Oxfordನ 2024ರ ವರ್ಷದ ಪದ ಬ್ರೈನ್‌ ರಾಟ್‌…ಕಾಡುತ್ತಿರುವ ಮೊಬೈಲ್‌ ಗೀಳಿಗೆ ಈ ಹೆಸರು!

ಈ ವರ್ಷ ಈ ಪದದ ಬಳಕೆ ಶೇ.230ರಷ್ಟು ಹೆಚ್ಚಳವಾಗಿದೆ

Team Udayavani, Dec 4, 2024, 8:29 AM IST

Oxfordನ 2024ರ ವರ್ಷದ ಪದ ಬ್ರೈನ್‌ ರಾಟ್‌…ಕಾಡುತ್ತಿರುವ ಮೊಬೈಲ್‌ ಗೀಳಿಗೆ ಈ ಹೆಸರು!

ಹೊಸದಿಲ್ಲಿ: ಕೆಲಸಗಳ ಮಧ್ಯೆ ಪದೇ ಪದೇ ಮೊಬೈಲ್‌ ನೋಡುವುದು, 1 ಬೈಟ್‌ ನಷ್ಟಿದ್ದರೂ ವೀಡಿಯೋಗಳನ್ನು ಸ್ಕಿಪ್‌ ಮಾಡುತ್ತಾ ಗಂಟೆಗಟ್ಟಲೆ ಕಳೆಯುವುದನ್ನು “ಬ್ರೈನ್‌ ರಾಟ್‌’ ಎಂಬ ಪದದಿಂದ ಗುರುತಿಸಲಾಗುತ್ತಿದೆ. ಈ ಪದ ಇದೀಗ ಆಕ್ಸ್‌ಫ‌ರ್ಡ್‌ನ ವರ್ಷದ ಪದ ಎನಿಸಿಕೊಂಡಿದೆ. ಈ ವರ್ಷ ಈ ಪದದ ಬಳಕೆ ಶೇ.230ರಷ್ಟು ಹೆಚ್ಚಳವಾಗಿದೆ ಎಂದು ಆಕ್ಸ್‌ಫ‌ರ್ಡ್‌ ಸಂಸ್ಥೆ ಹೇಳಿದೆ.

ಆಕ್ಸ್‌ಫ‌ರ್ಡ್‌ ವಿವಿ ಪ್ರಸ್‌ನ ಪ್ರಕಾರ, ಈ ಪದ ಮನುಷ್ಯನ ಮಾನಸಿಕ ಮತ್ತು ಬೌದ್ಧಿಕ ಸ್ಥಿಮಿತತೆ ಹಾಳಾಗುತ್ತಿರುವುದನ್ನು ಇದು ಸೂಚಿಸುತ್ತದೆ. ಅಲ್ಲದೆ ಹೆಚ್ಚಿನ ಪ್ರಮಾಣದಲ್ಲಿ ಆನ್‌ಲೈನ್‌ನಲ್ಲಿ ಹೆಚ್ಚು ಕಾಲ ಕಳೆಯುವ ಮೂಲಕ ಸಾಮಾನ್ಯ ಜೀವನದಿಂದ ವಿಮುಖವಾಗುವುದನ್ನು ಸೂಚಿಸುತ್ತದೆ.

ಬಳಕೆ ಶೇ.230ರಷ್ಟು ಹೆಚ್ಚಳ: ಈ ನುಡಿಗಟ್ಟಿನ ಬಳಕೆ ಹೆಚ್ಚಾಗುವಲ್ಲಿ ಸಾಮಾಜಿಕ ಜಾಲತಾಣಗಳ ಕೊಡುಗೆಯೂ ಸಹ
ದೊಡ್ಡದಿದೆ. “ರಾಟಿಂಗ್‌ ಬ್ರೈನ್‌’ ಹೆಸರಲ್ಲಿ ಈ ವರ್ಷ ಅತಿಹೆಚ್ಚು ಮೀಮ್‌ಗಳು ಹರಿದಾಡಿವೆ. ಹೊಸ ತಲೆಮಾರಿನ ವಿದ್ಯಾರ್ಥಿಗಳು ಸಹ ಈ ಬಗ್ಗೆ ಹಾಸ್ಯ ಮಾಡುತ್ತಾ, ಆನ್‌ ಲೈನ್‌ನಲ್ಲೇ ಕಾಲ  ಕಳೆಯತ್ತಿದ್ದಾರೆ. ಇದನ್ನು ತಡೆಗಟ್ಟಲು ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕು ಎಂದು ಆಕ್ಸ್‌ಫ‌ರ್ಡ್‌ ಹೇಳಿದೆ.

ಟಾಪ್ ನ್ಯೂಸ್

Kundapura: ಪಾರ್ಕ್‌ ಮಾಡಿದ್ದ ಬೈಕ್‌ ಕಳವು

Kundapura: ಪಾರ್ಕ್‌ ಮಾಡಿದ್ದ ಬೈಕ್‌ ಕಳವು

Siddapura: ಅರಣ್ಯ ಗಸ್ತು ಅಧಿಕಾರಿಗಳಿಗೆ ಪಿಕಪ್‌ ಢಿಕ್ಕಿ; ಗಾಯ

Siddapura: ಅರಣ್ಯ ಗಸ್ತು ಅಧಿಕಾರಿಗಳಿಗೆ ಪಿಕಪ್‌ ಢಿಕ್ಕಿ; ಗಾಯ

Ankola: ಆಟವಾಡುವ ವೇಳೆ ಮೈ ಮೇಲೆ ಗೇಟ್ ಬಿದ್ದು 6 ವರ್ಷದ ಬಾಲಕಿ ಮೃತ್ಯು

Ankola: ಆಟವಾಡುವ ವೇಳೆ ಮೈ ಮೇಲೆ ಗೇಟ್ ಬಿದ್ದು 6 ವರ್ಷದ ಬಾಲಕ ಮೃತ್ಯು

Mangaluru ಪೋಕ್ಸೋ ಪ್ರಕರಣ: ಅರ್ಚಕ ಅಮಾನತು

Mangaluru ಪೋಕ್ಸೋ ಪ್ರಕರಣ: ಅರ್ಚಕ ಅಮಾನತು

Highcourt: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಬಿಐಗಿಲ್ಲ… ಎಸ್‌ಐಟಿ ರಚಿಸಿದ ಹೈಕೋರ್ಟ್‌

Highcourt: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಬಿಐಗಿಲ್ಲ… ಎಸ್‌ಐಟಿ ರಚಿಸಿದ ಹೈಕೋರ್ಟ್‌

Notice: ಅಕ್ರಮ ಮದ್ಯ ಮಾರಾಟ… ರಾಜ್ಯ ಸರಕಾರಕ್ಕೆ ನೋಟಿಸ್‌

Notice: ಅಕ್ರಮ ಮದ್ಯ ಮಾರಾಟ… ರಾಜ್ಯ ಸರಕಾರಕ್ಕೆ ನೋಟಿಸ್‌

KR-Pete-CM

MUDA Case: ಲೋಕಾಯುಕ್ತಕ್ಕೆ ಇಡಿ ಬರೆದಿರುವ ಪತ್ರ ರಾಜಕೀಯ ಪ್ರೇರಿತ: ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Map1

Google ಮ್ಯಾಪ್‌ ಏಕೆ ದಾರಿ ತಪ್ಪುತ್ತದೆ? ಗೂಗಲ್‌ ಮ್ಯಾಪ್‌ ಹೇಗೆ ಹುಟ್ಟಿಕೊಂಡಿತು…

Itel ಬಡ್ಸ್ ಏಸ್ ಎಎನ್‌ಸಿ, ಬಡ್ಸ್ ಏಸ್ 2 ಮತ್ತು ರೋರ್ 54 ಪ್ರೊ ಮಾರುಕಟ್ಟೆಗೆ ಬಿಡುಗಡೆ

Itel ಬಡ್ಸ್ ಏಸ್ ಎಎನ್‌ಸಿ, ಬಡ್ಸ್ ಏಸ್ 2 ಮತ್ತು ರೋರ್ 54 ಪ್ರೊ ಮಾರುಕಟ್ಟೆಗೆ ಬಿಡುಗಡೆ

Koppala: ತೊಗರಿ ಬೆಳೆ ಕಟಾವಿಗೆ ಬಂತು ಯಂತ್ರ‌; 14 ಕ್ವಿಂಟಲ್‌ ಸಾಮರ್ಥ್ಯದ ಕಂಟೇನರ್‌

Koppala: ತೊಗರಿ ಬೆಳೆ ಕಟಾವಿಗೆ ಬಂತು ಯಂತ್ರ‌; 14 ಕ್ವಿಂಟಲ್‌ ಸಾಮರ್ಥ್ಯದ ಕಂಟೇನರ್‌

8-I-phone

Gadget Review: iPhone 16: ಆಕರ್ಷಕ ವಿನ್ಯಾಸ, ಉತ್ತಮ ಕ್ಯಾಮರಾ, ವೇಗದ ಕಾರ್ಯಾಚರಣೆ

Ola Gig Electric Scooter: ಕೇವಲ 40 ಸಾವಿರ ರೂಪಾಯಿಗೆ ನೂತನ ಶ್ರೇಣಿಯ ಓಲಾ ಸ್ಕೂಟರ್!

Ola Gig Electric Scooter: ಕೇವಲ 40 ಸಾವಿರ ರೂಪಾಯಿಗೆ ನೂತನ ಶ್ರೇಣಿಯ ಓಲಾ ಸ್ಕೂಟರ್!

MUST WATCH

udayavani youtube

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ

udayavani youtube

ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ

udayavani youtube

60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ

udayavani youtube

ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

ಹೊಸ ಸೇರ್ಪಡೆ

dw

Sullia: ಇಲಿ ಪಾಷಾಣ ಸೇವಿಸಿದ್ದ ಯುವಕ ಸಾವು

Kundapura: ಪಾರ್ಕ್‌ ಮಾಡಿದ್ದ ಬೈಕ್‌ ಕಳವು

Kundapura: ಪಾರ್ಕ್‌ ಮಾಡಿದ್ದ ಬೈಕ್‌ ಕಳವು

Siddapura: ಅರಣ್ಯ ಗಸ್ತು ಅಧಿಕಾರಿಗಳಿಗೆ ಪಿಕಪ್‌ ಢಿಕ್ಕಿ; ಗಾಯ

Siddapura: ಅರಣ್ಯ ಗಸ್ತು ಅಧಿಕಾರಿಗಳಿಗೆ ಪಿಕಪ್‌ ಢಿಕ್ಕಿ; ಗಾಯ

Kaup: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Kaup: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

de

Udupi: ಕಟ್ಟಡದ 6ನೇ ಮಹಡಿಯಿಂದ ಬಿದ್ದು ಕಾರ್ಮಿಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.