ತಾವನೆ

BJP-flag

Election Preperation: ಸ್ಥಳೀಯ ಸಂಸ್ಥೆ ಚುನಾವಣೆ: ಇಂದಿನಿಂದ ಬಿಜೆಪಿ ಸರಣಿ ಸಭೆ

Kambala ಜ. 11: ಉಳ್ಳಾಲ ನರಿಂಗಾನ ಕಂಬಳ್ಳೋತ್ಸವ

Kambala ಜ. 11: ಉಳ್ಳಾಲ ನರಿಂಗಾನ ಕಂಬಳ್ಳೋತ್ಸವ

Health-insure

Editorial: ಅಪಘಾತ ಚಿಕಿತ್ಸೆ ಯೋಜನೆ ಜನರಿಗೆ ಜೀವದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.