ಜಿಯೋ ಹೊಸ ಕೊಡುಗೆ; ಪ್ರೀಪೇಯ್ಡ್ ಬಳಕೆದಾರರಿಗೆ “ಹಾಲಿಡೇ ಹಂಗಾಮ”!
Team Udayavani, Jun 5, 2018, 6:25 PM IST
ಬೆಂಗಳೂರು: ಜಿಯೋ ತನ್ನ ಪ್ರೀಪೇಯ್ಡ್ ಬಳಕೆದಾರರಿಗೆ ಮತ್ತೊಂದು ಆಕರ್ಷಕ ಕೊಡುಗೆ ಪರಿಚಯಿಸಿದೆ. ರೂ. 100 ತತ್‌ಕ್ಷಣದ ರಿಯಾಯಿತಿಯಿಂದಾಗಿ ಅತ್ಯಂತ ಜನಪ್ರಿಯ ರೂ. 399ರ ಜಿಯೋ ಪ್ಲಾನ್ ಇದೀಗ ರೂ. 299ರ ವಾಸ್ತವಿಕ ಬೆಲೆಯಲ್ಲಿ ದೊರಕಲಿದೆ.
ರೂ. 100ರ ಈ ರಿಯಾಯಿತಿ ಎರಡು ಭಾಗಗಳಲ್ಲಿ ದೊರಕಲಿದೆ:
ಮೈಜಿಯೋ ಆಪ್ ಮೂಲಕ ರೀಚಾರ್ಜ್ ಮಾಡಿದಾಗ, ರೂ. 50 ಕ್ಯಾಶ್‌ಬ್ಯಾಕ್ ವೋಚರ್ ಹೊಂದಿರುವ ಜಿಯೋ ಪ್ರೀಪೇಯ್ಡ್ ಗ್ರಾಹಕರಿಗೆ ರೂ. 50 ತತ್‌ಕ್ಷಣದ ರಿಯಾಯಿತಿ ಮೈಜಿಯೋ ಆಪ್‌ನಲ್ಲಿ, ಫೋನ್‌ಪೇ ಮೂಲಕ ಹಣ ಪಾವತಿಸಿದಾಗ ರೂ. 50 ತತ್‌ಕ್ಷಣದ ರಿಯಾಯಿತಿ ಇದೊಂದು ಸೀಮಿತ ಅವಧಿಯ ಕೊಡುಗೆಯಾಗಿದ್ದು ಜೂನ್ 1ರಿಂದ ಜೂನ್ 15, 2018ರವರೆಗೆ ಮಾತ್ರ ಲಭ್ಯವಿರಲಿದೆ.
ರಜಾದಿನಗಳ ಸಂದರ್ಭದಲ್ಲಿ ಪರಿಚಯಿಸಲಾಗಿರುವ ಈ ಕೊಡುಗೆಯ ಮೂಲಕ, ಗ್ರಾಹಕರು ತಮ್ಮ ಓಡಾಟದ ಸಂದರ್ಭದಲ್ಲೂ ಸುಲಭವಾಗಿ ರೀಚಾರ್ಜ್ ಮಾಡಿಕೊಂಡು ತಮ್ಮ ರಜೆಯ ಸದುಪಯೋಗಪಡಿಸಿಕೊಳ್ಳುವಲ್ಲಿ ನೆರವಾಗಲು ಜಿಯೋ ಇಚ್ಛಿಸುತ್ತದೆ.
ಈ ಹೊಸ ಕೊಡುಗೆಯ ಮೂಲಕ ಜಿಯೋದ ಅಪರಿಮಿತ ಮಾಸಿಕ ಸೇವೆಗಳು (ಪ್ರತಿದಿನ 1.5 ಜಿಬಿ ಡೇಟಾ ಜೊತೆಗೆ) ವಾಸ್ತವಿಕವಾಗಿ ಕೇವಲ ರೂ. 100ರಲ್ಲಿ ದೊರಕಲಿವೆ!
ರೂ. 399 (ರೂ. 100 ತತ್‌ಕ್ಷಣದ ರಿಯಾಯಿತಿಯೊಡನೆ) = ರೂ. 299 / ಮೂರು ತಿಂಗಳಿಗೆ = ಪ್ರತಿ ತಿಂಗಳಿಗೆ ರೂ. 100.
*ರೂ. 100 ತತ್‌ಕ್ಷಣದ ರಿಯಾಯಿತಿ ಪರಿಣಾಮ, ರೂ. 399ರ ಪ್ಲಾನ್ ಈಗ ಕೇವಲ ರೂ. 299 ಮಾತ್ರ.
*ಫೋನ್‌ಪೇ ಮೂಲಕ ಪಾವತಿಸುವ ಗ್ರಾಹಕರಿಗೆ ರೂ. 100ರ ಈ ವಿಶೇಷ ರಿಯಾಯಿತಿ ಮೈಜಿಯೋ ಆಪ್‌ನಲ್ಲಿ ಲಭ್ಯ
*ಕೊಡುಗೆಯ ಅವಧಿ ಜೂನ್ 01ರಿಂದ ಜೂನ್ 15, 2018ರವರೆಗೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್!
Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್‌ಬಾಟ್
Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…Drone ಏರ್‌ಟ್ಯಾಕ್ಸಿ-ಏನಿದರ ವಿಶೇಷ
Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್ ತೆರೆದೀರಿ ಜೋಕೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್‌ಗೆ ಡೇಟ್ ಫಿಕ್ಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.