ಭಾರತದಲ್ಲಿ 60 ಕ್ಕೂ ಹೆಚ್ಚು ನಗರಗಳಿಗೆ ವಿಸ್ತರಿಸಿದ ಅಮೆಜಾನ್‌ ಫ್ರೆಶ್‌

Team Udayavani, May 22, 2023, 2:34 PM IST

tdy-10

ಬೆಂಗಳೂರು: ಭಾರತದಾದ್ಯಂತ 60 ಕ್ಕೂ ಹೆಚ್ಚು ನಗರಗಳಿಗೆ ಫುಲ್ ಬಾಸ್ಕೆಟ್ ದಿನಸಿ ಸೇವೆಯನ್ನು ಅಮೆಜಾನ್‌ ಫ್ರೆಶ್ ವಿಸ್ತರಿಸಿರುವುದಾಗಿ ಅಮೆಜಾನ್ ಇಂಡಿಯಾ ಇಂದು ಪ್ರಕಟಿಸಿದೆ.

ಅಮೆಜಾನ್‌ ಫ್ರೆಶ್, ಆಪ್ ಇನ್ ಆಪ್‌ ಅನುಭವವು ಹಣ್ಣುಗಳು, ತರಕಾರಿಗಳು ಶೈತ್ಯೀಕರಿಸಿದ ಉತ್ಪನ್ನಗಳು, ಬ್ಯೂಟಿ, ಬೇಬಿ, ವೈಯಕ್ತಿಕ ಪ್ರಸಾದನ ಮತ್ತು ಸಾಕು ಪ್ರಾಣಿ ಉತ್ಪನ್ನಗಳು ಸೇರಿದಂತೆ ದಿನಸಿ ಉತ್ಪನ್ನಗಳ ವಿಶಾಲ ಶ್ರೇಣಿಯನ್ನು ಒದಗಿಸಲಿದೆ. ಈ ನಗರಗಳ ಗ್ರಾಹಕರು ಆಕರ್ಷಕ ವಾರಾಂತ್ಯದ ಮಾರಾಟದ ಮೂಲಕ ಎಲ್ಲ ದಿನಸಿ ಅಗತ್ಯಗಳ ಮೇಲೆ ವ್ಯಾಲ್ಯೂ ಆಫರ್‌ಗಳನ್ನು ಆನಂದಿಸಬಹುದಾಗಿದೆ. ಪ್ರತಿ ತಿಂಗಳ 1 ರಿಂದ 7 ರ ವರೆಗೆ ಸೂಪರ್ ವ್ಯಾಲ್ಯೂ ಡೇಸ್ ನಡೆಯಲಿದ್ದು, ತಮ್ಮ ಆದ್ಯತೆಯ ಸಮಯದಲ್ಲಿ ಡೆಲಿವರಿ ಪಡೆಯಬಹುದು.

ಅಮೆಜಾನ್‌ ಫ್ರೆಶ್‌ನ ಮುಖ್ಯಸ್ಥ ಶ್ರೀಕಾಂತ್‌ ಶ್ರೀರಾಮ್ ಮಾತನಾಡಿ “ ಈ ವಿಸ್ತರಣೆಯೊಂದಿಗೆ, ಭಾರತದಾದ್ಯಂತ ಇರುವ ಗ್ರಾಹಕರು ಉತ್ತಮ ಗುಣಮಟ್ಟದ ತಾಜಾ ಹಣ್ಣುಗಳು ಮತ್ತು ತರಕಾರಿಗಳನ್ನು ಖರೀದಿ ಮಾಡಬಹುದು ಮತ್ತು ತಮ್ಮ ಮನೆ ಬಾಗಿಲಿನಲ್ಲೇ ಡೆಲಿವರಿ ಪಡೆಯಬಹುದು. ಮಾವಿನ ಹಣ್ಣುಗಳು ಮತ್ತು ಬೇಸಿಗೆ ಕಾಲದ ಅಗತ್ಯ ಉತ್ಪನ್ನಗಳಿಗೆ ಈ ಋತುವಿನಲ್ಲಿ ನಾವು ಭಾರಿ ಬೇಡಿಕೆಯನ್ನು ಸ್ವೀಕರಿಸಿದ್ದೇವೆ ಮತ್ತು ಇಡೀ ದೇಶದಲ್ಲಿ ಗ್ರಾಹಕರಿಗೆ ಉತ್ತಮ ಆನ್‌ಲೈನ್‌ ಶಾಪಿಂಗ್ ಅನುಭವವನ್ನು ಒದಗಿಸಲು ನಾವು ಹೀಗೆಯೇ ಗಮನ ಕೇಂದ್ರೀಕರಿಸಿರುತ್ತೇವೆ ಎಂದರು.

Amazon.in ಉಚಿತ ಶಿಪ್ಪಿಂಗ್ ಸೌಲಭ್ಯವನ್ನು ಒದಗಿಸುತ್ತದೆ. ಅಂದರೆ, ರೂ. 249 ಕ್ಕಿಂತ ಹೆಚ್ಚಿನ ಆರ್ಡರ್‌ಗಳಿಗೆ ಉಚಿತ ಡೆಲಿವರಿ ನೀಡುತ್ತದೆ. ಗ್ರಾಹಕರು ಸೂಪರ್‌ ಸೇವರ್ ಡೀಲ್‌ಗಳ ಪ್ರಯೋಜನವನ್ನೂ ಪಡೆಯಬಹುದಾಗಿದೆ. ಇಡೀ ತಿಂಗಳಿಗೆ ಸಂಗ್ರಹ ಮಾಡಿಕೊಳ್ಳಲು ಗ್ರಾಹಕರು ಯೋಜಿಸಿದಾಗ ಅವರಿಗೆ ಹೆಚ್ಚು ಉಳಿತಾಯವಾಗುತ್ತದೆ. ಅಪಾರ ಉಳಿತಾಯಗಳ ಜೊತೆಗೆ, ಒಂದೇ ಆನ್‌ಲೈನ್ ಡೆಸ್ಟಿನೇಶನ್‌ನಲ್ಲಿ ವಿವಿಧ ಉತ್ಪನ್ನಗಳ ಆಯ್ಕೆ, ತ್ವರಿತ ಮತ್ತು ಅನುಕೂಲಕರ ಡೆಲಿವರಿ ಆಯ್ಕೆಗಳನ್ನು ಅಮೆಜಾನ್‌ ಫ್ರೆಶ್ ಹೊಂದಿದ್ದು, ಸರಳೀಕರಿಸಿದ ಶಾಪಿಂಗ್ ಅನುಭವವನ್ನು ನೀಡುತ್ತದೆ. ಅಲ್ಲದೆ, ದಿನಸಿಗೆ ನಿಗದಿತ ಆಪ್ ಇನ್ ಆಪ್ ಮತ್ತು ವೈಯಕ್ತಿಕಗೊಳಿಸಿದ ವಿಜೆಟ್‌ಗಳಂತಹ ಅನುಕೂಲಕರ ವೈಶಿಷ್ಟ್ಯಗಳು, ಮರಳಿ ಖರೀದಿ ಆಯ್ಕೆ ಮತ್ತು ಪದೇ ಪದೇ ಖರೀದಿ ಮಾಡಿದ ಐಟಂಗಳು ಚೆಕೌಟ್ ಸಮಯದಲ್ಲಿ ಮರೆತುಹೋಗುವುದನ್ನು ತಪ್ಪಿಸಲು ರಿಮೈಂಡರ್‌ಗಳ ಸೌಲಭ್ಯವೂ ಇದೆ.

ಟಾಪ್ ನ್ಯೂಸ್

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

1-kir

All-party meet: ನಾಳೆಯಿಂದ ಚಳಿಗಾಲದ ಅಧಿವೇಶ: ಸುಗಮಗೊಳಿಸಲು ಬಯಸಿದ ಸರಕಾರ

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

Jarkahnad–CM-Soren

Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್‌ ಸೊರೇನ್‌ ನ.28ಕ್ಕೆ ಪದಗ್ರಹಣ

120

Tourist place: ಲೇಪಾಕ್ಷಿ ಪುರಾಣದ ಕಥೆಯ ಕೈಗನ್ನಡಿ

yatnal

Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ

IPL Mega Auction: Here is the auction information for the third set of players

IPL Mega Auction: ಮೂರನೇ ಸೆಟ್‌ ನ ಆಟಗಾರರ ಹರಾಜು ಮಾಹಿತಿ ಇಲ್ಲಿದೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್‌!

Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್‌!

Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್‌ಬಾಟ್‌ 

Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್‌ಬಾಟ್‌ 

Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…ಡ್ರೋನ್‌ ಏರ್‌ಟ್ಯಾಕ್ಸಿ

Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…Drone ಏರ್‌ಟ್ಯಾಕ್ಸಿ-ಏನಿದರ ವಿಶೇಷ

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

1-kir

All-party meet: ನಾಳೆಯಿಂದ ಚಳಿಗಾಲದ ಅಧಿವೇಶ: ಸುಗಮಗೊಳಿಸಲು ಬಯಸಿದ ಸರಕಾರ

Uttar Pradesh: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: ಮತ್ತೆ 2 ಹಸುಗೂಸು ಸಾ*ವು

Uttar Pradesh: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: ಮತ್ತೆ 2 ಹಸುಗೂಸು ಸಾ*ವು

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

Jarkahnad–CM-Soren

Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್‌ ಸೊರೇನ್‌ ನ.28ಕ್ಕೆ ಪದಗ್ರಹಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.