ಬದುಕಿಗೆ ಬೆಲೆ ಕಟ್ಟಲು ಸಾಧ್ಯವೆ?


Team Udayavani, Aug 23, 2019, 5:00 AM IST

Udayavani Kannada Newspaper

ಮನುಷ್ಯ ಜೀವನ ನೀರಿನ ಮೇಲಿರುವ ಗುಳ್ಳೆಯಂತೆ ಎಂಬ ಮಾತನ್ನು ಹಿರಿಯರಿಂದ ಕೇಳಿದ್ದೇವೆ. ಪ್ರತಿದಿನ ದಿನಪತ್ರಿಕೆ ಓದಿದಾಗ ಈಜಲು ಹೋದ ಯುವಕರು ನೀರುಪಾಲು ಅನ್ನುವ ಹೆಡ್‌ಲೈನ್‌ ಇರುತ್ತದೆ. ಅಪಘಾತದಲ್ಲಿ ಅದೆಷ್ಟೋ ಯುವಕರು ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದಾರೆ. ಈಗ ಈ ನೀರಿನೊಂದಿಗೆ ಸರಸ ಸರಿಯಲ್ಲ ಎಂದು ಇವರಿಗೆ ಹೇಗೆ ಅರ್ಥಮಾಡಿಸುವುದು! ಈ ಯುವಕರಿಗೆ ತಮ್ಮ ಜೀವ-ಜೀವನದ ಮೌಲ್ಯ ತಿಳಿಯುತ್ತಿಲ್ಲ.

ಒಂದು ವರ್ಷದಲ್ಲಿ ಎಷ್ಟೋ ಯುವಕರು ನೀರು ಪಾಲಾಗುತ್ತಿದ್ದಾರೆ. ಸಮಾರಂಭಕ್ಕೆ ಬಂದವರು, ಅದೆಷ್ಟೋ ದಿನಗಳ ನಂತರ ಮನೆಗೆ ಬಂದವರು, ನೀರಿನಲ್ಲಿ ಆಟವಾಡಲು ಹೋಗಿ ತಮ್ಮ ಜೀವನದ ಆಟವನ್ನೇ ಮುಗಿಸಿರುತ್ತಾರೆ. ಮಕ್ಕಳು ಮನೆಗೆ ಬಂದಿದ್ದಾರೆ ಎಂಬ ಸಂಭ್ರಮ ದಲ್ಲಿರುವಾಗ ಮನೆಯವರಿಗೆ ದುಃಖದ ವಾತಾವರಣ ಆವರಿಸುತ್ತದೆ. ನಮ್ಮನ್ನು ಕಳೆದುಕೊಂಡಾಗ ನಮ್ಮ ಹೆತ್ತವರ ಜೀವ ನರಳಾಡುತ್ತಿರುತ್ತದೆ. ಆದರೆ ಅದು ನಮಗೆ ಅರ್ಥವಾಗುವುದಿಲ್ಲ. ನಮ್ಮ ಇಷ್ಟವನ್ನು ನೆರವೇರಿಸಲು ಹೋಗಿ ಹೆತ್ತವರು ಕಷ್ಟಪಡುವಂತೆ ಮಾಡುತ್ತೇವೆ.

ಕಣ್ಣೆದುರೇ ಆಡಿ ಬೆಳೆದ ಮಕ್ಕಳು ಹೀಗೆ ನೀರುಪಾಲಾಗುವುದನ್ನು ನೋಡಿದ ಹೆತ್ತವರ ಪರಿಸ್ಥಿತಿ ಹೇಗಿರುತ್ತದೆ, ಅದನ್ನು ಕಲ್ಪನೆ ಸಹ ಮಾಡಲು ನಮ್ಮಿಂದ ಸಾಧ್ಯವಿಲ್ಲ. ಒಂದು ಗಿಡ ಮರವಾಗಿ ಬೆಳೆಯಲು ವರ್ಷಗಳೇ ಬೇಕಾಗುತ್ತದೆ. ಹಾಗೆಯೇ ಮಕ್ಕಳನ್ನು ಸಾಕಿ ದೊಡ್ಡವರನ್ನಾಗಿಸಲು ಅಷ್ಟೇ ಕಷ್ಟಪಟ್ಟಿರುತ್ತಾರೆ. ಆದರೆ, ಮಕ್ಕಳು ತಮ್ಮ ಜೀವನವನ್ನು ಹಾಳುಮಾಡಲು ಕ್ಷಣಗಳೇ ಸಾಕು. ಹೆತ್ತವರ ಆಸೆ-ಆಕಾಂಕ್ಷೆಗಳಿಗೆ ಬೆಲೆಯೇ ಇಲ್ಲವೆ? ಹೆತ್ತವರನ್ನು ಖುಷಿಯಾಗಿ ನೋಡಿಕೊಳ್ಳಬೇಕಾದ ಮಕ್ಕಳೇ ಅವರಿಗೆ ನೋವು ಕೊಟ್ಟರೆ ಎಷ್ಟು ಸರಿ?

ರೋಶ್ನಿ
ತೃತೀಯ ಬಿ.ಕಾಂ.
ಮಿಲಾಗ್ರಿಸ್‌ ಕಾಲೇಜ್‌, ಕಲ್ಯಾಣಪುರ

ಟಾಪ್ ನ್ಯೂಸ್

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-19

Great Indian Hornbill:‌ ನಿಸರ್ಗದ ನಡುವೆ ಬಣ್ಣದ ಚಿತ್ತಾರ

ಇಂಗ್ಲಿಷ್‌ ಪದಕತೆ: ಅಧ್ಯಯನ

ಇಂಗ್ಲಿಷ್‌ ಪದಕತೆ: ಅಧ್ಯಯನ

bags

ಕರೋಲ್‌ಬಾಗ್‌ನ ಚೌಕಾಸಿ ಲೋಕ

ಬಾಲ್ಯವೇ ಮರಳಿ ಬಾ

ಬಾಲ್ಯವೇ ಮರಳಿ ಬಾ

Chukubuku-train

ಚುಕುಬುಕು ಟ್ರೇನ್‌ ಏರಿದಾಗ…

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

19

Hockey: ಚೀನ ವಿರುದ್ಧ ಜಯಭೇರಿ; ಸೆಮಿಫೈನಲ್‌ಗೆ ಭಾರತ

18

Men’s Senior Hockey Nationals: ಒಡಿಶಾ ಚಾಂಪಿಯನ್‌

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.