ಕೇಶ ಕಾಂತಿಗೆ…

Team Udayavani, Mar 23, 2020, 7:00 PM IST

Hair

ಬೇಸಿಗೆ ಬಂದಿದೆ. ಬೆವರಿನಿಂದಾಗಿ ಕೂದಲು ಉದುರಲು ಶುರುವಾಗಿದೆ. ತಲೆಗೂದಲನ್ನು ಸೌಂದರ್ಯದ ಪ್ರತೀಕ ಎಂದು ಭಾವಿಸುವ ಹೆಣ್ಮಕ್ಕಳಿಗೆ ಇದು ಸಂಕಟದ ವಿಷಯವೇ. ಈ ಸಂಕಟಕ್ಕೆ ಪರಿಹಾರಗಳು ಇಲ್ಲಿವೆ.

– ಬೇಸಿಗೆಯಲ್ಲಿ ಹೇರ್‌ಜೆಲ್‌ ಬಳಸಿ, ಬಿಸಿಲಿನಲ್ಲಿ ಅಡ್ಡಾಡುವುದನ್ನು ನಿಲ್ಲಿಸಿ.
– ಬೆವರುವ ಕಾರಣದಿಂದ ಕೂದಲು ಉದುರುತ್ತದೆ. ಹಾಗಾಗಿ ವಾರಕ್ಕೆ ಮೂರು ಬಾರಿ ತಲೆಗೆ ಸ್ನಾನ ಮಾಡಿ.
-ಸ್ನಾನಕ್ಕೂ ಅರ್ಧ ಗಂಟೆ ಮುನ್ನ ತೆಂಗಿನೆಣ್ಣೆ, ಹರಳೆಣ್ಣೆ, ನೆಲ್ಲಿಕಾಯಿ ಎಣ್ಣೆ ಅಥವಾ ಭೃಂಗರಾಜ ತೈಲ ಹಚ್ಚಿ ಕೂದಲಿನ ಬುಡಕ್ಕೆ ಮಸಾಜ್‌ ಮಾಡಿ.
-ನೆಲ್ಲಿಕಾಯಿ, ಸೀಗೆಕಾಯಿ ಹಾಗೂ ಒಣಗಿದ ಬೇವಿನ ಎಲೆಯನ್ನು ಚೆನ್ನಾಗಿ ಪೇÓr… ಮಾಡಿ ತಲೆಗೆ ಹಚ್ಚಿ, ಬಳಿಕ ಅರ್ಧ ಗಂಟೆ ಬಿಟ್ಟು ತಲೆಗೆ ಸ್ನಾನ ಮಾಡಿ.
-ಬಾದಾಮಿ ಎಣ್ಣೆ, ಆಲಿವ್‌ ಎಣ್ಣೆ ಹಾಗೂ ಹರಳೆಣ್ಣೆಯನ್ನು ಸಮಪ್ರಮಾಣದಲ್ಲಿ ಮಿಶ್ರಣ ಮಾಡಿ ತಲೆಗೆ ಹಚ್ಚಿ.
-ಮೆಹೆಂದಿ, ಮೊಸರು, ಮೊಟ್ಟೆ ಮುಂತಾದ ನೈಸರ್ಗಿಕ ಹೇರ್‌ ಕಂಡಿಷನರ್‌ ಬಳಸಿ.
-ಬೇವು, ಮೆಹೆಂದಿಯನ್ನು ಸಾಸಿವೆ ಎಣ್ಣೆಯಲ್ಲಿ ಕುದಿಸಿ, ಆರಿಸಿ ಬಳಿಕ ಸೋಸಿ ಬಾಟಲಿಯಲ್ಲಿ ಶೇಖರಿಸಿಡಿ. ಅದಕ್ಕೆ ಒಂದು ಚೂರು ಕರ್ಪೂರವನ್ನೂ ಹಾಕಬಹುದು. ಈ ತೈಲವನ್ನು ಪ್ರತಿನಿತ್ಯ ಬಳಸಿದರೆ, ಬೆವರಿನಿಂದ ತಲೆಹೊಟ್ಟು ಕಡಿಮೆ ಆಗುತ್ತದೆ.
-ತೆಂಗಿನೆಣ್ಣೆಗೆ ಸ್ವಲ್ಪ ಮೆಂತ್ಯೆ ಪುಡಿಯನ್ನು ಹಾಕಿ ಕುದಿಸಿ. ಬಳಿಕ ಅದನ್ನು ಸೋಸಿ ಒಂದು ಬಾಟಲಿಯಲ್ಲಿ ಹಾಕಿಡಿ. ಇದನ್ನು ವಾರಕ್ಕೆ 3 ಬಾರಿಯಂತೆ ಹಚ್ಚಿ ಮಸಾಜ್‌ ಮಾಡಿ.
-ರಾಸಾಯನಿಕ ಕೇಶೋತ್ಪನ್ನಗಳ ಬದಲು ನೈಸರ್ಗಿಕ ಶ್ಯಾಂಪೂ ಬಳಸಿ. ಸೀಗೆಕಾಯಿ, ನೆಲ್ಲಿಕಾಯಿ ಪುಡಿಯನ್ನು ತಲೆ ಕೂದಲು ತೊಳೆಯಲು ಉಪಯೋಗಿಸಿದರೆ ಉತ್ತಮ.

-ವಿದ್ಯಾಶ್ರೀ ಬಿ

ಟಾಪ್ ನ್ಯೂಸ್

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

police crime

Belgavi:ಸಚಿವೆ ಲಕ್ಷ್ಮೀ ಹೆಬ್ಬಾಳಕ‌ರ್ ಆಪ್ತನ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

Udupi-judicial2

Udupi: ʼನ್ಯಾಯಾಂಗದಲ್ಲಿ ತಂತ್ರಜ್ಞಾನ ಬಳಕೆಯಿಂದ ಪಾರದರ್ಶಕತೆ, ಸಮಯ, ಹಣವೂ ಉಳಿತಾಯʼ

Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್‌ಗಳ ಪ್ರವೇಶಕ್ಕೆ ನಿರ್ಬಂಧ

Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್‌ಗಳ ಪ್ರವೇಶಕ್ಕೆ ನಿರ್ಬಂಧ

Maharashtra: ಕಾಂಗ್ರೆಸ್‌ ಸರಕಾರ ಬಂದರೆ ಮುಸ್ಲಿಂ ಮೀಸಲು: ರೇವಂತ್‌ ರೆಡ್ಡಿ

Maharashtra: ಕಾಂಗ್ರೆಸ್‌ ಸರಕಾರ ಬಂದರೆ ಮುಸ್ಲಿಂ ಮೀಸಲು: ರೇವಂತ್‌ ರೆಡ್ಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

police crime

Belgavi:ಸಚಿವೆ ಲಕ್ಷ್ಮೀ ಹೆಬ್ಬಾಳಕ‌ರ್ ಆಪ್ತನ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

Udupi-judicial2

Udupi: ʼನ್ಯಾಯಾಂಗದಲ್ಲಿ ತಂತ್ರಜ್ಞಾನ ಬಳಕೆಯಿಂದ ಪಾರದರ್ಶಕತೆ, ಸಮಯ, ಹಣವೂ ಉಳಿತಾಯʼ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.