Ladies Club: ಲೇಡಿಸ್‌ ಕ್ಲಬ್‌ನಲ್ಲಿ ಮಹಿಳೆಯರ ಕೌಶಲ್ಯ ತರಬೇತಿ


Team Udayavani, Nov 26, 2023, 12:07 PM IST

Ladies Club: ಲೇಡಿಸ್‌ ಕ್ಲಬ್‌ನಲ್ಲಿ ಮಹಿಳೆಯರ ಕೌಶಲ್ಯ ತರಬೇತಿ

ಮನೆಯಲ್ಲಿ ಕುಳಿತು ಬೇಜಾರಾಗುತಿ­ದೆಯಾ? ಮದುವೆ-ಸಮಾರಂಭ­ಗಳಿಗೆ ಅಥವಾ ವಿವಿಧ ಕಾರ್ಯಕ್ರಮಗಳಿಗೆ ತೆರಳುವಾಗ ಚಂದವಾಗಿ ಕಾಣಲು ಬಟ್ಟೆ ಸ್ಟಿಚ್‌ ಮಾಡಿಕೊಳ್ಳುವುದು, ಡ್ರೆಸ್‌ಗೆ ತಕ್ಕಂತೆ ಹೇರ್‌ಸ್ಟೈಲ್‌, ಮೆಹಂದಿ, ಸೀರೆ ವಿನ್ಯಾಸ ಹೀಗೆ ನಾನಾ ಕೌಶಲ್ಯಗಳನ್ನು ಕಲಿಯಬೇಕಾ? ಹಾಗಾದರೆ “ಲೇಡೀಸ್‌ ಕ್ಲಬ್‌’ ಯೂಟ್ಯೂಬ್‌ ಚಾನೆಲ್‌ಗೆ ಭೇಟಿ ನೀಡಬಹುದು.

ಶ್ರೀದೇವಿ ಅವರು “ಲೇಡಿಸ್‌ ಕ್ಲಬ್‌’ ಯೂಟ್ಯೂಬ್‌ ಚಾನೆಲ್‌ ಅನ್ನು 2015ರಲ್ಲಿ ಪ್ರಾರಂಭಿಸಿದ್ದಾರೆ. ಇದುವರೆಗೂ 812ಕ್ಕೂ ಹೆಚ್ಚು ವೀಡಿಯೋಗಳನ್ನು ಅಪ್‌ಲೋಡ್‌ ಮಾಡಲಾಗಿದ್ದು, 7.51ಲಕ್ಷಕ್ಕೂ ಹೆಚ್ಚು ಸಬ್‌ಸ್ಕೈಬರ್‌ಗಳನ್ನು ಹೊಂದಿದ್ದಾರೆ. ಇವರ ವೀಡಿಯೋಗಳನ್ನು 10 ಕೋಟಿಗೂ ಹೆಚ್ಚಿನ ಸಂಖ್ಯೆಯಲ್ಲಿ ಜನ ವೀಕ್ಷಿಸಿದ್ದಾರೆ.

ನಿತ್ಯ ಹೊಸದನ್ನು ಕಲಿಯಲು ಬಯಸುವವವರಿಗೆ, ಮುಖ್ಯವಾಗಿ ಮಹಿಳೆಯರಿಗಾಗಿ ಈ ಯೂಟ್ಯೂಬ್‌ ಚಾನೆಲ್‌ ಪ್ರಾರಂಭಿಸಿದ್ದು, ಇದರಲ್ಲಿ ಹೇರ್‌ಸ್ಟೈಲ್‌, ಸೀರೆ ವಿನ್ಯಾಸ, ರೇಷ್ಮೆ ದಾರದ ಆಭರಣಗಳ ತಯಾರಿಕೆ, ವಿವಿಧ ಬಗೆಯ ತಿನಿಸುಗಳು, ಮೆಹಂದಿ ಡಿಸೈನ್‌, ರಂಗೋಲಿ ಬಿಡಿಸುವುದು, ಟೈಲರಿಂಗ್‌, ಕಸದಿಂದ ರಸ ಎನ್ನುವಂತೆ ತ್ಯಾಜ್ಯ ವಸ್ತುಗಳಿಂದ ಉಪಯುಕ್ತ ವಸ್ತುಗಳನ್ನು ಮಾಡುವುದನ್ನು ಹೇಳಿಕೊಡಲಾಗುತ್ತದೆ. ಈ ಕ್ಲಬ್‌, ಹೊಸ ಮತ್ತು ಕಾಲ್ಪನಿಕ ಆಲೋಚನೆಗಳನ್ನು ರಿಯಾಲಿಟಿ ಆಗಿ ಪರಿವರ್ತಿಸುವ ಕಾರ್ಯವನ್ನು ಒದಗಿಸುತ್ತದೆ.

ಸೀರೆಗಳಿಗೆ ಕುಚ್ಚು ಹಾಕುವ ಜತೆಗೆ ಇಂದಿನ ಆಧುನಿಕತೆ ತಕ್ಕಂತೆ ಬ್ಲೌಸ್‌ಗಳಿಗೆ ವಿವಿಧ ವಿನ್ಯಾಸದ ರೂಪ ಕೊಡಲು ಬಟ್ಟೆಯನ್ನು ಹೇಗೆ ಮತ್ತು ಎಷ್ಟು ಅಳತೆಯಲ್ಲಿ ಕಟ್‌ ಮಾಡಿಕೊಳ್ಳಬೇಕು, ಗೌನ್‌ ಸ್ಟಿಚ್‌ ಮಾಡುವುದು, ಹಳೆಯ ಬಟ್ಟೆಗೆ ಹೊಸ ರೂಪ ಕೊಡುವುದು ಮಾತ್ರವಲ್ಲದೇ, ಆರಿವರ್ಕ್‌ ಮಾಡುವು­ದನ್ನೂ ತಿಳಿಸಿಕೊಡಲಾಗುತ್ತದೆ. ಇಷ್ಟೇ ಅಲ್ಲದೇ ರೇಷ್ಮೆ ದಾರ, ಮುತ್ತು ಅಥವಾ ಮಣಿಗಳನ್ನು ಬಳಸಿ, ಪೆಂಡೆಂಟ್‌, ಓಲೆ, ಬಳೆ ಮಾಡುವುದು, ಸರಳ ರೀತಿ­ಯಲ್ಲಿ ಕಡಿಮೆ ಸಮಯದಲ್ಲಿ ಮೆಹಂದಿ ಹಾಕುವುದು, ರಂಗೋಲಿ ಬಿಡಿಸುವುದು ಹೀಗೆ ಬಹು ರೀತಿಯ ವೀಡಿಯೋಗಳನ್ನು “ಲೇಡಿಸ್‌ ಕ್ಲಬ್‌’ ಯೂಟ್ಯೂಬ್‌ ಚಾನೆಲ್‌ನಲ್ಲಿ ಕಾಣಬಹುದು.

ನೀವು ವಿವಿಧ ಕಲೆಗಳನ್ನು ಕಲಿಯಬೇಕೇ, ಹಾಗಾದರೆ https://youtube.com/@Ladies Club?si= nXWfnqFP6rOlNmNO ಭೇಟಿ ನೀಡಿ, ನಾನಾ ರೀತಿಯ ಕಲೆಗಳನ್ನು ನೀವು ಟ್ರೈ ಮಾಡಿ.
– ಭಾರತೀ ಸಜ್ಜನ್‌

ಟಾಪ್ ನ್ಯೂಸ್

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪಾಠ ಮಾಡಿದೆವು… ಸರಿ, ಬದುಕಲು ಕಲಿಸಿದೆವಾ?

ಪಾಠ ಮಾಡಿದೆವು… ಸರಿ, ಬದುಕಲು ಕಲಿಸಿದೆವಾ?

142

Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ

Jnanpith Award: ಭೃಂಗದ ಬೆನ್ನೇರಿ ಬಂತು ಜ್ಞಾನಪೀಠ!

Jnanpith Award: ಭೃಂಗದ ಬೆನ್ನೇರಿ ಬಂತು ಜ್ಞಾನಪೀಠ!

6

ಐರನ್‌ ಮ್ಯಾನ್: ರೀಲ್‌ ಅಲ್ಲ, ರಿಯಲ್‌ ಹೀರೋಗಳ ಕಥೆ!

ಹೆಸರಾಯಿತು ಕರ್ನಾಟಕ: ಮರು ನಾಮಕರಣ ಹೋರಾಟದ ಆ ದಿನಗಳು…

ಹೆಸರಾಯಿತು ಕರ್ನಾಟಕ: ಮರು ನಾಮಕರಣ ಹೋರಾಟದ ಆ ದಿನಗಳು…

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Shirva: ಮಲಗಿದಲ್ಲೇ ವ್ಯಕ್ತಿ ಸಾವು; ಪ್ರಕರಣ ದಾಖಲು

Shirva: ಮಲಗಿದಲ್ಲೇ ವ್ಯಕ್ತಿ ಸಾ*ವು; ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.