ಆಲಿಯಾ ಔದಾರ್ಯ

Team Udayavani, Mar 29, 2019, 6:00 AM IST

21

ಸಾಮಾನ್ಯವಾಗಿ ಚಿತ್ರತಾರೆಯರು, ಸೆಲೆಬ್ರಿಟಿಗಳು ಎಂದರೆ ಯಾವಾಗಲೂ ಅದ್ದೂರಿ ಜೀವನವನ್ನು ನಿರ್ವಹಣೆ ಮಾಡುತ್ತಿರುತ್ತಾರೆ. ತಮ್ಮ ಆಡಂಬರಕ್ಕಾಗಿ ಕೋಟಿ-ಕೋಟಿ ಖರ್ಚು ಮಾಡುತ್ತಾರೆ. ಅವರಿಗೆ ತಮ್ಮ ಜೊತೆಯಲ್ಲಿರುವವರ ಮೇಲೆ ಕಾಳಜಿ, ಕಳಕಳಿ ಇರುವುದಿಲ್ಲ ಎಂಬ ಅಸಹನೆಯ ಮಾತುಗಳನ್ನು ಆಗಾಗ್ಗೆ ಕೇಳುತ್ತಿರುತ್ತೀರಿ. ಇದಕ್ಕೆ ಇಂಬು ನೀಡುವಂತೆ ಬಹುತೇಕ ಸ್ಟಾರ್, ಸೆಲೆಬ್ರಿಟಿಗಳು ಕೂಡ ನಡೆದುಕೊಳ್ಳುವುದರಿಂದ, ಇಂಥ ವಿಷಯದಲ್ಲಿ ಜನಸಾಮಾನ್ಯರು ಕೂಡ ಮೂಗು ಮುರಿಯುವುದೇ ಹೆಚ್ಚು. ಆದರೆ, ಬಾಲಿವುಡ್‌ ನಟಿ ಆಲಿಯಾ ಭಟ್‌ ಮಾತ್ರ ಈ ವಿಷಯದಲ್ಲಿ ಭಿನ್ನವಾಗಿ ನಿಂತು ಈಗ ಸುದ್ದಿಯಾಗುತ್ತಿದ್ದಾರೆ.

ಹೌದು, ವಿಭಿನ್ನ ರೀತಿಯ ಪಾತ್ರಗಳ ಮೂಲಕ ಬಾಲಿವುಡ್‌ ಸಿನಿಪ್ರಿಯರ ಗಮನ ಸೆಳೆದಿರುವ ನಟಿ ಆಲಿಯಾ ಭಟ್‌, ಈಗ ತನ್ನ ಔದಾರ್ಯ ಕೆಲಸದ ಮೂಲಕ ಸಿನಿ ಪ್ರಿಯರ ಹೃದಯ ಗೆದ್ದಿದ್ದಾರೆ. ಇತ್ತೀಚೆಗೆ ತನ್ನ ಬಾಯ್‌ಫ್ರೆಂಡ್‌ ರಣಬೀರ್‌ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡ ಆಲಿಯಾ ಭಟ್‌, ಹುಟ್ಟುಹಬ್ಬದ ಸಂದರ್ಭದಲ್ಲಿ ಸದಾ ತನ್ನ ಜೊತೆಗಿರುವವರಿಗೆ ಮರೆಯಲಾರದ ಉಡುಗೊರೆ ನೀಡಿದ್ದಾರೆ. ಕಳೆದ ಐದಾರು ವರ್ಷಗಳಿಂದ ತನ್ನ ಕಾರ್‌ ಡ್ರೈವರ್‌ ಆಗಿದ್ದ ಸುನೀಲ್‌ ಹಾಗೂ ತನ್ನ ಸಹಾಯಕನಾಗಿ ಕೆಲಸ ಮಾಡುತ್ತಿದ್ದ ಅನ್ಮೋಲ್‌- ಇಬ್ಬರಿಗೂ 50 ಲಕ್ಷ ನೀಡಿರುವ ಆಲಿಯಾ ಮನೆ ಖರೀದಿ ಮಾಡಲು ಸಹಾಯ ಮಾಡಿದ್ದಾರೆ. ಇನ್ನು ಆಲಿಯಾ ಭಟ್‌ ನೀಡಿರುವ ಹಣದಿಂದ ಈ ಇಬ್ಬರೂ ಮುಂಬೈನಲ್ಲಿ ಹೊಸ ಮನೆಯನ್ನು ಬುಕ್‌ ಮಾಡಿದ್ದಾರೆ.

ಇನ್ನು ಇಷ್ಟೊಂದು ದೊಡ್ಡ ಮೊತ್ತದ ಹಣ ನೀಡಿರುವುದರ ಬಗ್ಗೆ ಮಾತನಾಡಿರುವ ಆಲಿಯಾ, “”ನಾನು ಚಿತ್ರರಂಗಕ್ಕೆ ಬಂದ ಪ್ರಾರಂಭದಿಂದ ಈ ಇಬ್ಬರು ನನ್ನ ಜೊತೆಗೆ ಇದ್ದರು. ಇಷ್ಟು ವರ್ಷ ಈ ಇಬ್ಬರೂ ನನಗಾಗಿ ಕೆಲಸ ಮಾಡಿದ್ದಾರೆ. ಸದಾ ನನ್ನ ನೆರಳಿನಂತೆ ನನ್ನನ್ನು ಕಾಪಾಡುತ್ತಿದ್ದಾರೆ. ಹಾಗಾಗಿ, ಈ ಇಬ್ಬರ ಕುಟುಂಬಕ್ಕಾಗಿ ನಾನು ಮಾಡಿರುವ ಚಿಕ್ಕ ಸಹಾಯ ಇದು” ಎಂದು ಆಲಿಯಾ ಹೇಳಿದ್ದಾರೆ.

ಒಟ್ಟಾರೆ ಆಲಿಯಾ ಮಾಡಿರುವ ಈ ಸಹಾಯದ ವಿಷಯ ಬಿ ಟೌನ್‌ನಲ್ಲಿ ಸಾಕಷ್ಟು ಸುದ್ದಿಯಾಗಿದ್ದು, ಆಲಿಯಾ ಹೃದಯವಂತಿಕೆಗೆ ಅಭಿಮಾನಿಗಳು, ಚಿತ್ರರಂಗದ ಗಣ್ಯರು ಶಹಬ್ಟಾಸ್‌ ಎನ್ನುತ್ತಿದ್ದಾರೆ. ಸೋಷಿಯಲ್‌ ಮೀಡಿಯಾಗಳಲ್ಲೂ ಆಲಿಯಾ ಬಗ್ಗೆ ಮೆಚ್ಚುಗೆಯ ಮಾತುಗಳು ಕೇಳಿಬರುತ್ತಿದ್ದು, ಆಲಿಯಾ ಕಾರ್ಯ ಇತರರಿಗೂ ಮಾದರಿಯಾಗಲಿ ಎನ್ನುತ್ತಿದ್ದಾರೆ ಸಿನಿಪ್ರಿಯರು.

ಟಾಪ್ ನ್ಯೂಸ್

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

12

Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!

Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ

Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malayalam Kannada Translated Story

ವಿಲ್ಲನ್ ‌ಗಳು ಮಾತನಾಡುವಾಗ ಏನನ್ನೂ ಬಚ್ಚಿಡುವುದಿಲ್ಲ

k-20

ಸೆರಗು-ಲೋಕದ ಬೆರಗು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ಎಲ್ಲ ದಿನಗಳೂ ಮಹಿಳಾ ದಿನಗಳೇ!

ಎಲ್ಲ ದಿನಗಳೂ ಮಹಿಳಾ ದಿನಗಳೇ!

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

7

Urwa: ಬಾಯ್ದೆರೆದ ಕಾಂಕ್ರೀಟ್‌ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

6

Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ

5

Udupi: ಜಿಲ್ಲೆಯ ಬ್ಲ್ಯಾಕ್‌ ಸ್ಪಾಟ್‌ 30ರಿಂದ 20ಕ್ಕೆ ಇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.