ಬ್ರಾಡ್‌ಗೆ ಹಿನ್ನೆಡೆ: ಆಲ್ಭಾ ಬೆಟ್‌ಗೆ ನಷ್ಟ
Team Udayavani, Feb 9, 2023, 11:30 PM IST
ನ್ಯೂಯಾರ್ಕ್: ಮೈಕ್ರೋಸಾಫ್ಟ್ ನ ಕೃತಕ ಬುದ್ಧಿಮತ್ತೆ ಆಧಾರಿತ ಚಾಟ್ ಜಿಪಿಟಿಗೆ ಪ್ರತಿಸ್ಪರ್ಧಿಯಾಗಿ ಗೂಗಲ್‌ನ ಮಾತೃಸಂಸ್ಥೆ ಆಲ್ಫಾಬೆಟ್ ರೂಪಿಸಿದ್ದ “ಬ್ರಾಡ್’ ಮಾರುಕಟ್ಟೆಯಲ್ಲಿ ಭಾರೀ ಹಿನ್ನಡೆ ಉಂಟಾಗಿದೆ.
ಅದನ್ನು ಪ್ರಚಾರ ಮಾಡುವ ವಿಡಿಯೋದಲ್ಲಿ ಪ್ರಶ್ನೆಯೊಂದಕ್ಕೆ ತಪ್ಪು ಮಾಹಿತಿ ನೀಡಿದೆ. ಈ ಹಿನ್ನೆಲೆಯಲ್ಲಿ ಆಲ್ಫಾಬೆಟ್ ಇಂಕ್‌ನ ಮಾರುಕಟ್ಟೆ ಮೌಲ್ಯ 8.24 ಲಕ್ಷ ಕೋಟಿ ರೂ. (100 ಬಿಲಿಯನ್ ಡಾಲರ್)ಗೆ ಇಳಿಕೆಯಾಗಿದೆ.
ನಾಸ್‌ಡಾಕ್‌ನಲ್ಲಿ ಫೆ.8ರಂದು ಕಂಪನಿಯ ಷೇರುಗಳು ಶೇ.7.8 ಇಳಿಕೆಯಾಗಿವೆ. ಪ್ಯಾರಿಸ್‌ನಲ್ಲಿ ಬ್ರಾಡ್‌ನ ಬಗ್ಗೆ ಪರಿಚಯಾತ್ಮಕ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಆ ಸಂದರ್ಭದಲ್ಲಿ ಈ ತಪ್ಪುಗಳು ಗೊತ್ತಾಗಿವೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಆಲ್ಫಾಬೆಟ್ ವಕ್ತಾರರು, ಗ್ರಾಹಕರಿಗೆ ಅನುಕೂಲವಾಗುವಂತೆ ಬ್ರಾಡ್ ಅನ್ನು ಪುನರ್ ವಿನ್ಯಾಸಗೊಳಿಸಲಾಗುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Super App: ರೈಲು ಬುಕಿಂಗ್, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್’: ಮುಂದಿನ ತಿಂಗಳು ಬಿಡುಗಡೆ
Airport: 2025ರ ಏಪ್ರಿಲ್ ನಲ್ಲಿ ನೋಯ್ಡಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ
JioHotstar domain: ಜಿಯೋ ಹಾಟ್‌ಸ್ಟಾರ್ ಡೊಮೈನ್ ನಮ್ಮದು: ದುಬೈ ಮಕ್ಕಳ ವಾದ!
Elon Musk: ಎಡಪಂಥೀಯರ ವಿಕಿಪೀಡಿಯಾಗೆ ದೇಣಿಗೆ ನೀಡಬೇಡಿ; ಮಸ್ಕ್
Mobile: ದೀಪಾವಳಿ ವೇಳೆ ಜಿಯೋ ಭಾರತ್ 4 ಜಿ ಫೋನ್‌ಗೆ ವಿಶೇಷ ರಿಯಾಯಿತಿ!
MUST WATCH
ಹೊಸ ಸೇರ್ಪಡೆ
IND Vs SA: ಇಂದಿನಿಂದ 4 ಪಂದ್ಯಗಳ ಟಿ20 ಸರಣಿ; ಸೂರ್ಯ ಪಡೆಗೆ ಸೌತ್ ಆಫ್ರಿಕಾ ಸವಾಲು
Doctor: ಸೀರೆ ಉಟ್ಟ ಸ್ತ್ರೀಯರೇ,ಪೆಟಿಕೋಟ್ ಕ್ಯಾನ್ಸರ್ ಬಗ್ಗೆ ಎಚ್ಚರವಿರಲಿ
Panaji: ವಿದೇಶಿ ಪ್ರವಾಸಿಗರ ಕಳೆದುಕೊಂಡ ಗೋವಾ: ಆರ್ಥಿಕ ಅಪಾಯದ ಭೀತಿ!
Congress Gurantee: ಗೃಹಜ್ಯೋತಿ: 3 ತಿಂಗಳಲ್ಲಿ 85 ಸಾವಿರ ಗ್ರಾಹಕರಿಂದ “ರಿ-ಲಿಂಕ್’
High Court: ಮತದಾರರಿಗೆ ಅನುದಾನ ಆಮಿಷ; ನಡ್ಡಾ ವಿರುದ್ಧದ ಪ್ರಕರಣ ರದ್ದು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.