Boult ನಿಂದ 2 ಇಯರ್ ಬಡ್ ಬಿಡುಗಡೆ


Team Udayavani, Aug 7, 2024, 1:33 PM IST

10-boult

ನವದೆಹಲಿ: ಆಡಿಯೋ ಬ್ರ್ಯಾಂಡ್  ಬೌಲ್ಟ್ ಅತ್ಯಾಧುನಿಕ ತಂತ್ರಜ್ಞಾನ ಮತ್ತು ಅತ್ಯುನ್ನತ ವಿನ್ಯಾಸ ಹೊಂದಿರುವ ಟಿಡಬ್ಲ್ಯೂಎಸ್ ಕ್ಲಾರಿಟಿ 1 ಮತ್ತು ಕ್ಲಾರಿಟಿ 3 ಎಂಬ 2 ಇಯರ್ ಬಡ್ ಗಳನ್ನು ಬಿಡುಗಡೆ ಮಾಡಿದೆ.

ಹೊಸ ಕ್ಲಾರಿಟಿ ಸರಣಿಯ ವೈರ್‌ಲೆಸ್ ಇಯರ್‌ಬಡ್‌ಗಳನ್ನು ಅತ್ಯಾಧುನಿಕ ಫೀಚರ್ ಗಳೊಂದಿಗೆ ವಿಶಿಷ್ಟ ಆಡಿಯೋ ಅನುಭವ ಒದಗಿಸಲೆಂದೇ ಸಿದ್ಧಪಡಿಸಲಾಗಿದೆ.

50 ಡಿಬಿವರೆಗಿನ ಹೈಬ್ರಿಡ್ ಆಕ್ಟಿವ್ ನಾಯ್ಸ್ ಕ್ಯಾನ್ಸಲೇಷನ್, ಸ್ಪಷ್ಟ ಕಾಲ್ ಸೌಲಭ್ಯ ಒದಗಿಸುವ 6 ಅತ್ಯಾಧುನಿಕ ಮೈಕ್ರೊಫೋನ್‌ಗಳು ಮತ್ತು ಬೌಲ್ಟ್ ಎಎಂಪಿ ಆ್ಯಪ್ ಮೂಲಕ ಸುಲಭವಾಗಿ ನಿರ್ವಹಣೆಯಂತ ಸೌಕರ್ಯಗಳನ್ನು ಒದಗಿಸಿ ಅಪೂರ್ವ ಅನುಕೂಲತೆ ಒದಗಿಸುತ್ತದೆ. ಡ್ಯುಯಲ್ ಡಿವೈಸ್ ಪೇರಿಂಗ್ (ಎರಡು ಡಿವೈಸ್ ಗಳಿಗೆ ಕನೆಕ್ಟ್ ಮಾಡಬಹುದು) ಮತ್ತು ಬ್ಲೂಟೂತ್ 5.4 ನಿಂದ ವೇಗವಾಗಿ ಕನೆಕ್ಟ್ ಆಗುತ್ತದೆ. ಸ್ಪೇಷಿಯಲ್ ಆಡಿಯೋ ಸೌಲಭ್ಯ ಉತ್ತಮ ಸೌಂಡ್ ಅನ್ನು ಒದಗಿಸುತ್ತದೆ. ಅಬ್ಸಿಡಿಯನ್ ಬ್ಲ್ಯಾಕ್ ಮತ್ತು ಸ್ಮೋಕಿ ಮೆಟಲ್‌ ಬಣ್ಣಗಳಲ್ಲಿ ಪ್ರೀಮಿಯಂ ಗುಣಮಟ್ಟದ ಫಿನಿಶ್ ಜೊತೆಗೆ ಲಭ್ಯವಿದೆ.

ಈ ಟಿಡಬ್ಲ್ಯೂಎಸ್ 50 ಗಂಟೆಗಳವರೆಗಿನ ಪ್ಲೇ ಟೈಮ್ ನೀಡುತ್ತದೆ ಮತ್ತು ಲೈಟ್ನಿಂಗ್ ಬೌಲ್ಟ್™ ತಂತ್ರಜ್ಞಾನದಿಂದ ಇದನ್ನು ಮಿಂಚಿನ ವೇಗದಲ್ಲಿ ಚಾರ್ಜಿಂಗ್ ಮಾಡಬಹುದಾಗಿದೆ. ಬಾಸ್ ಹೆಚ್ಚಳಕ್ಕೆ 13 ಎಂಎಂ ಡ್ರೈವರ್‌ ಇರುವುದರಿಂದ, ಗೇಮಿಂಗ್ ಅನುಭವ ಹೆಚ್ಚು ಮಾಡುವ ಎಸ್‌ಬಿಸಿ ಎಎಸಿ ಕೋಡೆಕ್ ಕಂಪಾಟಿಬಿಲಿಟಿ ಸೌಲಭ್ಯದಿಂದ ಮತ್ತು ಕಾಂಬ್ಯಾಟ್™ ಗೇಮಿಂಗ್ ಮೋಡ್‌ನಲ್ಲಿ ಅಲ್ಟ್ರಾ ಲೋ 45ಎಮ್‌ಎಸ್ ಲೇಟೆನ್ಸಿ ಹೊಂದಬಹುದು. ಐಪಿಎಕ್ಸ್5 ವಾಟರ್ ರೆಸಿಸ್ಟೆನ್ಸ್ ಸೌಲಭ್ಯ ಇದೆ.

ಕ್ಲಾರಿಟಿ 1 ಸೂಕ್ತವಾದ ವಾಯ್ಸ್ ಅಸಿಸ್ಟೆಂಟ್ ಜೊತೆ ಸುಲಭವಾಗಿ ಹೊಂದಿಕೊಂಡು ಕಾರ್ಯನಿರ್ವಹಿಸುತ್ತದೆ. ಆದ್ದರಿಂದ ವಾಯ್ಸ್ ಕಮಾಂಡ್ ಗಳ ಮೂಲಕ ಸಂಗೀತ ಕೇಳಬಹುದು ಮತ್ತು ಸೂಚನೆಗಳನ್ನು ತಿಳಿಯಬಹುದು.

ಡ್ಯುಯಲ್ ಡಿವೈಸ್ ಕನೆಕ್ಟಿವಿಟಿ ಸೌಲಭ್ಯ ಇರುವುದರಿಂದ ಏಕಕಾಲದಲ್ಲಿ ಎರಡು ಸಾಧನಗಳಿಗೆ ಈ ಉತ್ಪನ್ನಗಳನ್ನು ಕನೆಕ್ಟ್ ಮಾಡಬಹುದು. 80 ಗಂಟೆಗಳ ಬ್ಯಾಟರಿ ಬಾಳಿಕೆ ಬರುತ್ತದೆ ಎಂದು ಕಂಪೆನಿ ತಿಳಿಸಿದೆ.

ಬೆಲೆ: ಕ್ಲಾರಿಟಿ 3 ಅಬ್ಸಿಡಿಯನ್ ಬ್ಲ್ಯಾಕ್ ಮತ್ತು ಸ್ಮೋಕಿ ಮೆಟಲ್ ರೂ. 1,999/-  ರೂ., ಕ್ಲಾರಿಟಿ 1 ಅಕ್ವಾಮರೀನ್, ಮಿಡ್ನೈಟ್ ಬ್ಲ್ಯಾಕ್ ಮತ್ತು ಸ್ಕೈಲೈನ್ ಗ್ರೇ ರೂ. 999/- ಫ್ಲಿಪ್ ಕಾರ್ಟ್, ಅಮೆಜಾನ್ ಮತ್ತು boultaudio.com‌ ನಲ್ಲಿ ಲಭ್ಯ.

ಟಾಪ್ ನ್ಯೂಸ್

sens-2

BSE ಸೆನ್ಸೆಕ್ಸ್‌ 83,000 ಮತ್ತೊಂದು ಮೈಲುಗಲ್ಲು

ಗ್ರಾಮೀಣ ಬಡಜನರ ಬೇಡಿಕೆಗೆ ಸ್ಪಂದಿಸಿದ ಕೇಂದ್ರ ಸರಕಾರ

ಗ್ರಾಮೀಣ ಬಡಜನರ ಬೇಡಿಕೆಗೆ ಸ್ಪಂದಿಸಿದ ಕೇಂದ್ರ ಸರಕಾರ

Subhra-Swamy

Mangaluru Visit: ಇಂದು ಡಾ. ಸುಬ್ರಮಣಿಯನ್‌ ಸ್ವಾಮಿ ಮಂಗಳೂರಿಗೆ

aane

Sulya: ಆಲೆಟ್ಟಿ: ಕಾಡಾನೆ ದಾಳಿ ಪ್ರದೇಶಕ್ಕೆ ಅರಣ್ಯಾಧಿಕಾರಿ ಭೇಟಿ

Mangaluru-BjP

Nagamangala Riots: ಕದ್ರಿ: ಗಣೇಶೋತ್ಸವ ಸಮಿತಿಗಳ ಒಕ್ಕೂಟದಿಂದ ಪ್ರತಿಭಟನೆ

udUdupi ಗೀತಾರ್ಥ ಚಿಂತನೆ-34: ಸ್ವಕರ್ಮ, ಸ್ವಧರ್ಮ: ಉತ್ಪಾದನೆಯ ಮರ್ಮ

Udupi ಗೀತಾರ್ಥ ಚಿಂತನೆ-34: ಸ್ವಕರ್ಮ, ಸ್ವಧರ್ಮ: ಉತ್ಪಾದನೆಯ ಮರ್ಮ

PROTEST

Udupi: ನಾಗಮಂಗಲ ಘಟನೆ ಖಂಡಿಸಿ ವಿವಿಧೆಡೆ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

iPhone series: ಹೊಸ ಐಫೋನ್ 16 ಸರಣಿ- ಇದರಲ್ಲಿ ಏನೇನು ವೈಶಿಷ್ಟ್ಯಗಳಿವೆ ?

iPhone series: ಹೊಸ ಐಫೋನ್ 16 ಸರಣಿ- ಇದರಲ್ಲಿ ಏನೇನು ವೈಶಿಷ್ಟ್ಯಗಳಿವೆ ?

Big screen, low price iPhone-16 launch

iPhone-16: ಭಾರತದಲ್ಲೇ ಉತ್ಪಾದನೆ ಕಾರಣ ಐಫೋನ್‌-16 ಬೆಲೆಯಲ್ಲಿ ಇಳಿಕೆ

Hyundai Alcazar 2024: ಭಾರತದ ಮಾರುಕಟ್ಟೆಗೆ ಹುಂಡೈ ಅಲ್ಕಜಾರ್‌ ಬಿಡುಗಡೆ

Hyundai Alcazar 2024: ಭಾರತದ ಮಾರುಕಟ್ಟೆಗೆ ಹುಂಡೈ ಅಲ್ಕಜಾರ್‌ ಬಿಡುಗಡೆ

Brazil: ಸುಪ್ರೀಂ ಜಡ್ಜ್ ಜತೆ ಮಸ್ಕ್ ಜಗಳ; ಬ್ರೆಜಿಲ್‌ನಲ್ಲಿ “ಎಕ್ಸ್‌’ ಬಳಕೆಗೆ ತಡೆ

Brazil: ಸುಪ್ರೀಂ ಜಡ್ಜ್ ಜತೆ ಮಸ್ಕ್ ಜಗಳ; ಬ್ರೆಜಿಲ್‌ನಲ್ಲಿ “ಎಕ್ಸ್‌’ ಬಳಕೆಗೆ ತಡೆ

Reliance AGM 2024: ರಿಲಯನ್ಸ್‌ನಿಂದ ಜಿಯೋ ಬ್ರೈನ್‌,100 ಜಿಬಿ ಉಚಿತ ಕ್ಲೌಡ್ ಸೇವೆ!

Reliance AGM 2024: ರಿಲಯನ್ಸ್‌ನಿಂದ ಜಿಯೋ ಬ್ರೈನ್‌,100 ಜಿಬಿ ಉಚಿತ ಕ್ಲೌಡ್ ಸೇವೆ!

MUST WATCH

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

ಹೊಸ ಸೇರ್ಪಡೆ

Court-1

Kasaragod: ಕೊ*ಲೆ ಪ್ರಕರಣ: ವಿಚಾರಣೆ ಪೂರ್ಣ; ಶೀಘ್ರ ತೀರ್ಪು ಪ್ರಕಟ ನಿರೀಕ್ಷೆ

1-eweeeeeee

Palestine ದಾಳಿಗೆ ಭಾರತ ಮೂಲದ ಇಸ್ರೇಲಿ ಯೋಧ ಸಾ*ವು

Jaishankar

Border ಶಾಂತಿ ನೆಲೆಸಿದರೆ ಮಾತ್ರ ಚೀನ ಜತೆ ಸಹಜ ಸಂಬಂಧ: ಜೈಶಂಕರ್‌

sens-2

BSE ಸೆನ್ಸೆಕ್ಸ್‌ 83,000 ಮತ್ತೊಂದು ಮೈಲುಗಲ್ಲು

ಗ್ರಾಮೀಣ ಬಡಜನರ ಬೇಡಿಕೆಗೆ ಸ್ಪಂದಿಸಿದ ಕೇಂದ್ರ ಸರಕಾರ

ಗ್ರಾಮೀಣ ಬಡಜನರ ಬೇಡಿಕೆಗೆ ಸ್ಪಂದಿಸಿದ ಕೇಂದ್ರ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.