ಹುಡ್ಗಿರಿಗೆ ಗೊತ್ತಿರೆಲಬೇಕಾದ 6 ಮನೆಮದ್ದು

Team Udayavani, May 10, 2017, 3:45 AM IST

09-AVALU-1.jpg

ಮನೆಯಿಂದ ಹೊರಗಡೆ ಹೋದರೆ ಸಾಕು ಧೂಳು, ವಾಹನಗಳ ಹೊಗೆ ಕಿರಿಕಿರಿ ಸೃಷ್ಟಿಸುತ್ತದೆ. ಬಿಸಿಲಿನ ಬೇಗೆಯೂ ತ್ವಚೆಯನ್ನು ಕೆಡಿಸುತ್ತದೆ. ಇವೆಲ್ಲವುಗಳಿಂದ ತ್ವಚೆಯನ್ನು, ಕೂದಲನ್ನು ಸಂರಕ್ಷಿಸಲು ಬ್ಯೂಟಿ ಪಾರ್ಲರ್‌ಗೆ ಹೋಗಬೇಕೆಂದಿಲ್ಲ. ಮನೆಯಲ್ಲಿಯೇ ಸಿಗುವ ಪದಾರ್ಥಗಳನ್ನು ಬಳಸಿ ಪರಿಹಾರ ಕಂಡುಕೊಳ್ಳಬಹುದು. ಇದು ಪ್ರತಿ ಮಹಿಳೆಯರೂ ತಿಳಿದುಕೊಳ್ಳಲೇಬೇಕಾದ ಬೆಸ್ಟ್‌ ಮನೆ ಮದ್ದು…

1. ಮೊಟ್ಟೆಯ ಬಿಳಿ ಭಾಗವನ್ನು ಕೂದಲಿಗೆ ಹಚ್ಚಿ ಸ್ನಾನ ಮಾಡಬೇಕು. ಕೂದಲಿನ ಬುಡ ಗಟ್ಟಿಗೊಳ್ಳುತ್ತದೆ. ಅಲ್ಲದೆ, ಸ್ನಾನಕ್ಕೆ ಹೋಗುವ ಮೊದಲು ಮುಖ ಕುತ್ತಿಗೆ ಭಾಗಕ್ಕೂ ಇದನ್ನು ಹಚ್ಚಿಕೊಂಡರೆ ಚರ್ಮ ಬಿಗಿಯಾಗುತ್ತದೆ. 

2. ಅಡುಗೆ ಸೋಡಾ (ಸ್ವಲ್ಪ), ಜೇನುತುಪ್ಪಮತ್ತು ಸಕ್ಕರೆ, ಮೂರನ್ನೂ ಮಿಕ್ಸ್‌ಮಾಡಿ ಮುಖಕ್ಕೆ ಹಚ್ಚಿಕೊಂಡು ಒಂದು ನಿಮಿಷ ಬಿಟ್ಟರೆ ಮುಖದಲ್ಲಿನ ಕಪ್ಪು ಕಲೆಗಳು (Black heads) ನಿವಾರಣೆ ಆಗುತ್ತವೆ.

3. ಬಟರ್‌ ಫ್ರೂಟ್‌ ಜೊತೆ ನಿಂಬೆ ರಸ, ಜೇನುತುಪ್ಪವನ್ನು ಆಲಿವ್‌ ಎಣ್ಣೆಯೊಂದಿಗೆ ಸೇರಿಸಿ. ಮಿಕ್ಸಿಯಲ್ಲಿ ಪೇಸ್ಟ್‌ ಮಾಡಿ ಕೂದಲಿಗೆ ಹಚ್ಚಿ, ಸ್ನಾನ ಮಾಡಿದರೆ ಚೆನ್ನಾಗಿ ಬೆಳೆಯುತ್ತದೆ. ಇದನ್ನೇ ಆಲಿವ್‌ ಎಣ್ಣೆ ಹಾಕದೆ ಮುಖಕ್ಕೆ ಹಚ್ಚಿದರೆ ಚರ್ಮ ಮೃದುವಾಗುವುದಲ್ಲದೆ ಕಪ್ಪಾಗದಂತೆ ತಡೆಗಟ್ಟಬಹುದು.

4. ದೇಹದ ತೂಕ ಇಳಿಸಲು ಪ್ರತಿನಿತ್ಯ ನೀರು ಮಜ್ಜಿಗೆ ಮಾಡಿ, ಖಾಲಿ ಹೊಟ್ಟೆಯಲ್ಲಿ ಜೀರಿಗೆ, ಶುಂಠಿ ಪೌಡರ್‌, ಕರಿಬೇವು ಹಾಕಿ ಕುಡಿಯಿರಿ. ಸಂಜೆ ವೇಳೆ ಮೊಸರಿಗೆ ಅಕ್ಕಿಹಿಟ್ಟು ಅಥವಾ ಕಡಲೆಹಿಟ್ಟು, ಗೋದಿಹಿಟ್ಟು ಯಾವುದಾದರೊಂದರ ಜೊತೆಗೆ ಸ್ವಲ್ಪ ಗೋಪುರಂ ಅರಿಶಿನ ಸೇರಿಸಿ ಮುಖಕ್ಕೆ ಹಚ್ಚಿ ತೊಳೆಯಿರಿ. ಚರ್ಮ ಸುರಕ್ಷಿತವಾಗಿರುತ್ತದೆ.

5. ಬೇವಿನ ಎಲೆ ಮತ್ತು ತುಳಸಿದಳ, ಜೇನುತುಪ್ಪ, ಸ್ವಲ್ಪ ಗೋಪುರಂ ಅರಿಶಿನ ಮಿಶ್ರಣ ಮಾಡಿ, ಮೈಗೆಲ್ಲಾ ಹಚ್ಚುವುದರಿಂದ ಬೆವರಿನ ದುರ್ವಾಸನೆಯಿಂದ ಗುಳ್ಳೆಯಾಗುವುದನ್ನು ತಡೆಗಟ್ಟಬಹುದು.

6. ಬಾದಾಮಿಯನ್ನು ನೀರಿನಲ್ಲಿ ನೆನೆಸಿ, ನಂತರ ಸಿಪ್ಪೆ ತೆಗೆದು ಹಾಲಿನೊಂದಿಗೆ ಅರೆದು ಪೇಸ್ಟ್‌ ಮಾಡಿ ಮುಖಕ್ಕೆ ಹಚ್ಚಿದರೆ ಹೊಳಪು ಹೆಚ್ಚುತ್ತದೆ.

ಪವಿತ್ರ, ಮೈಸೂರು

ಟಾಪ್ ನ್ಯೂಸ್

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.