ಮುಂದಿನ ಸೆಪ್ಟೆಂಬರ್ಗೆ ಹೊಸ ಕಾರು: ಮಾರುತಿ
Team Udayavani, Sep 8, 2022, 8:15 AM IST
ಕೋಲ್ಕತಾ: ಈ ವರ್ಷದ ಸೆಪ್ಟೆಂಬರ್ ವೇಳೆಗೆ ಮಾರುತಿ ಸುಜುಕಿಯ ಮಿಡ್ ವರ್ಷನ್ ಎಸ್ಯುವಿ ಮಾಡೆಲ್ ಕಾರು(ಆರಂಭಿಕ ಬೆಲೆ 5.5 ಲಕ್ಷ ರೂ.) ರಸ್ತೆಗೆ ಇಳಿಯಲಿದೆ ಎಂದು ಕಂಪನಿ ತಿಳಿಸಿದೆ.
ಈ ಕುರಿತು ಮಾಹಿತಿ ನೀಡಿದ ಮಾರುತಿ ಸುಜುಕಿಯ ಹಿರಿಯ ವ್ಯವಸ್ಥಾಪಕ ನಿರ್ದೇಶಕ ಶಶಾಂಕ್ ಶ್ರೀವಾಸ್ತವ್, “ದೇಶದಲ್ಲಿ ಎಸ್ಯುವಿ ಕಾರುಗಳ ಮಾರುಕಟ್ಟೆ ದೊಡ್ಡದಾಗಿ ಬೆಳೆಯುತ್ತಿದೆ. ಆದರೆ ಪ್ರಸ್ತುತ ಒಟ್ಟಾರೆ ಎಸ್ಯುವಿ ಮಾರುಕಟ್ಟೆಯಲ್ಲಿ ಮಾರುತಿ ಸುಜುಕಿಯ ಪಾಲು ಶೇ.45ರಷ್ಟಿದೆ. ಇದನ್ನು ಶೇ.50ಕ್ಕೆ ಹೆಚ್ಚಿಸುವುದು ಕಂಪನಿಯ ಗುರಿಯಾಗಿದೆ,” ಎಂದು ಹೇಳಿದರು.
“ನಾನ್-ಎಸ್ಯುವಿ ವಿಭಾಗದಲ್ಲಿ ಮಾರುತಿ ಸುಜುಕಿಯ ಪಾಲು ಶೇ.65ರಷ್ಟಿದೆ. ಮಿಡ್ ವರ್ಷನ್ ಎಸ್ಯುವಿ ವಿಭಾಗದಲ್ಲಿ ಮಾರುತಿ ಸುಜುಕಿಯ ಕಾರುಗಳಿಲ್ಲ. ಹಾಗಾಗಿ ಸೆಪ್ಟೆಂಬರ್ ವೇಳೆಗೆ ನೂತನ ಮಾಡೆಲ್ ಬಿಡುಗಡೆಯಾಗಲಿದೆ,’ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
New Maruti Dzire:ದಿ ಡ್ಯಾಜ್ಲಿಂಗ್-ನ್ಯೂ ಸ್ವಿಫ್ಟ್ ಡಿಸೈರ್ ಕಾರು ಮಾರುಕಟ್ಟೆಗೆ ಬಿಡುಗಡೆ
WhatsApp ಚಾಟ್ ಡಿಲೀಟ್ ಆಗಿದ್ಯಾ? ಚಾಟ್ ಗಳನ್ನು ಮರುಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ
Super App: ರೈಲು ಬುಕಿಂಗ್, ಟ್ರ್ಯಾಕ್ಗೆ ‘’ಸೂಪರ್ಆ್ಯಪ್’: ಮುಂದಿನ ತಿಂಗಳು ಬಿಡುಗಡೆ
Airport: 2025ರ ಏಪ್ರಿಲ್ ನಲ್ಲಿ ನೋಯ್ಡಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ
JioHotstar domain: ಜಿಯೋ ಹಾಟ್ಸ್ಟಾರ್ ಡೊಮೈನ್ ನಮ್ಮದು: ದುಬೈ ಮಕ್ಕಳ ವಾದ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.