ಕಿರುತೆರೆಯಲ್ಲಿ ಶ್ರುತಿ

Team Udayavani, Jul 21, 2019, 5:37 AM IST

Shruti,-serial

ಕನ್ನಡ ಚಿತ್ರರಂಗದ 80-90ರ ದಶಕದ ಜನಪ್ರಿಯ ನಾಯಕ ನಟಿ ಶ್ರುತಿ ಇಂದಿಗೂ ಬಣ್ಣದ ಲೋಕದಲ್ಲಿ ಸಕ್ರಿಯವಾಗಿರುವವರು. ಸಿನಿಮಾ, ರಿಯಾಲಿಟಿ ಶೋಗಳು, ರಾಜಕಾರಣ ಹೀಗೆ ಹಲವು ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿರುವ ಶ್ರುತಿ ಈಗ ಧಾರಾವಾಹಿಯ ಮೂಲಕ ಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ. ಇಲ್ಲಿಯವರೆಗೆ ಸಿನಿಮಾ, ರಂಗಭೂಮಿ, ರಿಯಾಲಿಟಿ ಶೋಗಳಲ್ಲಿ ಹಲವು ಪಾತ್ರಗಳನ್ನು ಸುಲಲಿತವಾಗಿ ನಿರ್ವಹಿಸಿರುವ ಶ್ರುತಿ, ಇದೇ ಮೊದಲ ಬಾರಿಗೆ ಧಾರಾವಾಹಿಯೊಂದರ ಪಾತ್ರಕ್ಕೆ ಬಣ್ಣ ಹಚ್ಚುತ್ತಿದ್ದಾರೆ. ಇನ್ನೊಂದು ವಿಶೇಷವೆಂದರೆ, ಅದೂ ಕೂಡ ಧಾರಾವಾಹಿಯ ಅತಿಥಿ ಪಾತ್ರದಲ್ಲಿ!

ಹೌದು, ಕನ್ನಡದ ಖಾಸಗಿ ವಾಹಿನಿ ಯೊಂದರಲ್ಲಿ ಪ್ರಸಾರವಾಗುತ್ತಿರುವ ಸೇವಂತಿ ಧಾರಾವಾಹಿ ಈಗ ನೂರನೆ ಸಂಚಿಕೆಯ ಹೊಸ್ತಿಲಿನಲ್ಲಿದ್ದು, ಪ್ರೇಕ್ಷಕರನ್ನು ಮತ್ತಷ್ಟು ಮನರಂಜಿಸಿ, ರೋಚಕ ತಿರುವು ಪಡೆದುಕೊಳ್ಳುವ ಸಂದರ್ಭದಲ್ಲಿ ಶ್ರುತಿ ಅವರನ್ನು ಗೆಸ್ಟ್‌ ಅಪೀಯರೆನ್ಸ್‌ ನಲ್ಲಿ ಪ್ರೇಕ್ಷಕರ ಮುಂದೆ ಕರೆತರುವ ಆಲೋಚನೆ ಧಾರಾವಾಹಿ ತಂಡದ್ದು.

ಮೊದಲ ಬಾರಿಗೆ ಧಾರಾವಾಹಿಯ ಪಾತ್ರಕ್ಕೆ ಬಣ್ಣ ಹಚ್ಚುತ್ತಿರುವುದರ ಬಗ್ಗೆ ಮಾತನಾಡುವ ಶ್ರುತಿ, “ನಾನೊಬ್ಬ ಕಲಾವಿದೆಯಾಗಿ ಎಲ್ಲಾ ಥರದ ಪಾತ್ರಗಳಲ್ಲೂ ಕಾಣಿಸಿ ಕೊಳ್ಳಲು ಬಯಸುತ್ತೇನೆ. ಅಭಿನಯದ ವಿಚಾರಕ್ಕೆ ಬಂದಾಗ ನನಗೆ ರಂಗಭೂಮಿ, ಸಿನಿಮಾ, ಸೀರಿಯಲ್‌ ಅಂಥ ಯಾವ ಬೇಧ-ಭಾವವೂ ಇಲ್ಲ. ಸಿಕ್ಕ ಪಾತ್ರಕ್ಕೆ ನ್ಯಾಯ ಒದಗಿಸಿ ಅಭಿನಯಿಸುವುದಷ್ಟೇ ನನ್ನ ಕೆಲಸ. ಧಾರಾವಾಹಿಯ ಪಾತ್ರ ನನಗೆ ಹೊಸದಿರಬಹುದು, ಆದರೆ ಕಿರುತೆರೆ ನನಗೆ ಹೊಸದಲ್ಲ. ಈಗಾಗಲೆ ಕಿರುತೆರೆಯ ಕೆಲವು ರಿಯಾಲಿಟಿ ಶೋಗಳಲ್ಲಿ ಸ್ಪರ್ಧಿಯಾಗಿ, ಜಡ್ಜ್ ಆಗಿ ಕೆಲಸ ಮಾಡಿದ್ದೇನೆ. ಈಗ ಇದೊಂದು ಹೊಸ ಅವಕಾಶ ಬಂದಿದೆ. ಅದನ್ನೂ ಖುಷಿಯಿಂದ ಸ್ವೀಕರಿಸಿದ್ದೇನೆ’ ಎನ್ನುತ್ತಾರೆ.

ಇನ್ನೊಂದು ವಿಶೇಷವೆಂದರೆ, ಐದು ಭಾಷೆಯಲ್ಲಿ ರಿಲೀಸ್‌ ಆಗುತ್ತಿರುವ ದಮಯಂತಿ ಟೀಸರ್‌ ಅನ್ನು, ಆಯಾಯ ಭಾಷೆಯಲ್ಲಿ ಅಲ್ಲಿನ ಸ್ಟಾರ್‌ ನಟರ ಬಳಿ ಅದ್ಧೂರಿಯಾಗಿ ರಿಲೀಸ್‌ ಮಾಡಿಸುವ ಪ್ಲಾನ್‌ನಲ್ಲಿದೆ ಚಿತ್ರತಂಡ. ಆಗಸ್ಟ್‌ ವೇಳೆಗೆ ದಮಯಂತಿಯ ಆಡಿಯೋ ಹೊರಬರಲಿದ್ದು, ಎಲ್ಲವೂ ಅಂದುಕೊಂಡಂತೆ ನಡೆದರೆ, ಸೆಪ್ಟೆಂಬರ್‌ ವೇಳೆಗೆ ದಮಯಂತಿ ಥಿಯೇಟರ್‌ನಲ್ಲಿ ದರ್ಶನ ಕೊಡಲಿದ್ದಾಳೆ.

ಒಟ್ಟಾರೆ ಹೊಸ ಲುಕ್‌ನಲ್ಲಿ ಪ್ರೇಕ್ಷಕರ ಮುಂದೆ ಬರುವ ಸಿದ್ಧತೆಯಲ್ಲಿ ಶ್ರುತಿ ಅವರಿದ್ದರೆ, ಶ್ರುತಿ ಅವರ ಸ್ಪೆಷಲ್‌ ಎಂಟ್ರಿಯಿಂದ ಹೊಸ ಜೋಶ್‌ನಲ್ಲಿ ಮುನ್ನುಗ್ಗುವ ನಿರೀಕ್ಷೆಯಲ್ಲಿದೆ ಧಾರಾವಾಹಿಯ ತಂಡ.

ಟಾಪ್ ನ್ಯೂಸ್

Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು

Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು

jamia

Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ

Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ನಿಧನ

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ

SMAT: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

SMAT 2024: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

2-news

ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ

IPL Auction: Mallika Sagar will conduct the entire IPL auction

IPL Auction: ಸಂಪೂರ್ಣ ಐಪಿಎಲ್‌ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jnanpith Award: ಭೃಂಗದ ಬೆನ್ನೇರಿ ಬಂತು ಜ್ಞಾನಪೀಠ!

Jnanpith Award: ಭೃಂಗದ ಬೆನ್ನೇರಿ ಬಂತು ಜ್ಞಾನಪೀಠ!

6

ಐರನ್‌ ಮ್ಯಾನ್: ರೀಲ್‌ ಅಲ್ಲ, ರಿಯಲ್‌ ಹೀರೋಗಳ ಕಥೆ!

ಹೆಸರಾಯಿತು ಕರ್ನಾಟಕ: ಮರು ನಾಮಕರಣ ಹೋರಾಟದ ಆ ದಿನಗಳು…

ಹೆಸರಾಯಿತು ಕರ್ನಾಟಕ: ಮರು ನಾಮಕರಣ ಹೋರಾಟದ ಆ ದಿನಗಳು…

11

Kannada Rajyotsava: ನಿಂತ ನೆಲವೇ ಕರ್ನಾಟಕ!

ಎಲ್ಲಿಂದಲೋ ಬಂದು ಇಲ್ಲಿನವರೇ ಆದರು!: ಪುಸ್ತಕ ಸೇವೆಯ ಕನಸು, ಸಪ್ನದ ಮೂಲಕ ನನಸು

ಎಲ್ಲಿಂದಲೋ ಬಂದು ಇಲ್ಲಿನವರೇ ಆದರು!: ಪುಸ್ತಕ ಸೇವೆಯ ಕನಸು, ಸಪ್ನದ ಮೂಲಕ ನನಸು

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು

Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು

jamia

Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ

Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ನಿಧನ

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ

SMAT: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

SMAT 2024: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.