ಸ್ಕೋಡಾ ಕೋಡಿಯಾಕ್‌ ಫೇಸ್‌ ಲಿಫ್ಟ್ ; ಹಳೆ ಕಾರಿಗೆ ಹೊಸ ಲುಕ್‌

9 ಏರ್‌ಬ್ಯಾಗ್‌ ಇರುವ ಎಸ್‌ಯುವಿ

Team Udayavani, Jan 10, 2022, 9:30 PM IST

ಸ್ಕೋಡಾ ಕೋಡಿಯಾಕ್‌ ಫೇಸ್‌ ಲಿಫ್ಟ್ ; ಹಳೆ ಕಾರಿಗೆ ಹೊಸ ಲುಕ್‌

ಸ್ಕೋಡಾ ಸಂಸ್ಥೆಯು ತನ್ನ ಕೋಡಿಯಾಕ್‌ ಎಸ್‌ಯುವಿಯನ್ನು ಭಾರತದಲ್ಲಿ ಮರು ಬಿಡುಗಡೆ ಮಾಡಿದೆ.

ಬಿಎಸ್‌4 ಮಾಡೆಲ್‌ ಹೊಂದಿದ್ದ ಕಾರನ್ನು 2020ರಲ್ಲಿ ಬಿಎಸ್‌6 ಎಮಿಷನ್‌ ನಿಯಮ ಜಾರಿಗೆ ಬಂದ ತಕ್ಷಣ ಹಿಂಪಡೆಯಲಾಗಿತ್ತು.

ಇದೀಗ ನಿಯಮದ ಅನುಸಾರ ಸಂಸ್ಥೆ 7 ಸೀಟರ್‌ ಪೆಟ್ರೋಲ್‌ ಗಾಡಿಯನ್ನು ಬಿಡುಗಡೆ ಮಾಡಿದೆ. ಹೊಸ ಕೋಡಿಯಾಕ್‌ ಸ್ಟೈಲ್‌, ಸ್ಪೋರ್ಟ್ಲೈನ್‌, ಲೌರಿನ್‌ ಮತ್ತು ಕ್ಲೆಮೆಂಟ್‌ ಎಂಬ ಮೂರು ವೇರಿಯೆಂಟ್‌ಗಳಲ್ಲಿ ಲಭ್ಯ.

ಹಳೆ ಕೋಡಿಯಾಕ್‌ನಲ್ಲಿದ್ದ ಕ್ರಿಸ್ಟಲೈನ್‌ ಎಲ್‌ಇಡಿ ಹೆಡ್‌ಲೈಟ್‌, ಫಾಗ್‌ ಲ್ಯಾಂಪ್‌ ಸೇರಿ ಹಲವು ಸೌಲಭ್ಯವನ್ನು ಈ ಕಾರಿನಲ್ಲಿ ಬದಲಿಸಲಾಗಿದೆ.

ಇದನ್ನೂ ಓದಿ:ನನ್ನಷ್ಟು ಯೋಗ್ಯತೆ ಬಿಜೆಪಿಯಲ್ಲಿ ಯಾರಿಗಿದೆ ? ನಾನೊಬ್ಬ ಸಾಮಾನ್ಯ ಕಾರ್ಯಕರ್ತ; ಯತ್ನಾಳ್

ಒಳಾಂಗಣ ವಿನ್ಯಾಸದಲ್ಲೂ ಸಾಕಷ್ಟು ಬದಲಾವಣೆ ಮಾಡಲಾಗಿದೆ. ಸುರಕ್ಷತೆಗಾಗಿ 9 ಏರ್‌ಬ್ಯಾಗ್‌ ಅಳವಡಿಸಲಾಗಿದೆ. ಈ ಎಸ್‌ಯುವಿ ಬೆಲೆ 34.99 ಲಕ್ಷ ರೂ.(ಎಕ್ಸ್‌ ಶೋರೂಂ)ನಿಂದ ಆರಂಭ.

ಟಾಪ್ ನ್ಯೂಸ್

ವಿಮಾನದಲ್ಲಿ ಶುರುವಾಯ್ತು ಸಿಂಧು-ದತ್ತಾ ಲವ್‌ ಸ್ಟೋರಿ

PV Sindhu: ವಿಮಾನದಲ್ಲಿ ಶುರುವಾಯ್ತು ಸಿಂಧು-ದತ್ತಾ ಲವ್‌ ಸ್ಟೋರಿ

Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್‌ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ

Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್‌ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ

5-kundapura

Kundapura: ಅನೂಪ್ ಪೂಜಾರಿ ಪಾರ್ಥೀವ ಶರೀರ ಹುಟ್ಟೂರಿಗೆ; ತಾಯಿ, ಪತ್ನಿಯಿಂದ ಅಂತಿಮ ದರ್ಶನ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ | Video

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

IRCTC: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

YearEnd Offers:ಭಾರತದಲ್ಲಿ Skoda Superb ಖರೀದಿಸುವವರಿಗೆ 18 ಲಕ್ಷ ರೂ.ವರೆಗೆ ಡಿಸ್ಕೌಂಟ್!

YearEnd Offers:ಭಾರತದಲ್ಲಿ Skoda Superb ಖರೀದಿಸುವವರಿಗೆ 18 ಲಕ್ಷ ರೂ.ವರೆಗೆ ಡಿಸ್ಕೌಂಟ್!

ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ

ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

ನಿಸ್ಸಾನ್‌-ಹೋಂಡಾ ವಿಲೀನ: ಇನ್ನು ವಿಶ್ವದ ನಂ.3 ಕಂಪೆನಿ!

Japan rivals: ನಿಸ್ಸಾನ್‌-ಹೋಂಡಾ ವಿಲೀನ: ಇನ್ನು ವಿಶ್ವದ ನಂ.3 ಕಂಪೆನಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

7

Manipal: ಅಪಘಾತ ತಡೆಯಲು ಹೀಗೆ ಮಾಡಿ!

6

ಒಲವಿನ ಊಟಕ್ಕೆ ಅಕ್ಕಂದಿರು ಸಿದ್ಧ!

ವಿಮಾನದಲ್ಲಿ ಶುರುವಾಯ್ತು ಸಿಂಧು-ದತ್ತಾ ಲವ್‌ ಸ್ಟೋರಿ

PV Sindhu: ವಿಮಾನದಲ್ಲಿ ಶುರುವಾಯ್ತು ಸಿಂಧು-ದತ್ತಾ ಲವ್‌ ಸ್ಟೋರಿ

Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್‌ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ

Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್‌ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ

5-kundapura

Kundapura: ಅನೂಪ್ ಪೂಜಾರಿ ಪಾರ್ಥೀವ ಶರೀರ ಹುಟ್ಟೂರಿಗೆ; ತಾಯಿ, ಪತ್ನಿಯಿಂದ ಅಂತಿಮ ದರ್ಶನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.