ಸದ್ಯದಲ್ಲೇ “ಸ್ಕಾರ್ಪಿಯೊ ಕ್ಲಾಸಿಕ್’; ಆರು ಸ್ಪೀಡ್ ಮಾನ್ಯುವಲ್ ಗೇರ್ ವ್ಯವಸ್ಥೆ
20ರಿಂದ 2 ವೇರಿಯೆಂಟ್ಗಳಲ್ಲಿ ಲಭ್ಯ
Team Udayavani, Aug 13, 2022, 7:45 AM IST
ಮಹಿಂದ್ರಾ ಆ್ಯಂಡ್ ಮಹಿಂದ್ರಾ ಕಂಪನಿಯಿಂದ ಈ ಹಿಂದೆ ಹೊರಬಂದಿದ್ದ ಜನಪ್ರಿಯ ಎಸ್ಯುವಿ ಆದ ಸ್ಕಾರ್ಪಿಯೋವನ್ನು ಮತ್ತೊಮ್ಮೆ ಮಾರುಕಟ್ಟೆಗೆ ಪರಿಚಯಿಸಲು ಕಂಪನಿ ನಿರ್ಧರಿಸಿದೆ.
ಎರಡು ವೇರಿಯೆಂಟ್ಗಳಲ್ಲಿ ಆ.20ರಿಂದ ಮಾರುಕಟ್ಟೆಗಳಲ್ಲಿ ಲಭ್ಯವಾಗಲಿದೆ. ಅವಶ್ಯಕತೆಗಳಿಗೆ ತಕ್ಕಂತೆ ಮಾರ್ಪಾಟುಗೊಳಿಸಲಾದ, ಅತ್ಯಾಧುನಿಕ ತಂತ್ರಜ್ಞಾನಗಳನ್ನು ಹೊಂದಿರುವ ಸ್ಕಾರ್ಪಿಯೊ ಕ್ಲಾಸಿಕ್, ಸದ್ಯದಲ್ಲೇ ಅನಾವರಣಗೊಳ್ಳಲಿದೆ ಎಂದು ಕಂಪನಿ ತಿಳಿಸಿದೆ.
2.2 ಲೀಟರ್ ಸಾಮರ್ಥ್ಯದ ಡೀಸೆಲ್ ಇಂಜಿನ್ ಹೊಂದಿರುವ ಇದು, ಆರು ಸ್ಪೀಡ್ ಮ್ಯಾನ್ಯುಯೆಲ್ ಗೇರ್ ವ್ಯವಸ್ಥೆ, ಎಬಿಎಸ್, ಎರಡು ಏರ್ಬ್ಯಾಗ್ ಸೇರಿದಂತೆ ಇತ್ತೀಚಿನ ಕಾರುಗಳಲ್ಲಿರುವ ಹಲವಾರು ಆಧುನಿಕ ಫೀಚರ್ಗಳನ್ನು ಒಳಗೊಂಡಿದೆ ಎಂದು ಕಂಪನಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Betting App; ಬಾಲಿವುಡ್ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್ ಮಾಲಕ ಪಾಕಿಸ್ತಾನಿ!
Apple AirPod; ಮುಂದಿನ ವರ್ಷದಿಂದ ದೇಶದಲ್ಲೇ ಉತ್ಪಾದನೆ
Reliance Digital ‘ಹ್ಯಾಪಿನೆಸ್ ಪ್ರಾಜೆಕ್ಟ್’ ನಡೆಸಲಿದ್ದಾರೆ ಸೆಲಿಬ್ರಿಟಿ ಫರಾಹ್ ಖಾನ್
Spam Call/SMS report: ಸ್ಪ್ಯಾಮ್ ವರದಿ ಬಿಡುಗಡೆಗೊಳಿಸಿದ ಏರ್ಟೆಲ್
ಮಂಗಳೂರಿನ ಐಟಿ ಕ್ಷೇತ್ರದಲ್ಲಿ 1800ಕ್ಕೂ ಹೆಚ್ಚುವರಿ ಉದ್ಯೋಗಾವಕಾಶಗಳ ಸೃಷ್ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.