ವಿರಚಿತ ಪ್ರಸಂಗವು

Team Udayavani, Nov 25, 2018, 6:00 AM IST

d-1.jpg

ಸದ್ಯ ಕನ್ನಡ ಚಿತ್ರರಂಗದಲ್ಲಿ ಬಿಝಿಯಾಗಿರುವ ನಟಿ ಎಂದರೆ ಅದು ರಚಿತಾ ರಾಮ್‌. ಕೈ ತುಂಬಾ ಸಿನೆಮಾಗಳ ಮೂಲಕ ಸದ್ದು ಮಾಡುತ್ತಿರುವ ರಚಿತಾ ರಾಮ್‌ ಈಗ ಸಿಕ್ಕಾಪಟ್ಟೆ ಖುಷಿ ಮತ್ತು ನಿರೀಕ್ಷೆಯೊಂದಿಗೆ ಎದುರು ನೋಡುತ್ತಿದ್ದಾರೆ. ಅದಕ್ಕೆ ಕಾರಣ, ಅವರು ನಟಿಸಿರುವ ಸಿನೆಮಾಗಳ ಬಿಡುಗಡೆ. ಹೌದು, ಡಿಸೆಂಬರ್‌ ಕೊನೆಯ ವಾರದಿಂದಲೇ ರಚಿತಾ ರಾಮ್‌ ನಾಯಕಿಯಾಗಿ ನಟಿಸಿರುವ ಮೂರು ಸಿನೆಮಾಗಳು ಒಂದರ ಹಿಂದೊಂದರಂತೆ ಬಿಡುಗಡೆಗೆ ಸಿದ್ಧವಾಗಿವೆ. ಹೀಗಿರುವಾಗ ಯಾವ ನಟಿ ತಾನೆ ಖುಷಿಯಾಗಿರಲ್ಲ ಹೇಳಿ? ರಚಿತಾ ನಟಿಸಿರುವ ಸೀತಾರಾಮ ಕಲ್ಯಾಣ, ನಟಸಾರ್ವಭೌಮ ಹಾಗೂ ಐ ಲವ್‌ ಯೂ ಚಿತ್ರಗಳು ಒಂದರ ಹಿಂದೊಂದರಂತೆ ತೆರೆಕಾಣಲಿವೆ. ಈಗಾಗಲೇ ಸೀತಾರಾಮ ಕಲ್ಯಾಣ ಹಾಗೂ ನಟಸಾರ್ವಭೌಮ ಚಿತ್ರಗಳ ಚಿತ್ರೀಕರಣ ಮುಗಿದಿದ್ದು, ಐ ಲವ್‌ ಯೂ ಕೊನೆಯ ಹಂತದಲ್ಲಿದೆ. ಇಲ್ಲಿ ಗಮನಿಸಬೇಕಾದ ಅಂಶವೆಂದರೆ ಮೂರು ಕೂಡ ದೊಡ್ಡ ಬಜೆಟ್‌ನ ಸಿನೆಮಾಗಳು. ಈ ಮೂರು ಸಿನೆಮಾಗಳಲ್ಲೂ ರಚಿತಾ ಅವರಿಗೆ ವಿಭಿನ್ನವಾದ ಪಾತ್ರ ಸಿಕ್ಕಿದೆಯಂತೆ. ನಿಖೀಲ್‌ ಕುಮಾರ್‌ ನಾಯಕರಾಗಿರುವ ಸೀತಾರಾಮ ಕಲ್ಯಾಣದಲ್ಲಿ ರಚಿತಾ ಪಾತ್ರ ಕಾಮಿಡಿ ಹಿನ್ನೆಲೆ ಯಲ್ಲಿ ಸಾಗಿದರೆ, ನಟಸಾರ್ವಭೌಮದಲ್ಲಿ ನಾಯಕ ಪ್ರೀತಿಯ ಹುಡುಗಿಯಾಗಿ ಕ್ಯೂಟ್‌ ಆಗಿ ಕಾಣಿಸಿಕೊಂಡಿ ದ್ದಾರಂತೆ. ಇನ್ನು, ಆರ್‌. ಚಂದ್ರು ನಿರ್ಮಾಣ, ನಿರ್ದೇಶನದ ಐ ಲವ್‌ ಯೂ ಸಿನೆಮಾದಲ್ಲಿ ಸಖತ್‌ ಬೋಲ್ಡ್‌ ಆಗಿರುವಂತಹ ನಾಯಕನಿಗೆ ಸರಿಸಮವಾದ ಪಾತ್ರ ಸಿಕ್ಕಿದೆ. ರಚಿತಾ ಕೂಡಾ ಈ ಪಾತ್ರದಿಂದ ಎಕ್ಸೆ„ಟ್‌ ಆಗಿದ್ದು, ಡೈಲಾಗ್‌ ಜೊತೆಗೆ ಸಖತ್‌ ಗ್ಲಾಮರಸ್‌ ಆಗಿಯೂ ಕಾಣಿಸಿಕೊಂಡಿ ದ್ದಾರೆ. ಈ ನಡುವೆಯೇ ರಚಿತಾ ನಾಯಕಿಪ್ರಧಾನ ಚಿತ್ರ ಏಪ್ರಿಲ್‌ನಲ್ಲಿ ನಟಿಸುತ್ತಿದ್ದಾರೆ. ಇದು ನೈಜ ಘಟನೆಯೊಂದನ್ನು ಆಧರಿಸಿದ ಕಥೆ. ಚಿತ್ರದಲ್ಲಿ ರಚಿತಾಗೆ ಅವರು ಏಪ್ರಿಲ್‌ ಡಿಸೋಜಾ ಎನ್ನುವ ಪಾತ್ರ. “”ಚಿತ್ರರಂಗಕ್ಕೆ ಬಂದು ಐದು ವರ್ಷ ಆಗಿದೆ. ಇದು ಆರನೆಯ ವರ್ಷ. ಖುಷಿಯ ವಿಚಾರವೆಂದರೆ, ಐದು ವರ್ಷದ ಹಿಂದೆ ಜರ್ನಿ ಆರಂಭಿಸಿದಾಗ ಹೇಗಿದ್ದೇನೋ ಇವತ್ತಿಗೂ ಅದೇ ರೀತಿ ಸಾಗಿದೆ. ಎಲ್ಲೂ ಡೌನ್‌ಫಾಲ್‌ ಆಗಿಲ್ಲ. ದೇವರ ಆಶೀರ್ವಾದ, ಜನರ ಪ್ರೀತಿ, ಮೀಡಿಯಾದವರ ಸಹಕಾರದಿಂದ ಇಷ್ಟು ವರ್ಷದ ಜರ್ನಿ ತುಂಬಾ ಚೆನ್ನಾಗಿ ನಡೆದುಕೊಂಡು ಬಂದಿದೆ”

ಟಾಪ್ ನ್ಯೂಸ್

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೊಡುವುದರಿಂದ ಕೊರತೆಯಾಗದು!

ಕೊಡುವುದರಿಂದ ಕೊರತೆಯಾಗದು!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

256

ಶಾಲ್ಮಲಾ ನಮ್ಮ ಶಾಲ್ಮಲಾ!

Life Lesson: ಬುದ್ಧ ಹೇಳಿದ ಜೀವನ ಪಾಠ ಬಿಟ್ಟುಕೊಡುವ ಕಲೆ

Life Lesson: ಬುದ್ಧ ಹೇಳಿದ ಜೀವನ ಪಾಠ ಬಿಟ್ಟುಕೊಡುವ ಕಲೆ

‌Second hand book stores: ಸೆಕೆಂಡ್‌ ಹ್ಯಾಂಡ್‌ಗೆ ಶೇಕ್‌ ಹ್ಯಾಂಡ್‌

‌Second hand book stores: ಸೆಕೆಂಡ್‌ ಹ್ಯಾಂಡ್‌ಗೆ ಶೇಕ್‌ ಹ್ಯಾಂಡ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.