ರಸಿಕಾ…


Team Udayavani, Nov 16, 2018, 6:00 AM IST

25.jpg

ರಸಿಕಾ ದುಗ್ಗಲ್‌ ಹೆಸರು ಕಮರ್ಶಿಯಲ್‌ ಸಿನೆಮಾಗಳಲ್ಲಿ ಅಷ್ಟೇನೂ ಪ್ರಚಾರದಲ್ಲಿಲ್ಲ. ಆದರೆ, ಬಲವಾದ ಕಥಾಹಂದರವಿರುವ ಮುಖ್ಯವಾಹಿನಿಯಿಂದ ಪ್ರತ್ಯೇಕವಾಗಿ ನಿಲ್ಲುವ ಸಿನೆಮಾಗಳಲ್ಲಿ ರಸಿಕಾ ಹೆಸರು ಚಿರಪರಿಚಿತ. ಅನ್ವರ್‌, ನೋ ಸ್ಮೋಕಿಂಗ್‌, ಹೈಜಾಕ್‌, ತಹಾನ್‌, ಅಜ್ಞಾತ್‌, ಥ್ಯಾಂಕ್ಸ್‌ ಮಾ, ಕ್ಷಯ್‌, ಖೀಸ್ಸಾ, ಮಂಟೊ, ತು ಹೀ ಮೇರಾ ಸಂಡೇ, ಒನ್ಸ್‌ ಎಗೈನ್‌… ಹೀಗೆ ರಸಿಕಾ ನಟಿಸಿದ ಚಿತ್ರಗಳ ಪಟ್ಟಿ ಬೆಳೆಯುತ್ತ ಹೋಗುತ್ತದೆ. ಈ ಪೈಕಿ ಹಲವು ಚಿತ್ರಗಳು ರಾಷ್ಟ್ರೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಗಳಲ್ಲಿ ಪ್ರದರ್ಶಿತವಾಗಿವೆ. ಪ್ರಶಸ್ತಿಗಳನ್ನೂ ಬಾಚಿಕೊಂಡಿವೆ.

ಹೀಗೆ ಮುಖ್ಯವಾಹಿನಿಯಿಂದ ಹೊರತಾದ ಚಿತ್ರಗಳು ಇಲ್ಲದಿದ್ದರೆ ಕಿರುತೆರೆಯಲ್ಲಿ ಬ್ಯುಸಿಯಾಗಿರುತ್ತಾಳೆ ರಸಿಕಾ. ಇತ್ತೀಚೆಗಷ್ಟೇ ರಸಿಕಾ ನಟಿಸಿದ ಮಿರ್ಜಾಪುರ್‌ ಮತ್ತು ಹಮೀದ್‌ ಎಂಬೆರಡು ಟಿವಿ ಸರಣಿಗಳು ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಪ್ರದರ್ಶಿತವಾಗಿ ಮೆಚ್ಚುಗೆ ಗಳಿಸಿದ್ದವು. ಇಂತಿಪ್ಪ ರಸಿಕಾ ಇದೀಗ ಮುಖ್ಯವಾಹಿನಿಯ ಚಿತ್ರವೊಂದರಲ್ಲಿ ನಟಿಸುತ್ತಿದ್ದಾಳೆ ಎನ್ನುವುದೇ ಸುದ್ದಿ. ಅದೂ ಕಾಮೆಡಿ ಚಿತ್ರ ಎನ್ನುವುದು ಇನ್ನೊಂದು ವಿಶೇಷತೆ. ರಸಿಕಾ ಕತೆಗೆ ಅಗತ್ಯ ಎನಿಸುವ ಪಾತ್ರವಾದರೆ ಮಾತ್ರ ನಟಿಸುತ್ತಾಳೆ. ಸುಮ್ಮನೆ ಲೆಕ್ಕಭರ್ತಿಗೊಂದು ಪಾತ್ರ ಸೃಷ್ಟಿಸಿ ಅದರಲ್ಲಿ ನಟಿಸುವುದರಲ್ಲಿ ಯಾವುದೇ ಅರ್ಥವಿಲ್ಲ ಎನ್ನುವುದು ಅವಳ ನಿಲುವು. ಈಗ ಬಾಲಿವುಡ್‌ನ‌ಲ್ಲಿ ಬದಲಾವಣೆಯ ಗಾಳಿ ಬಲವಾಗಿಯೇ ಬೀಸುತ್ತಿದೆಯೇ. ಹೀರೊ, ಹೀರೊಯಿನ್‌, ವಿಲನ್‌ ಎಂಬ ಸಾಂಪ್ರದಾಯಿಕ ಪರಿಕಲ್ಪನೆಯಿಂದ ನಿರ್ದೇಶಕರು ಹೊರಬಂದಿದ್ದಾರೆ. ಹೀಗಾಗಿ ಹೊಸ ರೀತಿಯ ಸಿನೆಮಾಗಳು ಬರುತ್ತಿವೆ. ಇದರಿಂದಾಗಿ ಎಲ್ಲ ಬಗೆಯ ಕಲಾವಿದರಿಗೂ ಅಲ್ಲೀಗ ಅವಕಾಶ ಸಿಗುತ್ತಿದೆ. ಹಿಂದಿನಂತೆ ಇಂಥ ಪತ್ರಕ್ಕೆ ಇಂಥ ಕಲಾವಿದರೇ ಆಗಬೇಕೆಂಬ ಅಲಿಖೀತ ನಿಯಮ ಇಲ್ಲ ಎನ್ನುವುದು ರಸಿಕಾ ಅರ್ಥಮಾಡಿಕೊಂಡಿರುವ ಬಾಲಿವುಡ್‌. 

ಟಾಪ್ ನ್ಯೂಸ್

Ravishankar

Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ

YouTuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ

UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

ಪ್ರಹ್ಲಾದ ಜೋಶಿ

Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ

Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹತ್ಯೆ…

Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…

Belagavi; It hurts a lot, I won’t be afraid even if a hundred CT Ravi comes: Lakshmi Hebbalkar

Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malayalam Kannada Translated Story

ವಿಲ್ಲನ್ ‌ಗಳು ಮಾತನಾಡುವಾಗ ಏನನ್ನೂ ಬಚ್ಚಿಡುವುದಿಲ್ಲ

k-20

ಸೆರಗು-ಲೋಕದ ಬೆರಗು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ಎಲ್ಲ ದಿನಗಳೂ ಮಹಿಳಾ ದಿನಗಳೇ!

ಎಲ್ಲ ದಿನಗಳೂ ಮಹಿಳಾ ದಿನಗಳೇ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Ravishankar

Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ

YouTuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ

UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ

Alnavar: ಟಿಟಿ- ಕ್ಯಾಂಟರ್‌ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು

Alnavar: ಟಿಟಿ- ಕ್ಯಾಂಟರ್‌ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.