ಸ್ನೇಹ ಚಿರಂಜೀವಿ


Team Udayavani, Nov 23, 2018, 6:00 AM IST

13.jpg

ಗೆಳೆತನ ಎಂಬುವುದು ಜೀವನದಲ್ಲಿ ಒಂದು ಅಮೂಲ್ಯವಾದ ಬಂಧ. ಸ್ನೇಹ ಎಂಬುದು ಬಾಲ್ಯದಿಂದ ಮುಪ್ಪಿನವರೆಗೂ ಬೆಸೆದು ಕೊಳ್ಳುವಂತಹ ಬಾಂಧವ್ಯ. ಹುಟ್ಟಿದ ಮೇಲೆ ಒಬ್ಬ ತಾಯಿ ಸ್ನೇಹಿತಳಾಗ ಬಹುದು. ಒಬ್ಬ ತಂದೆ ಸ್ನೇಹಿತನಾಗಬಹುದು. ಒಡಹುಟ್ಟಿದವರೂ ಕೂಡ ಉತ್ತಮ ಸ್ನೇಹಿತರೆನಿಸಿಕೊಳ್ಳಬಹುದು. ಗೆಳೆತನ ಮಾಡೋದು ತುಂಬಾ ಸುಲಭ. ಆದರೆ, ನಿಭಾಯಿಸೋದು ತುಂಬಾ ಕಷ್ಟ.

ಗೆಳೆಯರೊಂದಿಗೆ ಕಳೆದ ಆ ಸಂತಸದ ಕ್ಷಣ ಎಂದಿಗೂ ಅಜರಾಮರ. ಗೆಳೆತನದ ನಂತರ ಬೆಸೆದುಕೊಳ್ಳುವ ಬಂಧ ರಕ್ತ ಸಂಬಂಧಕ್ಕಿಂತ ಮಿಗಿಲಾದುದು. ಒಬ್ಬ ಉತ್ತಮ ಗೆಳೆಯನೊಂದಿಗೆ ಮನದ ನೋವನ್ನು ಹಂಚಿಕೊಂಡರೆ  ಮನಸ್ಸಿಗೆ ಅದೆಷ್ಟೋ ಸಮಾಧಾನ. ಅವರು ಧೈರ್ಯವನ್ನು ತುಂಬುವ ಆತ್ಮೀಯರು. ಗೆಳೆಯರು ಕಷ್ಟದ ಸಂದರ್ಭದಲ್ಲಿ ಹೆಗಲಿಗೆ ಹೆಗಲು ಕೊಡುತ್ತಾರೆ. ನಾನಿದ್ದೇನೆ, ನಿನ್ನೊಂದಿಗೆ ಎಂದು ಭರವಸೆ ತುಂಬುತ್ತಾರೆ. 

ಸ್ನೇಹ ಎಂದಾಗ ನನಗೆ ನೆನಪಾಗುವುದು ನನ್ನ ಪ್ರಾಣ ಸ್ನೇಹಿತ. ನನ್ನ ಕಾಲೇಜು ಜೀವನದಲ್ಲಿ ವಿದ್ಯಾಭ್ಯಾಸವನ್ನು ನಿರ್ಲಕ್ಷ್ಯ ಮಾಡಿ ಬೇಕಾಬಿಟ್ಟಿಯಾಗಿದ್ದ ನಾನು ಯಾವುದರ ಮೇಲೂ ಆಸಕ್ತಿಯಿಲ್ಲದೆ ನನ್ನದೇ ಪ್ರಪಂಚದಲ್ಲಿ ಇದ್ದವನು. ಹೀಗೇ ಒಂದು ದಿನ ಗ್ರಂಥಾಲಯ ದಲ್ಲಿ ಓದುತ್ತಿದ್ದಾಗ ಅವನ ಭೇಟಿಯಾಗಿತ್ತು. ಅವನ ಮಾತಿನ ಮೋಡಿಗೆ ನಾನು ಮರುಳಾಗಿದ್ದೆ. ಮರುದಿನ ಸೂರ್ಯ ತನ್ನ ಕೆಲಸ ಮುಗಿಸಿ ಹೊರಡುವ ವೇಳೆಗೆ ಜೀವದ ಗೆಳೆಯನಾಗಿ ಬದಲಾಗಿದ್ದ. ಮೊದಮೊದಲು ಪುಸ್ತಕ ವಿನಿಮಯ ಮಾಡಿಕೊಳ್ಳಲು ಸೀಮಿತವಾಗಿದ್ದ ನಮ್ಮ ಗೆಳೆತನ, ಮನದ ಮಾತುಗಳನ್ನು ಹರಟುವವರೆಗೂ ಬೆಳೆದಿತ್ತು.

ಜೇಮ್ಸ್‌ ಆಲ್ಡಿನ್‌ ಪಾಯಸ್‌,
ಸ್ನಾತಕೋತ್ತರ ಸಮೂಹ ಸಂವಹನ ಹಾಗೂ ಪತ್ರಿಕೋದ್ಯಮ ವಿಭಾಗ ವಿವೇಕಾನಂದ ಮಹಾವಿದ್ಯಾಲಯ, ಪುತ್ತೂರು 

ಟಾಪ್ ನ್ಯೂಸ್

1-a-ct

Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-19

Great Indian Hornbill:‌ ನಿಸರ್ಗದ ನಡುವೆ ಬಣ್ಣದ ಚಿತ್ತಾರ

ಇಂಗ್ಲಿಷ್‌ ಪದಕತೆ: ಅಧ್ಯಯನ

ಇಂಗ್ಲಿಷ್‌ ಪದಕತೆ: ಅಧ್ಯಯನ

bags

ಕರೋಲ್‌ಬಾಗ್‌ನ ಚೌಕಾಸಿ ಲೋಕ

ಬಾಲ್ಯವೇ ಮರಳಿ ಬಾ

ಬಾಲ್ಯವೇ ಮರಳಿ ಬಾ

Chukubuku-train

ಚುಕುಬುಕು ಟ್ರೇನ್‌ ಏರಿದಾಗ…

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-a-ct

Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?

10

Year Ender: Horror movies-2024 ರ ಟಾಪ್‌ 5 ಹಾರರ್ ಚಲನಚಿತ್ರಗಳು

Udupi: ಗೀತೋತ್ಸವದಲ್ಲಿ ಹಾಸ್ಯೋತ್ಸವ; ನಕ್ಕು ನಲಿದ ಜನಸ್ತೋಮ

Udupi: ಗೀತೋತ್ಸವದಲ್ಲಿ ಹಾಸ್ಯೋತ್ಸವ; ನಕ್ಕು ನಲಿದ ಜನಸ್ತೋಮ

7

Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!

ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ

ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.