ಸ್ಥಗಿತಗೊಳ್ಳಲಿದೆ ಬೋಯಿಂಗ್ 737 ಮ್ಯಾಕ್ಸ್ ವಿಮಾನ ತಯಾರಿ
Team Udayavani, Dec 18, 2019, 12:41 AM IST
ವಾಷಿಂಗ್ಟನ್: ಮುಂದಿನ ತಿಂಗಳಿಂದ ಅನ್ವಯವಾಗುವಂತೆ ಬೋಯಿಂಗ್ ವಿಮಾನ ಸಂಸ್ಥೆ 737 ಮ್ಯಾಕ್ಸ್ ವಿಮಾನ ತಯಾರಿಕೆ ಮಾಡುವುದನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಿದೆ.
ಇತ್ತೀಚೆಗೆ ಉಂಟಾದ ಎರಡು ಪ್ರಮುಖ ಅಪಘಾತಗಳಿಂದಾಗಿ ಸಂಸ್ಥೆ ಈ ನಿರ್ಧಾರಕ್ಕೆ ಬಂದಿದೆ. ಇದರ ಜತೆಗೆ ಅಮೆರಿಕದ ಅರ್ಥವ್ಯವಸ್ಥೆಯಲ್ಲಿ ಸದ್ಯ ಉಂಟಾಗಿರುವ ಹಿಂಜರಿತದಿಂದಾಗಿಯೂ ಕಂಪೆನಿಯ ಒಟ್ಟಾರೆ ವ್ಯವಸ್ಥೆ ಮೇಲೆ ಪ್ರತಿಕೂಲ ಪರಿಣಾಮ ಬೀರಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airport: 2025ರ ಏಪ್ರಿಲ್ ನಲ್ಲಿ ನೋಯ್ಡಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ
JioHotstar domain: ಜಿಯೋ ಹಾಟ್‌ಸ್ಟಾರ್ ಡೊಮೈನ್ ನಮ್ಮದು: ದುಬೈ ಮಕ್ಕಳ ವಾದ!
Elon Musk: ಎಡಪಂಥೀಯರ ವಿಕಿಪೀಡಿಯಾಗೆ ದೇಣಿಗೆ ನೀಡಬೇಡಿ; ಮಸ್ಕ್
Mobile: ದೀಪಾವಳಿ ವೇಳೆ ಜಿಯೋ ಭಾರತ್ 4 ಜಿ ಫೋನ್‌ಗೆ ವಿಶೇಷ ರಿಯಾಯಿತಿ!
Maruti Suzuki: ನ.11ರಂದು ಭಾರತದಲ್ಲಿ ಮಾರುತಿ ಸುಜುಕಿಯ ನೂತನ ಡಿಜೈರ್ ಬಿಡುಗಡೆ
MUST WATCH
ಹೊಸ ಸೇರ್ಪಡೆ
Vyasanagar: ಮಣ್ಣಿನ ಒಳ ರಸ್ತೆಗಳಿಗೆ ಬೇಕು ಬೀದಿದೀಪ
Mangalore: ಅಡ್ಯಾರ್ ಕಣ್ಣೂರಿನಲ್ಲಿ ತ್ಯಾಜ್ಯ ಸುಡುವಿಕೆಯಿಂದ ಪರಿಸರ ಮಾಲಿನ್ಯ
Dandeli ನಗರ ಠಾಣೆಯ ತನಿಖಾ ವಿಭಾಗದ ಪಿಎಸ್ಐಯಾಗಿ ಕಿರಣ್ ಪಾಟೀಲ್ ಅಧಿಕಾರ ಸ್ಬೀಕಾರ
Thirthahalli: ತುಂಗಾ ನದಿಯಲ್ಲಿ ಅಪರಿಚಿತ ಮೃತದೇಹ ಪತ್ತೆ
Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.