ಸಮ್ಮರ್‌ ಹಾಲಿಡೇಸ್‌

Team Udayavani, Aug 3, 2018, 6:00 AM IST

s-8.jpg

ನಿರ್ದೇಶಕಿ ಕವಿತಾ ಲಂಕೇಶ್‌ ಅವರು “ಸಮ್ಮರ್‌ ಹಾಲಿಡೇಸ್‌’ ಎಂಬ ಮಕ್ಕಳ ಸಿನಿಮಾ ಮಾಡುತ್ತಿರುವ ವಿಚಾರ ನಿಮಗೆ ಗೊತ್ತಿರಬಹುದು. ಕನ್ನಡ ಹಾಗೂ ಇಂಗ್ಲೀಷ್‌ನಲ್ಲಿ ಈ ಚಿತ್ರ ತಯಾರಾಗಿದೆ. ಈಗ ಮೊದಲ ಹಂತವಾಗಿ “ಸಮ್ಮರ್‌ ಹಾಲಿಡೇಸ್‌’ನ ಇಂಗ್ಲೀಷ್‌ ಅವತರಣಿಕೆ ಇಂದು ಬಿಡುಗಡೆಯಾಗುತ್ತಿದೆ. ಪಿವಿಆರ್‌ನ ಸಹಭಾಗಿತ್ವದಲ್ಲಿ ಚಿತ್ರ ಬಿಡುಗಡೆಯಾಗುತ್ತಿದ್ದು, ಪಿವಿಆರ್‌ಗಳಲ್ಲಿ ಮಾತ್ರ “ಸಮ್ಮರ್‌ ಹಾಲಿಡೇಸ್‌’ ಬಿಡುಗಡೆಯಾಗುತ್ತಿದೆ. ಇಂಗ್ಲೀಷ್‌ ಅವತರಣಿಕೆ ಬಿಡುಗಡೆಯಾಗಿ ಕೆಲವೇ ದಿನಗಳಲ್ಲಿ  ಕನ್ನಡ ಅವರಣಿಕೆಯನ್ನು ಬಿಡುಗಡೆ ಮಾಡಲಿದ್ದಾರಂತೆ ಕವಿತಾ.

ಇನ್ನು ಸಿನಿಮಾ ಮೂಡಿಬಂದಿರುವ ಬಗ್ಗೆ ಕವಿತಾ ಲಂಕೇಶ್‌ ಖುಷಿಯಾಗಿದ್ದಾರೆ. “ನಾವು ಸಿನಿಮಾ ಮಾಡುತ್ತಿರುವುದು ಮಕ್ಕಳಿಗೆ. ಅವರ ಖುಷಿಗೆ. ಮಕ್ಕಳ ಸಿನಿಮಾ ಎಂದು ನಾವು ಯೋಚನೆ ಮಾಡುವಂತೆ ಸ್ಕ್ರಿಪ್ಟ್ ಮಾಡೋದು ಸರಿಯಲ್ಲ ಎಂದು, ಕಥೆ ಮಾಡುವಾಗಲೇ ನಾನು ಮಕ್ಕಳನ್ನು ಜೊತೆಗೆ ಕೂರಿಸಿಕೊಂಡಿದ್ದೆ. ಕೆಲವು ದೃಶ್ಯ ಬರೆಯುವಾಗಲೇ “ನೀವು ಈ ತರಹ ಮಾತನಾಡುತ್ತೀರಿ, ಈ ರೀತಿ ಆಲೋಚಿಸುತ್ತೀರಾ’ ಎಂದು ಮಕ್ಕಳಲ್ಲಿ ಕೇಳುತ್ತಿದ್ದೆ. ಏಕೆಂದರೆ, ನಮ್ಮ ಯೋಚನೆಯನ್ನಿಟ್ಟುಕೊಂಡು ಮಕ್ಕಳ ಸಿನಿಮಾ ಮಾಡಬಾರದು. ಅದೇ ಕಾರಣದಿಂದ ಸಿನಿಮಾ ಚೆನ್ನಾಗಿ ಮೂಡಿಬಂದಿದೆ’ ಎಂದರು ಕವಿತಾ ಲಂಕೇಶ್‌. ಈಗಾಗಲೇ ಚಿತ್ರವನ್ನು ಶಾಲಾ ಮಕ್ಕಳು ಹಾಗೂ ಪೋಷಕರು ನೋಡಿದ್ದು, ಖುಷಿಯಿಂದ ಚಪ್ಪಾಳೆ ತಟ್ಟಿದರಂತೆ. ಜೊತೆಗೆ ಒಂದೇ ಒಂದು ದೃಶ್ಯ ಬೇಡವಾಗಿತ್ತೆಂದು ಸೂಚಿಸಿದರಂತೆ. ಅದನ್ನು ಸಿನಿಮಾದಿಂದ ತೆಗೆದಿದ್ದಾಗಿ ಹೇಳಿದರು ಕವಿತಾ. 

ಚಿತ್ರದಲ್ಲಿ ಸುಮನ್‌ ನಗರ್‌ಕರ್‌ ತಾಯಿ ಪಾತ್ರ ಮಾಡಿದ್ದಾರೆ. ಇಶಾ ಅವರ ತಾಯಿಯಾಗಿ ನಟಿಸಿದ್ದು, ಇದೊಂದು ಒಳ್ಳೆಯ ಅನುಭವ ಎನ್ನುವುದು ಅವರ ಮಾತು. “ಈ ಸಿನಿಮಾ ಮುಂಚೆ ನನಗೆ ಕವಿತಾ ಅವರ ಜೊತೆ ಅಷ್ಟೊಂದು ನಂಟಿರಲಿಲ್ಲ. ಆದರೆ, ಈ ಚಿತ್ರದ ನಂತರ ಅವರ ಕೆಲಸದ ಬಗ್ಗೆ, ಪಕ್ವತೆ ಬಗ್ಗೆ ಗೊತ್ತಾಯಿತು. ಸಿನಿಮಾವನ್ನು ತುಂಬಾ ಪ್ರೀತಿಸುವ ವ್ಯಕ್ತಿ ಅವರು’ ಎಂದರು ಸುಮನ್‌.

ಚಿತ್ರದಲ್ಲಿ ಕವಿತಾ ಲಂಕೇಶ್‌ ಅವರ ಪುತ್ರಿ ಇಶಾ ಪ್ರಮುಖ ಪಾತ್ರ ಮಾಡಿದ್ದಾರೆ. ಅವರು ಕೂಡಾ ಸಿನಿಮಾದಲ್ಲಿ ನಟಿಸಿದ ಖುಷಿ ಹಂಚಿಕೊಂಡರು. ಚಿತ್ರಕ್ಕೆ ರೋಹಿತ್‌ ಅಂಡ್‌ ಟೀಂ ಸಂಗೀತ ನೀಡಿದ್ದು, ಕವಿತಾ ಲಂಕೇಶ್‌ ಅವರು ತಮ್ಮಿಂದ ಕೆಲಸ ತೆಗೆಸುತ್ತಿದ್ದ ಬಗ್ಗೆ ಮಾತನಾಡಿದರು.  n

ಟಾಪ್ ನ್ಯೂಸ್

Byndoor-Vahical

Byndoor: ಮೀನು ಸಾಗಿಸುವ ವಾಹನದಲ್ಲಿ ಜಾನುವಾರು ಸಾಗಾಟ!

Aishwarya Rai  ಖುಷಿಗಿಂತ ಬೇರೇನು ಬೇಕು?: ಮಾಜಿ ಪ್ರೇಮಿ ಸಲ್ಮಾನ್‌

Aishwarya Rai ಖುಷಿಗಿಂತ ಬೇರೇನು ಬೇಕು?: ಮಾಜಿ ಪ್ರೇಮಿ ಸಲ್ಮಾನ್‌

Digi-Arrest

Mangaluru: ಡಿಜಿಟಲ್‌ ಅರೆಸ್ಟ್‌, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ

Ramalinga reddy 2

Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

1-rewww

B Z Zameer ahmed khan ಹೇಳಿಕೆ ಹಿಂದೆ ಎಚ್‌ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyanka upendra in life is beautiful movie

Priyanka Upendra: ಬ್ಯೂಟಿಫುಲ್‌ ಲೈಫ್‌ ನಲ್ಲಿ ಪ್ರಿಯಾಂಕಾ

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Rakesh Adiga in Maryade Prashne movie

Rakesh Adiga: ನಾನು ಮಿಡಲ್‌ ಕ್ಲಾಸ್‌ ಹುಡುಗ ಮರ್ಯಾದೆ ಉಳಿಸಿ!

ಮುರಳಿಗೆ ಮತ್ತೆ ಗೆಲುವಾಗಿದೆ..: ಗೆದ್ದು ನಕ್ಕ ʼಬಘೀರʼ

Bagheera: ಮುರಳಿಗೆ ಮತ್ತೆ ಗೆಲುವಾಗಿದೆ..: ಗೆದ್ದು ನಕ್ಕ ʼಬಘೀರʼ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Byndoor-Vahical

Byndoor: ಮೀನು ಸಾಗಿಸುವ ವಾಹನದಲ್ಲಿ ಜಾನುವಾರು ಸಾಗಾಟ!

Aishwarya Rai  ಖುಷಿಗಿಂತ ಬೇರೇನು ಬೇಕು?: ಮಾಜಿ ಪ್ರೇಮಿ ಸಲ್ಮಾನ್‌

Aishwarya Rai ಖುಷಿಗಿಂತ ಬೇರೇನು ಬೇಕು?: ಮಾಜಿ ಪ್ರೇಮಿ ಸಲ್ಮಾನ್‌

Digi-Arrest

Mangaluru: ಡಿಜಿಟಲ್‌ ಅರೆಸ್ಟ್‌, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ

Ramalinga reddy 2

Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.