ಹುಬ್ಬಿಗೆ ಅಭ್ಯಂಜನ ಎಣ್ಣೆ ಕುಡಿದ ಹುಬ್ಬು ದಪ್ಪ ಆಗುತ್ತೆ!

Team Udayavani, May 30, 2018, 12:17 PM IST

hubbu-2.jpg

“ಅಯ್ಯೋ, ಆ ಪಾರ್ಲರ್‌ನೊàಳು ನನ್ನ ದಪ್ಪ ಹುಬ್ಬನ್ನು ಕಿತ್ತು ಸಣ್ಣ ಗೆರೆ ಥರ ಮಾಡಿದ್ದಾಳೆ’… ಅನ್ನೋದು ಹುಡುಗಿಯರ ಸಾಮಾನ್ಯ ಗೋಳಾಟ. ಹುಬ್ಬಿನ ಒಂದೆರಡು ಕೂದಲು ಆಚೀಚೆ ಆದರೂ ಮನಸ್ಸಿಗೆ ಕಸಿವಿಸಿ ಆಗುತ್ತೆ. ಇನ್ನೂ ಕೆಲವರಿಗೆ ಹುಬ್ಬಿನಲ್ಲಿ ದಟ್ಟ ಕೂದಲೇ ಇರುವುದಿಲ್ಲ. ದಿನಾ ಪೆನ್ಸಿಲ್‌ನಿಂದ ಹುಬ್ಬು ತೀಡುವ ಕೆಲಸ ಜೊತೆಯಾಗಿರುತ್ತದೆ. ಅಂಥವರಿಗೆ ಹುಬ್ಬಿನ ಕೂದಲನ್ನು ದಟ್ಟವಾಗಿಸಲು ಇಲ್ಲಿ ಕೆಲವು ಸಲಹೆಗಳಿವೆ…
   - – –
1. ಆಲಿವ್‌ ಎಣ್ಣೆ
ಆಲಿವ್‌ ಎಣ್ಣೆಯಲ್ಲಿ ಎ ಮತ್ತು ಇ ವಿಟಮಿನ್‌ ಹೇರಳವಾಗಿದ್ದು, ಅದು ಕೂದಲಿನ ಬೆಳವಣಿಗೆಯನ್ನು ಹೆಚ್ಚಿಸುತ್ತದೆ. ಒಂದೆರಡು ಹನಿ ಎಣ್ಣೆಯನ್ನು ತೆಗೆದುಕೊಂಡು, ನಿಧಾನವಾಗಿ ಹುಬ್ಬಿಗೆ ಮಸಾಜ್‌ ಮಾಡಿದರೆ, ಹುಬ್ಬು ದಟ್ಟವಾಗಿ, ಕಪ್ಪಾಗಿ ಕಂಗೊಳಿಸುತ್ತದೆ.

2. ಕೊಬ್ಬರಿ ಎಣ್ಣೆ
ಕೊಬ್ಬರಿ ಎಣ್ಣೆಯನ್ನು ತಲೆಗೂದಲಿಗೆ, ಮುಖದ ಚರ್ಮಕ್ಕೆ ಹಚ್ಚುವುದು ಗೊತ್ತೇ ಇದೆ. ಹುಬ್ಬಿಗೆ ಕೊಬ್ಬರಿ ಎಣ್ಣೆ ಹಚ್ಚುವುದರಿಂದ ಚರ್ಮ ತೇವಗೊಂಡು ಕೂದಲಿನ ಬೆಳವಣಿಗೆ ಹೆಚ್ಚುತ್ತದೆ. ಪ್ರತಿ ರಾತ್ರಿ ಹುಬ್ಬಿಗೆ ಎಣ್ಣೆ ಹಚ್ಚಿ ಬೆಳಗ್ಗೆ ಎದ್ದು ಮುಖ ತೊಳೆಯಿರಿ. 

3. ಹರಳೆಣ್ಣೆ
ಜಿಡ್ಡು ಜಿಡ್ಡಾಗಿ ಕಮಟು ವಾಸನೆ ಬರುವ ಹರಳೆಣ್ಣೆಯಿಂದ ದೂರ ಓಡುವವರೇ ಹೆಚ್ಚು. ಆದರೆ, ಈ ಹರಳೆಣ್ಣೆ ಕೂದಲನ್ನು ಕಪ್ಪಾಗಿಸುವುದಷ್ಟೇ ಅಲ್ಲ, ಸದೃಢವನ್ನಾಗಿಸುತ್ತದೆ. ಪ್ರೋಟಿನ್‌ ಅಂಶ ಅಧಿಕವಾಗಿರುವ ಹರಳೆಣ್ಣೆ ಹಚ್ಚಿದರೆ ಹುಬ್ಬಿನ ಕೂದಲು ಮಿರಮಿರ ಮಿಂಚುತ್ತದೆ.

4. ಬಾದಾಮಿ ಎಣ್ಣೆ
ಈ ಎಣ್ಣೆ ಚರ್ಮವನ್ನು ಮೃದುವಾಗಿಸುವುದರ ಜೊತೆಗೆ, ಉದುರಿದ ಕೂದಲು ಮರುಹುಟ್ಟು ಪಡೆಯಲು ಸಹಾಯ ಮಾಡುತ್ತದೆ. ಹುಬ್ಬಿಗೆ ಬಾದಾಮಿ ಎಣ್ಣೆಯ ಮಸಾಜ್‌ ಮಾಡಿ, 2-3 ಗಂಟೆ ಬಿಟ್ಟು ಮುಖ ತೊಳೆಯಿರಿ.

ಟಾಪ್ ನ್ಯೂಸ್

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Junior Doctor: ಹಾಸ್ಟೆಲ್ ಗೆ ಕರೆದು ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Junior Doctor: ಮಾತನಾಡಲು ಕರೆಸಿ ಕಿರಿಯ ವೈದ್ಯೆ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾವು: ಪ್ರಾಣಿಗಳಿಗೆ ಕ್ವಾರಂಟೈನ್‌

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

Fraud Case: 3.25 ಕೋಟಿ ವಂಚನೆ ಕೇಸ್‌; ಐಶ್ವರ್ಯ ದಂಪತಿ ಮತ್ತೆ ಸೆರೆ

Fraud Case: 3.25 ಕೋಟಿ ವಂಚನೆ ಕೇಸ್‌; ಐಶ್ವರ್ಯ ದಂಪತಿ ಮತ್ತೆ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.