ಇಬ್ಬರು ಗುರುಗಳು ಜೀವನದ ಕಣ್ಣುಗಳಂತೆ
Team Udayavani, Sep 5, 2019, 5:00 AM IST
ಕ್ರೀಡೆಯಲ್ಲಿ ಏನಾದರೊಂದು ಸಾಧನೆ ಮಾಡಬೇಕೆಂಬ ಹಂಬಲ ಇತ್ತು. ಆದರೆ ಯೋಗದಲ್ಲಿ ಈ ಹಂತ ತಲುಪುತ್ತೇನೆ ಎಂದು ಕನಸು ಇರಲಿಲ್ಲ. ಇದಕ್ಕೆ ಕಾರಣ ನನ್ನ ಜೀವನದ ಎರಡು ಕಣ್ಣುಗಳಾದ ಪ್ರಾಥಮಿಕ ಶಾಲಾ ಶಿಕ್ಷಕ ಎಂ.ವಿ. ಲಂಬಾಣಿ ಮತ್ತು ಮರವಂತೆ ಪ್ರೌಢಶಾಲೆ ಹಿಂದಿ ಶಿಕ್ಷಕಿ ಯಶೋದಾ- ವಿಯೆಟ್ನಾಂನಲ್ಲಿ ಯೋಗ ಶಿಕ್ಷಕರಾಗಿರುವ ಕುಶ ಪೂಜಾರಿ ಹೇಳುತ್ತಾರೆ.
ಕುಶ ಮರವಂತೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಲಿಯುತ್ತಿದ್ದಾಗಲೇ ಲಂಬಾಣಿ ಅವರು ಗುರುತಿಸಿ ಯೋಗ ತರಬೇತಿ ನೀಡಿದರು. ಆಗ ಕುಶರಿಗೆ ಏನೂ ಸಾಧಿಸಲಾಗಲಿಲ್ಲ. ಪ್ರೌಢಶಿಕ್ಷಣದ ಹಂತದಲ್ಲಿ ಯಶೋದಾ ಮೇಡಂ ಮತ್ತಷ್ಟು ಸ್ಫೂರ್ತಿ ತುಂಬಿದರು. ಇನ್ನಷ್ಟು ತರಬೇತಿ ನೀಡಿದರು.
‘ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಂತದಲ್ಲಿ ಇವರಿಬ್ಬರು ನನ್ನ ಜೀವನದ ತಳಪಾಯವನ್ನು ಗಟ್ಟಿ ಮಾಡಿದ ಕಾರಣ ನಾನಿಂದು ವಿದೇಶದಲ್ಲಿ ಯೋಗ ತರಬೇತುದಾರನಾಗಿದ್ದೇನೆ. ಯೋಗ ಎಂದರೇನು, ಹೇಗೆ ಅಭ್ಯಸಿಸಬೇಕು, ಇದನ್ನು ಅಕಾಡೆಮಿಕ್ ಆಗಿ ಹೇಗೆ ಸ್ವೀಕರಿಸಬೇಕು ಎಂದು ತಿಳಿ ಹೇಳಿದವರು ಇವರೇ’ ಎಂದು ಕುಶ ಪೂಜಾರಿ ಸ್ಮರಿಸಿಕೊಳ್ಳುತ್ತಾರೆ.
ಕುಶ ಪೂಜಾರಿ ಅವರ ತಂದೆ ಹೋಟೆಲ್ ಉದ್ಯೋಗಿ, ತಾಯಿ ಗೃಹಿಣಿ. ಸಾಮಾನ್ಯ ಕುಟುಂಬದಿಂದ ಬಂದು ಈಗ ಅಸಾಮಾನ್ಯ ಸಾಧನೆ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಕ್ಕಳ ಜತೆಗೆ ಶಿಕ್ಷಕರಿಗೂ ಆನ್ ಲೈನ್ ಕ್ಲಾಸ್ ಎಂಬ ಹೊಸ ಅನುಭವ
ವಿದ್ಯಾರ್ಥಿಗಳ ನೇರ ಒಡನಾಟವಿಲ್ಲದೇ ವೃತ್ತಿ ಜೀವನ ಬೇಸರವೆನಿಸಿದೆ
ಈಗ ಶಾಲಾ ಕಾಲೇಜುಗಳಲ್ಲಿ ಎಲ್ಲರ ಬಾಯಲ್ಲೂ ಆನ್ ಲೈನ್ ತರಗತಿಗಳದ್ದೇ ವಿಚಾರ
ಮಕ್ಕಳೊಂದಿಗೆ ಇದ್ದು ಪಾಠ ಮಾಡುವ ಖುಷಿ ಆನ್ ಲೈನ್ ಕ್ಲಾಸ್ ನಲ್ಲಿ ಸಿಗಲ್ಲ..!
ವಸತಿ ಪ್ರದೇಶಕ್ಕೆ ತೆರಳಿ ಮಕ್ಕಳ ಕಲಿಕೆಗೆ ಶ್ರಮಿಸುತ್ತಿರುವ ಶಿಕ್ಷಕರು ಅಭಿನಂದನಾರ್ಹರು
MUST WATCH
ಹೊಸ ಸೇರ್ಪಡೆ
Bharat Brand: ಭಾರತ್ ಬ್ರ್ಯಾಂಡ್-2ಗೆ ಚಾಲನೆ: 30ಕ್ಕೆ ಗೋಧಿ ಹಿಟ್ಟು, ಕೆ.ಜಿ.ಅಕ್ಕಿಗೆ 34
US Polls; ಟ್ರಂಪ್‌ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.