ಸಾಯಿಗೆ ಸ್ಥಾಯಿಯಾಗುವ ಆಸೆ !

Team Udayavani, Jan 18, 2019, 12:30 AM IST

15.jpg

ಮರಾಠಿ ಹುಡುಗಿ ಸಾಯಿ ತಮ್ಹಾಣ್‌ಕರ್‌ಗೆ ಮರಾಠಿ ಚಿತ್ರರಂಗವೇ ಕರ್ಮಭೂಮಿ. ಸಾಮಾನ್ಯವಾಗಿ ಪ್ರಾದೇಶಿಕ ಭಾಷೆಗಳ ನಟಿಯರಿಗೆ ಬಾಲಿವುಡ್‌ಗೆ ಹೋಗಿ ದೇಶ ಮಟ್ಟದಲ್ಲಿ ಗುರುತಿಸಿಕೊಳ್ಳಬೇಕೆಂಬ ತುಡಿತವಿರುತ್ತದೆ. ಆದರೆ, ಸಾಯಿ ಇದಕ್ಕೊಂದು ಅಪವಾದ. ಆದರೂ  ಅವಳು ಆಗಾಗ ಹಿಂದಿ ಚಿತ್ರರಂಗಕ್ಕೆ ಬಂದು ಹೋಗುವುದಿದೆ. ಒಂದು ಮಲಯಾಳಂ/ತಮಿಳು ಚಿತ್ರದಲ್ಲೂ ನಟಿಸಿದ್ದಾಳೆ. ಹಾಗೆಂದು ಸಾಯಿ ಬಾಲಿವುಡ್‌ಗೆ ಹೊಸಬಳೇನಲ್ಲ. 

ಒಂದು ದಶಕದ ಹಿಂದೆಯೇ ಬ್ಲ್ಯಾಕ್‌ ಆ್ಯಂಡ್‌ ವೈಟ್‌ ಎಂಬ ಚಿತ್ರದ ಮೂಲಕ ಅವಳ ಬಾಲಿವುಡ್‌ ಆರಂಗೇಟ್ರಂ ಆಗಿತ್ತು. ಆದರೆ, ಬಳಿಕ ಅವಳಿಗೆ ಅವಕಾಶ ಹರಿದುಬಂದದ್ದು ಮರಾಠಿ ಚಿತ್ರರಂಗದಿಂದ. ಹೀಗಾಗಿ ಅಲ್ಲಿಯೇ ಗಟ್ಟಿಯಾಗಿ ನೆಲೆಯೂರಿದಳು. 25ಕ್ಕೂ ಹೆಚ್ಚು ಚಿತ್ರಗಳು, ಹತ್ತಾರು ಧಾರಾವಾಹಿಗಳಿಗೆ ಅವಳು ನಾಯಕಿಯಾಗಿದ್ದಾಳೆ. ಪ್ರಶಸ್ತಿಗಳು ಸಿಕ್ಕಿವೆ. 

ಇದು ಸಾಯಿಯ ಒಂದು ಮುಖವಾದರೆ ಅವಳೊಬ್ಬ ಅತ್ಯುತ್ತಮ ಕ್ರೀಡಾಪಟು ಎನ್ನುವುದು ಇನ್ನೊಂದು ಮುಖ. ಆಕೆ ರಾಜ್ಯಮಟ್ಟದ ಕಬಡ್ಡಿ ಆಟಗಾರ್ತಿ. ಇಷ್ಟು ಮಾತ್ರವಲ್ಲದೆ ಕರಾಟೆಯಲ್ಲಿ ಅರೇಂಜ್‌ ಬೆಲ್ಟ್ ಪಡೆದಿದ್ದಾಳೆ. ಕೊಲ್ಲಾಪುರೆ ಮಾವೆÛ ಎಂಬ ತನ್ನದೇ ಆದ ಕುಸ್ತಿ ತಂಡವನ್ನೂ ಹೊಂದಿದ್ದಾಳೆ. ಚಿತ್ರರಂಗಕ್ಕೆ ಬರುವ ಮೊದಲು ನಾಟಕ ಕಲಾವಿದೆಯಾಗಿ ರಾಜ್ಯಮಟ್ಟದಲ್ಲಿ ಗುರುತಿಸಿಕೊಂಡಿದ್ದಳು. ಬೀದಿ ನಾಟಕಗಳ ಮೂಲಕ ಜನಪ್ರಿಯಳಾಗಿದ್ದಳು. ಹಾಗೇ ನೋಡಿದರೆ ನಾಟಕವೇ ಕ್ರೀಡಾಪಟುವಾಗಬೇಕಿಕದ್ದವಳನ್ನು ಚಿತ್ರರಂಗಕ್ಕೆ ಕರೆತಂದದ್ದು.  

ಟಾಪ್ ನ್ಯೂಸ್

JPC: ಒಂದು ರಾಷ್ಟ್ರ ಒಂದು ಚುನಾವಣೆ: ಜ.8ಕ್ಕೆ ಮೊದಲ ಜೆಪಿಸಿ ಸಭೆ

JPC: ಒಂದು ರಾಷ್ಟ್ರ ಒಂದು ಚುನಾವಣೆ: ಜ.8ಕ್ಕೆ ಮೊದಲ ಜೆಪಿಸಿ ಸಭೆ

Nitish Kumar ನೇತೃತ್ವದಲ್ಲೇ ಬಿಹಾರ ಚುನಾವಣೆಗೆ ಎನ್‌ಡಿಎ ಸ್ಪರ್ಧೆ: ಬಿಜೆಪಿ

Nitish Kumar ನೇತೃತ್ವದಲ್ಲೇ ಬಿಹಾರ ಚುನಾವಣೆಗೆ ಎನ್‌ಡಿಎ ಸ್ಪರ್ಧೆ: ಬಿಜೆಪಿ

Hindu Temple: ಸಂಭಲ್‌ ಬಳಿಕ ಬುಲಂದ್‌ಶಹರ್‌ನಲ್ಲಿ ಮತ್ತೊಂದು ಹಳೇ ದೇವಾಲಯ ಪತ್ತೆ

Hindu Temple: ಸಂಭಲ್‌ ಬಳಿಕ ಬುಲಂದ್‌ಶಹರ್‌ನಲ್ಲಿ ಮತ್ತೊಂದು ಹಳೇ ದೇವಾಲಯ ಪತ್ತೆ

Rahul Gandhi: ದಲಿತನೆಂಬ ಕಾರಣಕ್ಕೆ ಪೊಲೀಸ್‌ ವಶದಲ್ಲಿ ವ್ಯಕ್ತಿ ಕೊ*ಲೆ

Rahul Gandhi: ದಲಿತನೆಂಬ ಕಾರಣಕ್ಕೆ ಪೊಲೀಸ್‌ ವಶದಲ್ಲಿ ವ್ಯಕ್ತಿ ಕೊ*ಲೆ

Congress MP: ವಾರಕ್ಕೆ 70 ಗಂಟೆ ಬೇಡ, 4 ದಿನ ಕೆಲಸ ಸಾಕು: ತ.ನಾಡು ಸಂಸದ ಕಾರ್ತಿ

Congress MP: ವಾರಕ್ಕೆ 70 ಗಂಟೆ ಬೇಡ, 4 ದಿನ ಕೆಲಸ ಸಾಕು: ತ.ನಾಡು ಸಂಸದ ಕಾರ್ತಿ

ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ

ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ

Vijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿVijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿ

Vijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malayalam Kannada Translated Story

ವಿಲ್ಲನ್ ‌ಗಳು ಮಾತನಾಡುವಾಗ ಏನನ್ನೂ ಬಚ್ಚಿಡುವುದಿಲ್ಲ

k-20

ಸೆರಗು-ಲೋಕದ ಬೆರಗು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ಎಲ್ಲ ದಿನಗಳೂ ಮಹಿಳಾ ದಿನಗಳೇ!

ಎಲ್ಲ ದಿನಗಳೂ ಮಹಿಳಾ ದಿನಗಳೇ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

JPC: ಒಂದು ರಾಷ್ಟ್ರ ಒಂದು ಚುನಾವಣೆ: ಜ.8ಕ್ಕೆ ಮೊದಲ ಜೆಪಿಸಿ ಸಭೆ

JPC: ಒಂದು ರಾಷ್ಟ್ರ ಒಂದು ಚುನಾವಣೆ: ಜ.8ಕ್ಕೆ ಮೊದಲ ಜೆಪಿಸಿ ಸಭೆ

puttige-6-

Udupi; ಗೀತಾರ್ಥ ಚಿಂತನೆ 134: ಮನುಷ್ಯ ದೇಹದೊಳಗೆ ಯಾವ ಜೀವವೂ ಇರಬಹುದು

Nitish Kumar ನೇತೃತ್ವದಲ್ಲೇ ಬಿಹಾರ ಚುನಾವಣೆಗೆ ಎನ್‌ಡಿಎ ಸ್ಪರ್ಧೆ: ಬಿಜೆಪಿ

Nitish Kumar ನೇತೃತ್ವದಲ್ಲೇ ಬಿಹಾರ ಚುನಾವಣೆಗೆ ಎನ್‌ಡಿಎ ಸ್ಪರ್ಧೆ: ಬಿಜೆಪಿ

Hindu Temple: ಸಂಭಲ್‌ ಬಳಿಕ ಬುಲಂದ್‌ಶಹರ್‌ನಲ್ಲಿ ಮತ್ತೊಂದು ಹಳೇ ದೇವಾಲಯ ಪತ್ತೆ

Hindu Temple: ಸಂಭಲ್‌ ಬಳಿಕ ಬುಲಂದ್‌ಶಹರ್‌ನಲ್ಲಿ ಮತ್ತೊಂದು ಹಳೇ ದೇವಾಲಯ ಪತ್ತೆ

Rahul Gandhi: ದಲಿತನೆಂಬ ಕಾರಣಕ್ಕೆ ಪೊಲೀಸ್‌ ವಶದಲ್ಲಿ ವ್ಯಕ್ತಿ ಕೊ*ಲೆ

Rahul Gandhi: ದಲಿತನೆಂಬ ಕಾರಣಕ್ಕೆ ಪೊಲೀಸ್‌ ವಶದಲ್ಲಿ ವ್ಯಕ್ತಿ ಕೊ*ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.