ST; 1 ಲಕ್ಷ ಆದಿವಾಸಿ ಕುಟುಂಬಗಳ ವಸತಿಗೆ 540 ಕೋ.ರೂ. ಬಿಡುಗಡೆ
Team Udayavani, Jan 16, 2024, 5:43 AM IST
ಹೊಸದಿಲ್ಲಿ: ಬುಡಕಟ್ಟು ಜನರ ವಸತಿಗೆ ಪ್ರಧಾನಮಂತ್ರಿ ಜನಜಾತಿ ಆದಿವಾಸಿ ನ್ಯಾಯ ಮಹಾ ಅಭಿಯಾನ (ಪಿಎಂ-ಜನಮನ)ದ ಅಡಿಯಲ್ಲಿ ಸಹಾಯಧನದ ಮೊದಲ ಕಂತನ್ನು ಪ್ರಧಾನಿ ಮೋದಿ ಸೋಮವಾರ ಬಿಡುಗಡೆಗೊಳಿಸಿದರು. ಯೋಜನೆಯಡಿ 1 ಲಕ್ಷ ಬುಡಕಟ್ಟು ಕುಟುಂಬಗಳಿಗೆ ವಸತಿ ಕಲ್ಪಿಸಲು ಮೊದಲ ಕಂತಾಗಿ 540 ಕೋಟಿ ರೂ.ಗಳನ್ನು ಬಿಡುಗಡೆಗೊಳಿಸಲಾಗಿದೆ.
ಈ ವೇಳೆ ಮಾತನಾಡಿದ ಮೋದಿ, 10 ವರ್ಷಗಳಲ್ಲಿ ಪರಿಶಿಷ್ಟ ಪಂಗಡಗಳ ಯೋಜನೆಗಳಿಗೆ ನೀಡುವ ಅನುದಾನವನ್ನು 10 ಪಟ್ಟು ಹೆಚ್ಚಿಸಲಾಗಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Middle class; ಮಧ್ಯಮ ವರ್ಗದವರಿಗೆ ಪರಿಹಾರ: ಎಕ್ಸ್ ಬಳಕೆದಾರಗೆ ನಿರ್ಮಲಾ ಪ್ರತಿಕ್ರಿಯೆ
Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್
Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ
The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ
Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…
MUST WATCH
ಹೊಸ ಸೇರ್ಪಡೆ
Middle class; ಮಧ್ಯಮ ವರ್ಗದವರಿಗೆ ಪರಿಹಾರ: ಎಕ್ಸ್ ಬಳಕೆದಾರಗೆ ನಿರ್ಮಲಾ ಪ್ರತಿಕ್ರಿಯೆ
ಪಾಠ ಮಾಡಿದೆವು… ಸರಿ, ಬದುಕಲು ಕಲಿಸಿದೆವಾ?
Big Boss ಸ್ಪರ್ಧಿಯಾಗಿದ್ದ ನಟ-ಗಾಯಕ ಮಾದಕ ವಸ್ತು ಸಹಿತ ಬಂಧನ
Pushpa 2 trailer: ಪೈಸಾ ವಸೂಲ್ ಅವತಾರದಲ್ಲಿ ʼಪುಷ್ಪರಾಜ್ʼ; ಅಲ್ಲು ಭರ್ಜರಿ ಆ್ಯಕ್ಷನ್
Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.