Instagram: ಹದಿಹರೆಯದವರಿಗೆಂದೇ ವಿಶೇಷ ಇನ್‌ಸ್ಟಾಗ್ರಾಂ ಖಾತೆ; ಮಕ್ಕಳ ಸುರಕ್ಷತೆಗಾಗಿ ಕ್ರಮ
Team Udayavani, Sep 18, 2024, 6:02 AM IST


ವಾಷಿಂಗ್ಟನ್: ಸಾಮಾಜಿಕ ಜಾಲತಾಣಗಳು ಹದಿಹರೆಯದವರ ಮನಸ್ಸಿನ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತಿವೆ ಎಂಬ ಆರೋಪ ಹಾಗೂ 18 ವರ್ಷಕ್ಕಿಂತ ಕಡಿಮೆ ವಯೋಮಿತಿ ಒಳಗಿನವರಿಗೆ ರಕ್ಷಣೆ ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯದ ಬೆನ್ನಲ್ಲೇ ಇನ್‌ಸ್ಟಾಗ್ರಾಂ ಕೆಲವು ಬದಲಾವಣೆ ತಂದಿದೆ.
ಮಂಗಳವಾರದಿಂದಲೇ ಅನ್ವಯವಾಗುವಂತೆ 18 ವರ್ಷಕ್ಕಿಂತ ಕೆಳಗಿನವರು ಇನ್‌ಸ್ಟಾಗೆ ಸೈನ್ ಅಪ್ ಆದರೆ, ಅಂಥವರನ್ನು “ಟೀನ್ ಅಕೌಂಟ್'(ಹದಿಹರೆಯದವರ ಖಾತೆ)ನಡಿ ತರಲಾಗುತ್ತದೆ. ಪ್ರಸ್ತುತ ಖಾತೆ ಹೊಂದಿರುವ ಮಕ್ಕಳನ್ನು ಮುಂದಿನ 60 ದಿನಗಳಲ್ಲಿ ಟೀನ್ ಅಕೌಂಟ್‌ಗೆ ವರ್ಗಾಯಿಸಲಾಗುತ್ತದೆ. ಅಮೆರಿಕ, ಯು.ಕೆ., ಕೆನಡಾ, ಆಸ್ಟ್ರೇಲಿಯಾದಲ್ಲಿ ನಿಯಮ ಜಾರಿಗೆ ಬಂದಿದೆ.
ಒಂದು ವೇಳೆ ಖಾತೆ ತೆರೆಯುವವರು ಸುಳ್ಳು ವಯಸ್ಸು ನೀಡಿದ್ದು ಪತ್ತೆಯಾದರೆ ಅಂಥವರ ಖಾತೆಯನ್ನು ಸಸ್ಪೆಂಡ್ ಮಾಡಲಾಗುತ್ತದೆ ಎಂದು ಮೆಟಾ ಹೇಳಿದೆ. ಇದನ್ನು ಪತ್ತೆ ಹಚ್ಚಲು ಅಗತ್ಯ ವಾಗಿರುವ ತಂತ್ರಾಂಶವನ್ನೂ ಅಭಿವೃದ್ಧಿ ಗೊಳಿಸಲಾಗುತ್ತಿದೆ ಎಂದಿದೆ. ಇಂಥ ಖಾತೆಗೆ ಅಪರಿಚಿತರಿಂದ ಸಂದೇಶ ಕಳುಹಿಸಲು ಸಾಧ್ಯವಾಗದಂತೆಯೂ ಮಾಡಲಾಗಿದೆ. ಐರೋಪ್ಯ ರಾಷ್ಟ್ರಗಳಲ್ಲಿ ಹೊಸ ವ್ಯವಸ್ಥೆ ವರ್ಷಾಂತ್ಯಕ್ಕೆ ಬರಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು


Epson EcoTank L3260: ಏನೇನಿದೆ ಈ ಪ್ರಿಂಟರ್ ನಲ್ಲಿ?


IPL 2025: ಐಪಿಎಲ್‌ನ ಸಹ ಪ್ರಾಯೋಜಕತ್ವ: ಜಿಯೋಸ್ಟಾರ್ ಜೊತೆ ಕೈಜೋಡಿಸಿದ ಕ್ಯಾಂಪಾ


JioHotstar: ಜಿಯೋ ಸಿನಿಮಾ, ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಇದೀಗ ಜಿಯೋ ಹಾಟ್‌ಸ್ಟಾರ್


DRDO: ಗಗನಯಾನ ನೌಕೆಯನ್ನು ಇಳಿಸುವ ಪ್ಯಾರಾಚೂಟ್ ಪರೀಕ್ಷೆ ಯಶಸ್ವಿ


AI Summit: ಎಐ ಶೃಂಗಕ್ಕಾಗಿ ಫ್ರಾನ್ಸ್ ರಾಜಧಾನಿ ಪ್ಯಾರಿಸ್‌ಗೆ ಬಂದಿಳಿದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Belagavi: ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ಯಾಂಕರ್ ಪಲ್ಟಿಯಾಗಿ ಡಿಸೇಲ್ ರಸ್ತೆ ಪಾಲು



Bollywood Movie: ಕರಣ್ ಜೋಹರ್ ಸಿನಿಮಾದಲ್ಲಿ ಟಾಲಿವುಡ್ ಸ್ಟಾರ್ ವಿಜಯ್ ದೇವರಕೊಂಡ


Belekeri: ಬೇಲೆಕೇರಿ ಅದಿರು ನಾಪತ್ತೆ; ಶೀಘ್ರ ತೀರ್ಪು ಪ್ರಕಟ ಸಾಧ್ಯತೆ-ಆರೋಪಿಗಳಿಗೆ ಸಂಕಷ್ಟ



ಬೆಳಿಗ್ಗೆ 3 ಗಂಟೆಗೆ ಕೂಗಿ ನಿದ್ದೆ ಮಾಡಲು ಬಿಡದ ಕೋಳಿಯ ವಿರುದ್ಧವೇ ದೂರು ನೀಡಿದ ವ್ಯಕ್ತಿ



Push-Up: ಮೈ ಕೊಡವಿಕೊಂಡು ಎದ್ದು ನಿಲ್ಲಿಸುವ ಪುಶ್