iPhone-16: ಭಾರತದಲ್ಲೇ ಉತ್ಪಾದನೆ ಕಾರಣ ಐಫೋನ್‌-16 ಬೆಲೆಯಲ್ಲಿ ಇಳಿಕೆ

Team Udayavani, Sep 11, 2024, 6:29 AM IST

Big screen, low price iPhone-16 launch

ನವದೆಹಲಿ: ಬಹುನಿರೀಕ್ಷಿತ ಐಫೋನ್‌-16 ಸರಣಿಯ ಫೋನ್‌ಗಳನ್ನು ಬಿಡು ಗಡೆ ಮಾಡಿರುವ ಆ್ಯಪಲ್‌ ಕಂಪನಿ, ಭಾರತದಲ್ಲಿ ಫೋನ್‌ನ ಬೆಲೆಯನ್ನು ಕಡಿಮೆ ಮಾಡಿದೆ. ಆದರೆ ಅಂತಾರಾಷ್ಟ್ರೀ ಯವಾಗಿ ಯಾವುದೇ ಬದಲಾವಣೆ ಮಾಡಿಲ್ಲ.

ಅಮೆರಿಕದ ಸ್ಯಾನ್‌ಫ್ರಾನ್ಸಿಸ್ಕೋದಲ್ಲಿ ನಡೆದ ಆ್ಯಪಲ್‌ನ ವಾರ್ಷಿಕ ಸಮಾ ವೇಶದಲ್ಲಿ ಅದನ್ನು ಬಿಡುಗಡೆ ಮಾಡಲಾ ಗಿದೆ. ನಿರೀಕ್ಷೆಯಂತೆ ಐಫೋನ್‌-16, 16 ಪ್ಲಸ್‌, 16 ಪ್ರೋ ಮತ್ತು 16 ಪ್ರೋ ಮ್ಯಾಕ್ಸ್‌ ಫೋನ್‌ಗಳನ್ನು ಬಿಡುಗಡೆ ಮಾಡ ಲಾಯಿತು. ಐಫೋನ್‌-16 ಪ್ರೋ ಮ್ಯಾಕ್ಸ್‌ನಲ್ಲಿ 6.9 ಇಂಚಿನ ಡಿಸ್‌ಪ್ಲೇ ನೀಡಲಾಗಿದ್ದು, ಇದು ಈವರೆಗೆ ಆ್ಯಪಲ್‌ ನೀಡಿದ ಬಹುದೊಡ್ಡ ಡಿಸ್‌ಪ್ಲೇ ಆಗಿದೆ. ಈ ಬಾರಿ ಆ್ಯಪಲ್‌ ಇಂಟೆಲಿಜೆನ್ಸ್‌ ಎಂಬ ತಂತ್ರಜ್ಞಾನವನ್ನು ಪರಿಚಯಿಸಲಾಗಿದೆ.

ಬೆಲೆಯಲ್ಲೂ ಇಳಿಕೆ: ಭಾರತದಲ್ಲೇ ಉತ್ಪಾದನಾ ಕೇಂದ್ರಗಳನ್ನು ಸ್ಥಾಪಿಸಿರುವು ದರಿಂದ ಐಫೋನ್‌-16 ಬೆಲೆಯಲ್ಲೂ ಇಳಿಕೆ ಕಂಡುಬಂದಿದೆ. ಐಫೋನ್‌-16ನ ಆರಂಭಿಕ ಬೆಲೆ 79,900 ರೂ. ಆಗಿದೆ. ಐಫೋನ್‌-16 ಪ್ರೋಮ್ಯಾಕ್ಸ್‌ನ ಬೆಲೆ 1,44,000 ರೂ. ಆಗಿದೆ. ಎಲ್ಲಾ ಮಾದ ರಿಯ ಫೋನ್‌ಗಳಲ್ಲಿ ಸ್ಟೋರೇಜ್‌ ಆಧ ರಿಸಿ ಬೆಲೆಯಲ್ಲಿ ವ್ಯತ್ಯಾಸವಾಗುತ್ತದೆ.

ಟಾಪ್ ನ್ಯೂಸ್

1KARKALA1

Worship: ಕರಾವಳಿಯೆಲ್ಲೆಡೆ ಅನಂತಪದ್ಮನಾಭ ವ್ರತ ಸಂಪನ್ನ

Maravooru

Mangaluru: ತಾಂತ್ರಿಕ ತಜ್ಞರ ಸಮಿತಿಯಿಂದ ಮರವೂರು ಸೇತುವೆ ಪರಿಶೀಲನೆ

Yashpal-Udupi

Udupi: ಮತ್ಸ್ಯಸಂಪದ ಯೋಜನೆ ಅನುಷ್ಠಾನ: ಶಾಸಕ ಯಶ್‌ಪಾಲ್‌ ಸುವರ್ಣ

uUdupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

Udupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

MNCY

Development project: ಮಂಗಳೂರು ಪಾಲಿಕೆ; ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ

BANDARAKERI

Udupi: ಭಕ್ತರಲ್ಲಿಗೆ ಭಾಗವತ ಭಂಡಾರಕೇರಿ ಶ್ರೀಗಳ ಸಾಧನೆ

Payan

Movie Release: ರಾಜ್ಯಾದ್ಯಂತ “ಪಯಣ್‌’ ಸಿನೆಮಾ ಸೆ.20ರಂದು ತೆರೆಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ford Motor: ಭಾರತಕ್ಕೆ ಮತ್ತೆ ಮರಳಿದ ಫೋರ್ಡ್ ಮೋಟಾರ್-‌ ಚೆನ್ನೈ ಘಟಕ ಪುನರಾರಂಭ

Ford Motor: ಭಾರತಕ್ಕೆ ಮತ್ತೆ ಮರಳಿದ ಫೋರ್ಡ್ ಮೋಟಾರ್-‌ ಚೆನ್ನೈ ಘಟಕ ಪುನರಾರಂಭ

iPhone series: ಹೊಸ ಐಫೋನ್ 16 ಸರಣಿ- ಇದರಲ್ಲಿ ಏನೇನು ವೈಶಿಷ್ಟ್ಯಗಳಿವೆ ?

iPhone series: ಹೊಸ ಐಫೋನ್ 16 ಸರಣಿ- ಇದರಲ್ಲಿ ಏನೇನು ವೈಶಿಷ್ಟ್ಯಗಳಿವೆ ?

Hyundai Alcazar 2024: ಭಾರತದ ಮಾರುಕಟ್ಟೆಗೆ ಹುಂಡೈ ಅಲ್ಕಜಾರ್‌ ಬಿಡುಗಡೆ

Hyundai Alcazar 2024: ಭಾರತದ ಮಾರುಕಟ್ಟೆಗೆ ಹುಂಡೈ ಅಲ್ಕಜಾರ್‌ ಬಿಡುಗಡೆ

Brazil: ಸುಪ್ರೀಂ ಜಡ್ಜ್ ಜತೆ ಮಸ್ಕ್ ಜಗಳ; ಬ್ರೆಜಿಲ್‌ನಲ್ಲಿ “ಎಕ್ಸ್‌’ ಬಳಕೆಗೆ ತಡೆ

Brazil: ಸುಪ್ರೀಂ ಜಡ್ಜ್ ಜತೆ ಮಸ್ಕ್ ಜಗಳ; ಬ್ರೆಜಿಲ್‌ನಲ್ಲಿ “ಎಕ್ಸ್‌’ ಬಳಕೆಗೆ ತಡೆ

Reliance AGM 2024: ರಿಲಯನ್ಸ್‌ನಿಂದ ಜಿಯೋ ಬ್ರೈನ್‌,100 ಜಿಬಿ ಉಚಿತ ಕ್ಲೌಡ್ ಸೇವೆ!

Reliance AGM 2024: ರಿಲಯನ್ಸ್‌ನಿಂದ ಜಿಯೋ ಬ್ರೈನ್‌,100 ಜಿಬಿ ಉಚಿತ ಕ್ಲೌಡ್ ಸೇವೆ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1KARKALA1

Worship: ಕರಾವಳಿಯೆಲ್ಲೆಡೆ ಅನಂತಪದ್ಮನಾಭ ವ್ರತ ಸಂಪನ್ನ

Maravooru

Mangaluru: ತಾಂತ್ರಿಕ ತಜ್ಞರ ಸಮಿತಿಯಿಂದ ಮರವೂರು ಸೇತುವೆ ಪರಿಶೀಲನೆ

Yashpal-Udupi

Udupi: ಮತ್ಸ್ಯಸಂಪದ ಯೋಜನೆ ಅನುಷ್ಠಾನ: ಶಾಸಕ ಯಶ್‌ಪಾಲ್‌ ಸುವರ್ಣ

uUdupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

Udupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

MNCY

Development project: ಮಂಗಳೂರು ಪಾಲಿಕೆ; ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.