ಶೀಘ್ರದಲ್ಲಿಯೇ ಮಾರುಕಟ್ಟೆಗೆ ಲಗ್ಗೆ ಇಡಲಿರುವ ಐ ಪೋನ್ -13

ಹೊಸ ಐ ಪೋನ್ 13 ಸ್ಮಾರ್ಟ್ ಪೋನ್ 120 Hz OLED ಡಿಸ್ ಪ್ಲೇ ಅನ್ನು ಒಳಗೊಂಡಿರಲಿದೆ.

Team Udayavani, Jan 2, 2021, 4:00 PM IST

Apple is all set to launch its two top models of the next iPhone with 120Hz OLED displays.

ನವದೆಹಲಿ: ವಿಶ್ವದ ಸುಪ್ರಸಿದ್ಧ  ಆ್ಯಪಲ್ ಕಂಪೆನಿ ತನ್ನ ಐ ಪೋನ್ 12ನೇ ಆವೃತ್ತಿಯ ಸ್ಮಾರ್ಟ್ ಪೋನ್ ಅನ್ನು ಮಾರುಕಟ್ಟೆಗೆ ಬಿಡುಗಡೆಗೊಳಿಸಿದ ಕೆಲವೇ ದಿನಗಳಲ್ಲಿ  ಆ್ಯಪಲ್ ಕಂಪನಿ ತನ್ನ  ಐ ಪೋನ್ 13 ಆವೃತ್ತಿಯ ಹೊಸ ಮೊಬೈಲ್ ಪೋನ್ ಅನ್ನು ಮಾರುಕಟ್ಟೆಗೆ ಬಿಡುಗಡೆಗೊಳಿಸಲು ತಯಾರಿ ನಡೆಸುತ್ತಿದೆ ಎನ್ನಲಾಗಿದೆ.

ಕೊರಿಯಾ ಮೂಲದ ವರದಿಯ ಪ್ರಕಾರ ಆ್ಯಪಲ್ ಕಂಪನಿಯು ತನ್ನ ಐ ಪೋನ್ 13 ಸರಣಿಯನ್ನು  ಸದ್ಯದಲ್ಲಿಯೇ ಮಾರುಕಟ್ಟೆಗೆ ಬಿಡುಗಡೆ ಮಾಡಲು ಎಲ್ಲಾ ತಯಾರಿಗಳನ್ನು ಮಾಡಿಕೊಂಡಿದ್ದು, ತನ್ನ ಹಿಂದಿನ ಆವೃತ್ತಿಯ ಮೊಬೈಲ್ ಗಿಂತ ಅತ್ಯಾಕರ್ಷಕವಾದ ವಿನ್ಯಾಸದೊಂದಿಗೆ ಹಲವಾರು ವೈಶಿಷ್ಟ್ಯತೆಗಳನ್ನು ಇದು ಹೊಂದಿರಲಿದೆ ಎನ್ನಲಾಗಿದೆ.

ಹೊಸ ಐ ಪೋನ್ 13 ಸ್ಮಾರ್ಟ್ ಪೋನ್ 120 Hz OLED ಡಿಸ್ ಪ್ಲೇ ಅನ್ನು ಒಳಗೊಂಡಿರಲಿದ್ದು, ಐ ಪೋನ್ 13 ಪ್ಯಾನಲ್ ಗೆ ಸ್ಯಾಮ್ ಸಂಗ್ ಮತ್ತು ಎಲ್ ಜಿ ಡಿಸ್ ಪ್ಲೇಗಳು ಪ್ರಮುಖ ಸಪ್ಲೇಯರ್ ಗಳಾಗಿವೆ ಎಂದು ತಿಳಿದು ಬಂದಿದೆ.

ಈಗಿನ ವರದಿಯ ಪ್ರಕಾರ ಐ ಪೋನ್ ಬಿಡುಗಡೆಗೊಳಿಸಲಿರುವ ಐ ಪೋನ್ 13 ಪ್ರೋ ಹಾಗೂ ಐ ಪೋನ್ 13 ಪ್ರೋ ಮ್ಯಾಕ್ಸ್ ಸರಣಿಯ ಸ್ಮಾರ್ಟ್ ಪೋನ್ ಗಳಲ್ಲಿ 120 Hz ಪ್ರೋ ಮೋಷನ್ ಡಿಸ್ ಪ್ಲೇ ಸೌಲಭ್ಯ ಇರಲಿದೆಯಂತೆ. ಅಲ್ಲದೆ ಈ ಸ್ಮಾರ್ಟ್ ಪೋನ್ ಗಳು ಕೈಗೆಟಕುವ ದರದಲ್ಲಿ ಲಭ್ಯವಾಗುವ ಸಾದ್ಯತೆಗಳಿವೆ ಎಂದಿದೆ.

ಇದನ್ನೂ ಓದಿ: ಭಾರತೀಯ ಕ್ರಿಕೆಟಿಗರ ಹೊಟೇಲ್‌ ಬಿಲ್‌ ನೀಡುವ ಮೂಲಕ ಸುದ್ದಿಯಾದ ನವಲ್‌ದೀಪ್‌ ಸಿಂಗ್‌

ಈ ಕುರಿತಾಗಿ ಇನ್ನು ಕೆಲವೇ ದಿನಗಳಲ್ಲಿ ಐ ಪೋನ್ ಕಂಪನಿಯು ತನ್ನ ಹೊಸ ಸರಣಿಯೊಂದನ್ನು ಬಿಡುಗಡೆಗೊಳಿಸಲಿದೆ ಎಂದು ಪ್ರಸಿದ್ಧ ಟಿಪ್ ಸ್ಟಾರ್ ಜಾನ್  ಅವರು ಹೇಳಿಕೆ ನೀಡುವ ಮೂಲಕ ಐ ಪೋನ್ 13 ಕುರಿತಾದ ಸುಳಿವನ್ನು ನೀಡಿದ್ದರು.

ಈ ಸಂದರ್ಭದಲ್ಲಿ ಅವರು ಐ ಪೋನ್ ಮುಂಬರುವ ಸರಣಿಯ ಮೊಬೈಲ್ ಪೋನ್ ಹಲವಾರು ವಿಭಿನ್ನ ಸೌಲಭ್ಯಗಳನ್ನು ಒಳಗೊಂಡಿರುತ್ತದೆ ಹಾಗೂ ಇದು ಪೋರ್ಟ್ ಲೆಸ್ ಆಗಿರಲಿದೆ. ಇದು ಸಂಪೂರ್ಣ ಪೋರ್ಟ್ ಲೆಸ್ ಆಗಿರುವುದರಿಂದ ಚಾರ್ಜಿಂಗ್ ಅನ್ನು ಮ್ಯಾಗ್ ಸೇಫ್ ಮೂಲಕ ಮಾಡುವ ವ್ಯವಸ್ಥೆಯನ್ನು ಕಲ್ಪಿಸಲಾಗುವುದು ಎಂದು ತಮ್ಮ ಟ್ಟೀಟ್ ಸಂದೇಶದ ಮೂಲಕ ಮಾಹಿತಿ ಹಂಚಿಕೊಂಡಿದ್ದರು.

ಮ್ಯಾಗ್ ಸೇಫ್ ಇದು ಆಯಸ್ಕಾಂತೀಯವಾಗಿ ಜೋಡಿಸಲಾಗಿರುವ ವೈರ್ ಲೆಸ್ ವಿದ್ಯುತ್ ವರ್ಗಾವಣಾ ವ್ಯವಸ್ಥೆಯಾಗಿದ್ದು, ಈ ತಂತ್ರಜ್ಞಾನದ ಕುರಿತಾದ ಯಾವುದೇ ಮಾಹಿತಿಗಳನ್ನು ಸಂಸ್ಥೆ ಈವರೆಗೆ ಬಹಿರಂಗಪಡಿಸಿಲ್ಲ.

ಟಾಪ್ ನ್ಯೂಸ್

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್‌!

Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್‌!

Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್‌ಬಾಟ್‌ 

Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್‌ಬಾಟ್‌ 

Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…ಡ್ರೋನ್‌ ಏರ್‌ಟ್ಯಾಕ್ಸಿ

Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…Drone ಏರ್‌ಟ್ಯಾಕ್ಸಿ-ಏನಿದರ ವಿಶೇಷ

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

police

Gangolli: ಕ್ರಿಮಿನಲ್‌ ಹಿನ್ನೆಲೆ: ಮೂವರ ಮೇಲೆ ಪ್ರಕರಣ ದಾಖಲು

theft-temple

Koteshwara: ಶೋ ರೂಮ್‌ನಲ್ಲಿ ಕಳವಿಗೆ ಯತ್ನ

Accident-logo

Sulya: ನಿಲ್ಲಿಸಿದ್ದ ಕಾರಿಗೆ ಬಸ್‌ ಢಿಕ್ಕಿ; ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.