ಭಾರತದಲ್ಲಿ ಸಿಟ್ರೊಯೆನ್‌ ಕಂಪೆನಿಯಿಂದ ಮೊದಲ ಎಲೆಕ್ಟ್ರಿಕ್ ಕಾರು E-C3 ಬಿಡುಗಡೆ

Team Udayavani, Feb 27, 2023, 7:51 PM IST

ಭಾರತದಲ್ಲಿ ಸಿಟ್ರೊಯೆನ್‌ ಕಂಪೆನಿಯಿಂದ ಮೊದಲ ಎಲೆಕ್ಟ್ರಿಕ್ ಕಾರು E-C3 ಬಿಡುಗಡೆ

ನವದೆಹಲಿ: ಫ್ರಾನ್ಸ್ ವಾಹನ ತಯಾರಿಕಾ ಕಂಪೆನಿ ಸಿಟ್ರೊಯೆನ್‌ ಭಾರತದಲ್ಲಿ ತನ್ನ ಮೊದಲ ಎಲೆಕ್ಟ್ರಿಕ್ ಕಾರು ಸಿಟ್ರೊಯೆನ್‌ ಇ-ಸಿ3 ಬಿಡುಗಡೆ ಮಾಡಿದೆ.

ಇದು ಐಸಿಇ ಚಾಲಿತ ಹ್ಯಾಚ್‌ಬ್ಯಾಕ್‌ನ ಎಲೆಕ್ಟ್ರಿಕ್ ಆವೃತ್ತಿಯಾಗಿದೆ. 29.2 ಕೆಡಬ್ಲ್ಯೂಎಚ್‌ ಸಾಮರ್ಥಯದ ಬ್ಯಾಟರಿ ಹೊಂದಿರುವ ಕಾರು, ಒಮ್ಮೆ ಚಾರ್ಚ್‌ ಮಾಡಿದರೆ 320 ಕಿ.ಮೀ. ಚಲಿಸಲಿದೆಯಂತೆ. 60kmph ವೇಗವನ್ನು 6.8 ಸೆಕೆಂಡುಗಳಲ್ಲಿ ಮತ್ತು 107kmph ಗರಿಷ್ಠ ವೇಗವನ್ನು ಹೊಂದಿದೆ.

ಲೈವ್‌, ಫೀಲ್‌, ಫೀಲ್‌ ವೈಬ್‌ ಪ್ಯಾಕ್‌ ಮತ್ತು ಫೀಲ್‌ ಡ್ಯುಯಲ್‌ ಟೋನ್‌ ವೈಬ್‌ ಪ್ಯಾಕ್‌ ಎಂಬ ನಾಲ್ಕು ವೇರಿಯೆಂಟ್‌ಗಳಲ್ಲಿ ಲಭ್ಯವಿರಲಿದ್ದು ಆರಂಭಿಕ ಎಕ್ಸ್‌ಶೋರೂಮ್‌ ಬೆಲೆ 11.50 ಲಕ್ಷ ರೂ. ಇದೆ. ಈಗಾಗಲೇ ಬುಕ್ಕಿಂಗ್ ಆರಂಭಗೊಂಡಿದ್ದು ಆಸಕ್ತ ಗ್ರಾಹಕರು ರೂ.25,000 ಮುಂಗಡ ಹಣವನ್ನು ಪಾವತಿಸುವ ಮೂಲಕ ಬುಕ್ ಮಾಡಬಹುದು. ಅಷ್ಟೇ ಅಲ್ಲದೆ ದೇಶಾದ್ಯಂತ 25 ನಗರಗಳ ಶೋರೂಮ್‌ಗಳಲ್ಲಿ ಸಿಟ್ರೊಯೆನ್‌ ಕಾರು ಲಭ್ಯವಿರಲಿದೆ.

ಇದನ್ನೂ ಓದಿ: ಟರ್ಕಿಯಯಲ್ಲಿ ಮತ್ತೆ 5.6 ತೀವ್ರತೆಯ ಭೂಕಂಪ; ಹಲವು ಕಟ್ಟಡಗಳ ಕುಸಿತ

ಟಾಪ್ ನ್ಯೂಸ್

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

231

BBK11: ಕ್ಯಾಪ್ಟನ್‌ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Airport: 2025ರ ಏಪ್ರಿಲ್‌ ನಲ್ಲಿ ನೋಯ್ಡಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ

JioHotstar domain: ಜಿಯೋ ಹಾಟ್‌ಸ್ಟಾರ್‌ ಡೊಮೈನ್‌ ನಮ್ಮದು: ದುಬೈ ಮಕ್ಕಳ ವಾದ!

Elon Musk: ಎಡಪಂಥೀಯರ ವಿಕಿಪೀಡಿಯಾಗೆ ದೇಣಿಗೆ ನೀಡಬೇಡಿ; ಮಸ್ಕ್

Jio-Bharath

Mobile: ದೀಪಾವಳಿ ವೇಳೆ ಜಿಯೋ ಭಾರತ್ 4 ಜಿ ಫೋನ್‌ಗೆ ವಿಶೇಷ ರಿಯಾಯಿತಿ!

Maruti Suzuki: ನ.11ರಂದು ಭಾರತದಲ್ಲಿ ಮಾರುತಿ ಸುಜುಕಿಯ ನೂತನ ಡಿಜೈರ್‌ ಬಿಡುಗಡೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

231

BBK11: ಕ್ಯಾಪ್ಟನ್‌ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.