ಆಮ್ಲಜನಕ ಪೂರೈಕೆಗಾಗಿ ವಿವೋ ದಿಂದ 2 ಕೋಟಿ ರೂ.ದೇಣಿಗೆ
Team Udayavani, Apr 27, 2021, 5:04 PM IST
ನವದೆಹಲಿ: ದೇಶವು ಪ್ರಸ್ತುತ ಎದುರಿಸುತ್ತಿರುವ ಕೋವಿಡ್ 19 ಆರೋಗ್ಯ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಸ್ಮಾರ್ಟ್ ಫೋನ್ ಬ್ರಾಂಡ್ ವಿವೋ, ಕೋವಿಡ್ 19 ಪರಿಹಾರ ಕಾರ್ಯಗಳಿಗೆ ನೆರವಾಗಲು ಮತ್ತು ವೈದ್ಯಕೀಯ ಆಮ್ಲಜನಕ ಪೂರೈಕೆಗೆ ನೆರವಾಗಲು 2 ಕೋಟಿ ರೂ. ದೇಣಿಗೆಯನ್ನು ಘೋಷಿಸಿದೆ.
ಕೊರೋನವೈರಸ್ ವಿರುದ್ಧದ ಹೋರಾಟದಲ್ಲಿ,ಜವಾಬ್ದಾರಿಯುತ ಕಾರ್ಪೊರೇಟ್ ಆಗಿ, ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡುವ ಸರ್ಕಾರದ ಪ್ರಯತ್ನಗಳನ್ನು ಬೆಂಬಲಿಸುವ ಬದ್ಧತೆಯಿಂದ ಈ ದೇಣಿಗೆ ನೀಡುತ್ತಿರುವುದಾಗಿ ವಿವೋ ಇಂಡಿಯಾದ ನಿರ್ದೇಶಕ ನಿಪುಣ್ ಮಾರ್ಯಾ ತಿಳಿಸಿದ್ದಾರೆ.
2020 ರಲ್ಲಿ ವಿವೋ 9 ಲಕ್ಷ ಮಾಸ್ಕ್ ಗಳು, 15,000 ಪಿಪಿಇ ಕಿಟ್ ಗಳು ಮತ್ತು 50,000 ಲೀಟರ್ ಸ್ಯಾನಿಟೈಜರ್ ಅನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರಿ ಸಂಸ್ಥೆಗಳಿಗೆ ದೇಣಿಗೆ ನೀಡಿತ್ತು ಎಂದು ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್!
Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್‌ಬಾಟ್
Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…Drone ಏರ್‌ಟ್ಯಾಕ್ಸಿ-ಏನಿದರ ವಿಶೇಷ
Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್ ತೆರೆದೀರಿ ಜೋಕೆ!
MUST WATCH
ಹೊಸ ಸೇರ್ಪಡೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.