ಈಶಾ ಸೇವಾ

Team Udayavani, Apr 6, 2018, 7:00 AM IST

18.jpg

ತೆರೆಯ ಮೇಲೆ ಕಾಣಿಸಿಕೊಳ್ಳುವುದು ಮಾದಕ ಸುಂದರಿಯಾಗಿ. ಗ್ಲಾಮರ್‌ನಲ್ಲಿ ಇವಳನ್ನು ಮೀರಿಸಿದವರಿಲ್ಲ. ವಾರೆನೋಟ ಬೀರಿ ತುಟಿಯಂಚಿನಲ್ಲಿ ನಕ್ಕಳೆಂದರೆ ಪಡ್ಡೆಗಳ ಎದೆ ಬಡಿತ ಡಬ್‌ ಡಬ್‌. ಇದು ಈಶಾ ಗುಪ್ತಾ ಎಂಬ ನಟಿಯ ಒಂದು ಮುಖ. ಅವಳಿಗೆ ಸಮಾಜಮುಖಿಯಾದ ಇನ್ನೊಂದು ಮುಖವೂ ಇದೆ ಎನ್ನುವುದು ಮಾತ್ರ ಹೆಚ್ಚಿನವರಿಗೆ ತಿಳಿದಿಲ್ಲ. 

ಹಣಕಾಸಿನ ಬೆಂಬಲವಿಲ್ಲದೆ ಪರದಾಡುವ ಉದಯೋನ್ಮುಖ ಫ‌ುಟ್ಬಾಲ್‌ ಆಟಗಾರರಿಗೆ ನೆರವಾಗುವ ಉದ್ದೇಶದಿಂದ ಈಶಾ ಅಕಾಡೆಮಿಯೊಂದನ್ನು ಪ್ರಾರಂಭಿಸುವ ಚಿಂತನೆಯಲ್ಲಿದ್ದಾಳೆ. ಇನ್ನೊಂದೆರಡು ತಿಂಗಳಲ್ಲಿ ಈ ಅಕಾಡೆಮಿ ಅಸ್ತಿತ್ವಕ್ಕೆ ಬರಲಿದೆ.  ಇದೀಗ ಆಕೆ ಸಮಾಜ ಸೇವೆಯಲ್ಲಿ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿದ್ದಾಳೆ. ಈ ಸಲ ಈಶಾ ಉದ್ಧಾರ ಮಾಡಲು ಮುಂದಾಗಿರುವುದು ಹಳ್ಳಿ ಮಕ್ಕಳನ್ನು. ಹಳ್ಳಿಯ ಮಕ್ಕಳು ವಿದ್ಯಾಭ್ಯಾಸದಲ್ಲಿ ಹಿಂದುಳಿಯುತ್ತಿರುವುದು ಕಳವಳಕಾರಿ ವಿಚಾರ ಎಂದು ಭಾವಿಸಿರುವ ಈಶಾ ಉತ್ತರಪ್ರದೇಶದ ಬಿಜ್ನೋರ್‌ ಜಿಲ್ಲೆಯ ಎರಡು ಹಳ್ಳಿಗಳನ್ನು ದತ್ತು ಸ್ವೀಕರಿಸಿದ್ದಾಳಂತೆ. ಈ ಹಳ್ಳಿಯ ಬಡ ಮಕ್ಕಳ ಶಿಕ್ಷಣದ ಸಂಪೂರ್ಣ ಖರ್ಚು ಈಶಾಳದ್ದು. ದಿಲ್ಲಿಯ ಎನ್‌ಜಿಒ ಒಂದರ ಸಹಭಾಗಿತ್ವದಲ್ಲಿ ತನ್ನ ಈ ಮಹತ್ವಾಕಾಂಕ್ಷಿ ಯೋಜನೆಯನ್ನು ಈಶಾ ಕಾರ್ಯಗತಗೊಳಿಸುತ್ತಿದ್ದಾಳೆ. ಮೊದಲಾಗಿ ಬಡವರ ಮಕ್ಕಳು ಕಲಿಯುವ ಶಾಲೆಗಳಿಗೆ ಮೂಲಸೌಲಭ್ಯಗಳನ್ನು ಒದಗಿಸುವುದು, ಬಳಿಕ ಶಿಕ್ಷಕರನ್ನು ನೇಮಿಸುವುದು, ಮಕ್ಕಳು ಶಾಲೆ ಅರ್ಧಕ್ಕೆ ಬಿಡದಂತೆ ನೋಡಿಕೊಳ್ಳುವುದು, ಪುಸ್ತಕ, ಸಮವಸ್ತ್ರ ಎಂದು ಅವರ ಇತರ ಖರ್ಚುಗಳನ್ನು ಭರಿಸುವಂಥ ಹೊಣೆಗಾರಿಕೆಗಳನ್ನು ಈಶಾ ವಹಿಸಿಕೊಂಡಿದ್ದಾಳೆ. ಇದು ನಿಜವಾಗಿಯೂ ಭಾರೀ ದೊಡ್ಡ ಯೋಜನೆ ಹಾಗೂ ಅಷ್ಟೇ ನಿಧಿ ಅಗತ್ಯವಿದೆ ಎನ್ನುವ ಅರಿವು ಈಶಾಳಿಗಿದೆ. ಸಮಾಜದ ಸಹೃದಯರ ನೆರವಿನಿಂದ ಯೋಜನೆ ಯಶಸ್ವಿಯಾಗಲಿದೆ ಎನ್ನುವ ವಿಶ್ವಾಸ ಅವಳದ್ದು. 

ಬಾಲಿವುಡ್‌ ನಟಿಯೊಬ್ಬಳು ತಾನು ಗಳಿಸಿದ್ದೆಲ್ಲವನ್ನು ಬಡವರಿಗಾಗಿ ವ್ಯಯಿಸುವುದು ಒಂದು ಅಪರೂಪದ ಉದಾಹರಣೆಯೇ ಸರಿ. 

ಟಾಪ್ ನ್ಯೂಸ್

Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ

Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ

ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ

ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ

Mangaluru ಲಂಚ: ಬಂಧಿತ ಮೂಲ್ಕಿ ಆರ್‌ಐ ಜಾಮೀನು ಅರ್ಜಿ ತಿರಸ್ಕೃತ

Mangaluru ಲಂಚ: ಬಂಧಿತ ಮೂಲ್ಕಿ ಆರ್‌ಐ ಜಾಮೀನು ಅರ್ಜಿ ತಿರಸ್ಕೃತ

KN-Rajaanna

Dinner Meeting: ಸಭೆ ಮಾಡಬೇಡಿ ಎನ್ನಲು ಇವರೇನು ಪರಿಶಿಷ್ಟ ಸಮುದಾಯದ ವಿರೋಧಿಗಳಾ?: ಸಚಿವ

Sheesh Mahal Row: ಶೀಶ್‌ಮಹಲ್‌ ವರ್ಸಸ್‌ ರಾಜ್‌ ಮಹಲ್‌: ದಿಲ್ಲೀಲಿ ಬಿಜೆಪಿ, ಆಪ್‌ ಹೈಡ್ರಾಮ

Sheesh Mahal Row: ಶೀಶ್‌ಮಹಲ್‌ ವರ್ಸಸ್‌ ರಾಜ್‌ ಮಹಲ್‌: ದಿಲ್ಲೀಲಿ ಬಿಜೆಪಿ, ಆಪ್‌ ಹೈಡ್ರಾಮ

Andhra-PM

Foundation: ಆಂಧ್ರ ಅಭಿವೃದ್ಧಿಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುವೆವು: ಮೋದಿ

CONGRESS-OFFICE

Delhi: ಜ.15ಕ್ಕೆ ಹೊಸ ಕಟ್ಟಡಕ್ಕೆ ಕಾಂಗ್ರೆಸ್‌ ಪ್ರಧಾನ ಕಚೇರಿ ಸ್ಥಳಾಂತರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malayalam Kannada Translated Story

ವಿಲ್ಲನ್ ‌ಗಳು ಮಾತನಾಡುವಾಗ ಏನನ್ನೂ ಬಚ್ಚಿಡುವುದಿಲ್ಲ

k-20

ಸೆರಗು-ಲೋಕದ ಬೆರಗು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ಎಲ್ಲ ದಿನಗಳೂ ಮಹಿಳಾ ದಿನಗಳೇ!

ಎಲ್ಲ ದಿನಗಳೂ ಮಹಿಳಾ ದಿನಗಳೇ!

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ

Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ

Untitled-1

Kasaragod Crime News: ಬೀದಿ ನಾಯಿಗೆ ಹೆದರಿ ಓಡಿದ ಬಾಲಕ ಬಾವಿಗೆ ಬಿದ್ದು ಸಾವು

Alankaru: ಮನೆಯಲ್ಲಿ ಬೆಂಕಿ ದುರಂತ: ಎಲ್ಲ ವಸ್ತುಗಳು ಸುಟ್ಟು ಕರಕಲು

Alankaru: ಮನೆಯಲ್ಲಿ ಬೆಂಕಿ ದುರಂತ: ಎಲ್ಲ ವಸ್ತುಗಳು ಸುಟ್ಟು ಕರಕಲು

ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ

ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ

missing

Malpe: ಆಯತಪ್ಪಿ ಸಮುದ್ರಕ್ಕೆ ಬಿದ್ದ ಮೀನುಗಾರ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.