ಸುಕೋಮಲ ತ್ವಚೆಗೆ ಸರಳ ಸೂತ್ರಗಳು

Team Udayavani, Apr 20, 2018, 6:25 AM IST

Ruth-Prabhu.jpg

ಪರೀಕ್ಷೆಯ ತಲೆಬಿಸಿ ಮುಗಿದಿದೆ. ಇನ್ನೇನಿದ್ದರೂ ರಜೆಯ ಮಜ! ಮಕ್ಕಳೊಟ್ಟಿಗೆ, ಗೆಳತಿಯರೊಟ್ಟಿಗೆ ಹೊರಗೆ ಸುತ್ತುವ, ಟ್ರಿಪ್‌ ಹೋಗುವ ಸಮಯ. ಆದರೆ ಹೊರಗೆ ಹೋಗೋಕೆ ಭಯ, ಹಿಂಜರಿಕೆ. ಯಾಕಂದ್ರೆ, ಚರ್ಮ ಸುಟ್ಟು ಕಪ್ಪಾಗಿ ಬಿಡುವಷ್ಟು ಧಗೆ ಇದೆ. ಬಿಸಿಲಿಗೆ ಕೂದಲೆಲ್ಲ ಬೆವರಿ ಅಂಟಿಕೊಳ್ಳುವ, ಉದುರುವ ಹಿಂಸೆ ಬೇರೆ. ಬೇಸಿಗೆಯಲ್ಲಿ ಚರ್ಮ, ಕೂದಲಿನ ಆರೈಕೆಯೇ ದೊಡ್ಡ ತಲೆನೋವು ಅಂತ ಭಾವಿಸುವವರಿಗೆ ಇಲ್ಲಿವೆ ಕೆಲವು ಸರಳ ಟಿಪ್ಸ್‌ . 

ಸನ್‌ಸ್ಕ್ರೀನ್‌ ಹಚ್ಚಿ
ಬೇಸಿಗೆಯ ದಿನಗಳಲ್ಲಿ ಹೊರಗೆ ಹೋಗುವ ಮುನ್ನ  ಮರೆಯದೆ ಮುಖ, ಕುತ್ತಿಗೆ, ಕೈ, ಕಾಲಿಗೆ ಸನ್‌ಸ್ಕ್ರೀನ್‌ ಕ್ರೀಮ್‌ ಹಚ್ಚಿ. ಆಗಾಗ ಮುಖ ತೊಳೆಯುವ ಅಭ್ಯಾಸವುಳ್ಳವರು ಕ್ರೀಮ್‌ಅನ್ನು ಬ್ಯಾಗ್‌ನಲ್ಲೇ ಇಟ್ಟುಕೊಳ್ಳಿ.

ಹ್ಯಾಟ್‌, ಸನ್‌ಗಾನ್‌ ಧರಿಸಿ
ಸೂರ್ಯನ ಕಿರಣಗಳಿಗೆ ಹೆದರಿ ಮನೆಯಲ್ಲೇ ಕುಳಿತುಕೊಳ್ಳಲಾದೀತೆ? ಇಲ್ಲ ತಾನೇ? ಆದರೆ, ಅತಿಯಾದ ಬಿಸಿಲಿಗೆ ಮೈಯೊಡ್ಡುವುದೂ ತೊಂದರೆಯೇ. ಬಿರುಬಿಸಿಲಿನಿಂದ ಚರ್ಮವನ್ನು ರಕ್ಷಿಸಿಕೊಳ್ಳಲು ಹ್ಯಾಟ್‌, ಸನ್‌ಗಾÉಸ್‌, ಸ್ಕಾಫ್ì ಬಳಸಿ. ಸೆಖೆ ಎಂದು ಸ್ಲಿàವ್‌ಲೆಸ್‌ ಬಟ್ಟೆ ಧರಿಸುವ ಬದಲು, ಕಾಟನ್‌ನ ತುಂಬುತೋಳಿನ ಬಟ್ಟೆ ಬಳಸಿ ಚರ್ಮವನ್ನು ಕಾಪಾಡಬಹುದು.

ಹೆಚ್ಚು ನೀರು ಕುಡಿಯಿರಿ
ಬೇಸಿಗೆಯಲ್ಲಿ ದೇಹಕ್ಕೆ ಹೆಚ್ಚು ನೀರಿನಾಂಶದ ಅಗತ್ಯವಿರುತ್ತದೆ. ದ್ರವ ಪದಾರ್ಥಗಳನ್ನು ಹೆಚ್ಚೆಚ್ಚು ಸೇವಿಸುವುದು ಉತ್ತಮ. ಅದು ಚರ್ಮಕ್ಕೂ ಒಳ್ಳೆಯದು. ತಂಪು ಪಾನೀಯಗಳಿಗಿಂತ ಮಜ್ಜಿಗೆ, ಎಳನೀರು, ಹಣ್ಣಿನ ರಸ ಆರೋಗ್ಯಕ್ಕೆ ಸಹಕಾರಿ. ಬೇಸಿಗೆಯ ದಿನಗಳಲ್ಲಿ ಕಡಿಮೆಯೆಂದರೂ ದಿನಕ್ಕೆ 3-4 ಲೀಟರ್‌ ನೀರು ಕುಡಿಯುವುದು ಸೂಕ್ತ.

ಚರ್ಮ ಸ್ವತ್ಛ ಹಾಗೂ ನುಣುಪಾಗಿರಲಿ
ಸಹಜವಾಗಿಯೇ ಬೇಸಿಗೆಯಲ್ಲಿ ನಾವು ಹೆಚ್ಚು ಬೆವರುತ್ತೇವೆ. ಬೆವರುಗುಳ್ಳೆಗಳಂಥ ಸಮಸ್ಯೆಗಳು ಕೂಡ ಕಾಡಬಹುದು. ಹಾಗಾಗಿ ಚರ್ಮವನ್ನು ಸ್ವತ್ಛವಾಗಿಟ್ಟುಕೊಳ್ಳಬೇಕು. ಧೂಳಿರುವ ಪರಿಸರದಲ್ಲಿ ಅಡ್ಡಾಡಿದಾಗ ಹಾಗೂ ತರಕಾರಿ ತರಲೋ, ವಾಕಿಂಗ್‌ಗೋ ಹೊರಗೆ ಹೋಗಿ ಬಂದ ಮೇಲೆ ತಣ್ಣೀರಿನಿಂದ ಮುಖ ತೊಳೆಯುವುದನ್ನು ಮರೆಯಬೇಡಿ.

ಉತ್ತಮ ಆಹಾರ ಸೇವಿಸಿ
ಚರ್ಮದ ಆರೋಗ್ಯಕ್ಕೆ ಸಹಕಾರಿಯಾದ ಆ್ಯಂಟಿ ಆ್ಯಕ್ಸಿಡೆಂಟ್‌ಗಳನ್ನು ಸೇವಿಸಿ. ಈ ಗುಣ ಹೊಂದಿರುವ ತಾಜಾ ಹಣ್ಣು , ತರಕಾರಿಗಳನ್ನೇ ಹೆಚ್ಚೆಚ್ಚು ಬಳಸಿ. ಈ ಸೀಸನ್‌ನಲ್ಲಿ ಸಿಗುವ ಹಣ್ಣುಗಳು ಬೇಸಿಗೆಯ ಆರೈಕೆಗೆ ಉತ್ತಮ.

ಟಾಪ್ ನ್ಯೂಸ್

Pro Kabaddi Match: ತಲೈವಾಸ್‌ಗೆ ಸೋಲುಣಿಸಿದ ಹರಿಯಾಣ

Pro Kabaddi Match: ತಲೈವಾಸ್‌ಗೆ ಸೋಲುಣಿಸಿದ ಹರಿಯಾಣ

Syed Mushtaq Ali Trophy: ಮುಂಬಯಿಗೆ ಅಯ್ಯರ್‌ ನಾಯಕ

Syed Mushtaq Ali Trophy: ಮುಂಬಯಿಗೆ ಅಯ್ಯರ್‌ ನಾಯಕ

rai

BBK11: ಇಷ್ಟು ಬೇಗ ಬರುತ್ತೇನೆ ಅನ್ಕೊಂಡಿರಲಿಲ್ಲ- ಬಿಗ್ ಬಾಸ್ ಜರ್ನಿ ಮುಗಿಸಿದ ಅನುಷಾ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಹಾಕಿ: ಭಾರತದ ಅಜೇಯ ಓಟ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಹಾಕಿ: ಭಾರತದ ಅಜೇಯ ಓಟ

WI vs ENG: 219 ರನ್‌ ಬೆನ್ನಟ್ಟಿ ಗೆದ್ದ ವಿಂಡೀಸ್‌

WI vs ENG: 219 ರನ್‌ ಬೆನ್ನಟ್ಟಿ ಗೆದ್ದ ವಿಂಡೀಸ್‌

yadiyurappa

40 percent commission ಸುಳ್ಳು ಸಾಬೀತು : ಕಾಂಗ್ರೆಸಿಗರಿಗೆ ತಾಕೀತು ಮಾಡಿದ ಯಡಿಯೂರಪ್ಪ

ಮುಂದಿನ ವಿಮಾನದಲ್ಲೇ ಶಮಿ ಆಸ್ಟ್ರೇಲಿಯಕ್ಕೆ ತೆರಳಲಿ: ಗಂಗೂಲಿ

Sourav Ganguly: ಮುಂದಿನ ವಿಮಾನದಲ್ಲೇ ಶಮಿ ಆಸ್ಟ್ರೇಲಿಯಕ್ಕೆ ತೆರಳಲಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malayalam Kannada Translated Story

ವಿಲ್ಲನ್ ‌ಗಳು ಮಾತನಾಡುವಾಗ ಏನನ್ನೂ ಬಚ್ಚಿಡುವುದಿಲ್ಲ

k-20

ಸೆರಗು-ಲೋಕದ ಬೆರಗು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ಎಲ್ಲ ದಿನಗಳೂ ಮಹಿಳಾ ದಿನಗಳೇ!

ಎಲ್ಲ ದಿನಗಳೂ ಮಹಿಳಾ ದಿನಗಳೇ!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Pro Kabaddi Match: ತಲೈವಾಸ್‌ಗೆ ಸೋಲುಣಿಸಿದ ಹರಿಯಾಣ

Pro Kabaddi Match: ತಲೈವಾಸ್‌ಗೆ ಸೋಲುಣಿಸಿದ ಹರಿಯಾಣ

Syed Mushtaq Ali Trophy: ಮುಂಬಯಿಗೆ ಅಯ್ಯರ್‌ ನಾಯಕ

Syed Mushtaq Ali Trophy: ಮುಂಬಯಿಗೆ ಅಯ್ಯರ್‌ ನಾಯಕ

rai

BBK11: ಇಷ್ಟು ಬೇಗ ಬರುತ್ತೇನೆ ಅನ್ಕೊಂಡಿರಲಿಲ್ಲ- ಬಿಗ್ ಬಾಸ್ ಜರ್ನಿ ಮುಗಿಸಿದ ಅನುಷಾ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಹಾಕಿ: ಭಾರತದ ಅಜೇಯ ಓಟ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಹಾಕಿ: ಭಾರತದ ಅಜೇಯ ಓಟ

WI vs ENG: 219 ರನ್‌ ಬೆನ್ನಟ್ಟಿ ಗೆದ್ದ ವಿಂಡೀಸ್‌

WI vs ENG: 219 ರನ್‌ ಬೆನ್ನಟ್ಟಿ ಗೆದ್ದ ವಿಂಡೀಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.