ಏಸಸ್ ಜೆನ್‌ಫೋನ್ 9 ಸ್ಮಾರ್ಟ್‌ಫೋನ್ ಬಿಡುಗಡೆ; 4300ಎಂಎಎಚ್ ಬ್ಯಾಟರಿ ಸಾಮರ್ಥ್ಯ
Team Udayavani, Jul 31, 2022, 6:55 AM IST
ಏಸಸ್ ಸಂಸ್ಥೆಯು ಜೆನ್‌ಫೋನ್ 9 ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ. 5.9 ಇಂಚಿನ ಡಿಸ್ಪೆ ಇರುವ ಈ ಫೋನಿನಲ್ಲಿ ಸ್ನ್ಯಾಪ್‌ಡ್ರ್ಯಾಗನ್ ಪ್ರೊಸೆಸರ್ ಬಳಸಲಾಗಿದೆ.
ಡುಯಲ್ ಕ್ಯಾಮರಾಗಳಿದ್ದು, 50ಎಂಪಿಯ ಪ್ರೈಮರಿ ಕ್ಯಾಮರಾ ಹಾಗೂ 12ಎಂಪಿಯ ಸೆಲ್ಫಿ ಕ್ಯಾಮರಾವಿದೆ. 4300ಎಂಎಎಚ್ ಬ್ಯಾಟರಿ ಸಾಮರ್ಥ್ಯವಿದ್ದು, 30 ವ್ಯಾಟ್ ಹೈಪರ್‌ಚಾರ್ಜ್ ಸೌಲಭ್ಯವಿದೆ.
8GB RAM ಜತೆ 128ಜಿಬಿ ಇಂಟರ್‌ನಲ್ ಸ್ಟೋರೇಜ್, 8GB RAM ಜತೆ 256ಜಿಬಿ ಇಂಟರ್‌ನಲ್ ಸ್ಟೋರೇಜ್ ಮತ್ತು 16GB RAM ಜತೆ 256ಜಿಬಿ ಇಂಟರ್‌ನಲ್ ಸ್ಟೋರೇಜ್ ಆಯ್ಕೆಯಿದೆ. ಇದರ ಬೆಲ 64,700 ರೂ.ನಿಂದ ಆರಂಭ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್!
Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್‌ಬಾಟ್
Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…Drone ಏರ್‌ಟ್ಯಾಕ್ಸಿ-ಏನಿದರ ವಿಶೇಷ
Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್ ತೆರೆದೀರಿ ಜೋಕೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
ಕಾಸರಗೋಡು: ಬೈಕ್ ಢಿಕ್ಕಿ; ವಿದ್ಯಾರ್ಥಿಗೆ ಗಂಭೀರ ಗಾಯ
Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!
Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.