ಕೋವಿಡ್-19: ಫೇಸ್ ಬುಕ್ ಹೆಲ್ಪ್ ಡೆಸ್ಕ್ ಆರಂಭಿಸಿದ ಭಾರತ ಸರ್ಕಾರ
Team Udayavani, Mar 27, 2020, 10:49 AM IST
ನವದೆಹಲಿ: ಸಾಂಕ್ರಾಮಿಕ ರೋಗವಾದ ಕೋವಿಡ್-19 ವಿರುದ್ಧ ಹೋರಾಡಲು ಆರೋಗ್ಯ ಸಚಿವಾಲಯ (Ministry of Helth and MyGov) ಫೇಸ್ ಬುಕ್ ಮೆಸೆಂಜರ್ ನಲ್ಲಿ ಹೆಲ್ಪ್ ಡೆಸ್ಕ್ ಒಂದನ್ನು ಆರಂಭಿಸಿದೆ. ಇದು ಕೋವಿಡ್ 19 ವೈರಸ್ ನ ಸಂಪೂರ್ಣ ಮಾಹಿತಿಯನ್ನು ನೀಡುತ್ತದೆ.
ಈ ಸಹಾಯವಾಣಿಯು ಕೋವಿಡ್ -19 ವಿರುದ್ದ ಹೋರಾಡಲು ಯಾವುದೆಲ್ಲ ಕ್ರಮಗಳನ್ನು ಅನುಸರಿಸಬೇಕು ಎಂಬುದರ ಕುರಿತು ಸಂಪೂರ್ಣ ಮಾಹಿತಿ ನೀಡುತ್ತದೆ. ಈ ಕುರಿತು MyGov ನ ಸಿಇಓ ಅಭಿಷೇಕ್ ಸಿಂಗ್ ಟ್ವಿಟ್ಟರ್ ನಲ್ಲಿ ಮಾಹಿತಿ ನೀಡಿದ್ದಾರೆ.
http://M.me/MyGovIndia https://facebook.com/MyGovIndia/ ಈ ಲಿಂಕ್ ಮೂಲಕ ನಿಮಗೆ ಬೇಕಾದ ಅಗತ್ಯ ಮಾಹಿತಿ ಪಡೆಯಬಹುದು.
ಭಾರತ ಸರ್ಕಾರ ಈ ಮೊದಲು ವಾಟ್ಸಪ್ ನಲ್ಲಿ ಕೋವಿಡ್ 19 ವಿರುದ್ದ ಜನರಲ್ಲಿ ಅರಿವು ಮೂಡಿಸಲು +919013151515 ಎಂಬ ಸಹಾಯವಾಣಿ ಸಂಖ್ಯೆ ಯನ್ನು ಕೂಡ ಆರಂಭಿಸಿತ್ತು. ಇದರಲ್ಲಿ ವೈರಸ್ ಹರಡುವ ವಿಧಾನ ಸೇರಿದಂತೆ, ಸಾರ್ವಜನಿಕರು ಅಗತ್ಯವಾಗಿ ತೆಗೆದುಕೊಳ್ಳಬೇಕಾದ ಮುಂಜಾಗೃತ ಕ್ರಮಗಳು ಸೇರಿದಂತೆ ಹಲವು ಮಾಹಿತಿ ನೀಡಲಾಗುತ್ತಿದೆ.
ಜಗತ್ತಿನಾದ್ಯಂತ ಕೋವಿಡ್ 19 ವೈರಸ್ ಮಾರಾಣಾಂತಿಕವಾಗಿ ಪರಿಣಮಿಸಿದ್ದು, ಹಲವು ಸಾಮಾಜಿಕ ಜಾಲತಾಣದ ಮೂಲಕ ಸರ್ಕಾರಗಳು ಜನರಲ್ಲಿ ಜಾಗೃತಿ ಮೂಡಿಸುತ್ತಿದೆ.
MyGov launched its Corona Helpdesk chatbot on #Facebook #messenger to get update information and dos and Donts to prevent the spread of #COVID19.
Like the MyGov Facebook at https://t.co/ZvEoT1REWk.
Check out the chatbot on https://t.co/F7A2ornmw3#IndiaFightsCorona
— abhishek singh (@abhish18) March 26, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Alert: ವಾಟ್ಸ್ಆ್ಯಪ್ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್ ತೆರೆದೀರಿ ಜೋಕೆ!
New Maruti Dzire:ದಿ ಡ್ಯಾಜ್ಲಿಂಗ್-ನ್ಯೂ ಸ್ವಿಫ್ಟ್ ಡಿಸೈರ್ ಕಾರು ಮಾರುಕಟ್ಟೆಗೆ ಬಿಡುಗಡೆ
WhatsApp ಚಾಟ್ ಡಿಲೀಟ್ ಆಗಿದ್ಯಾ? ಚಾಟ್ ಗಳನ್ನು ಮರುಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ
Super App: ರೈಲು ಬುಕಿಂಗ್, ಟ್ರ್ಯಾಕ್ಗೆ ‘’ಸೂಪರ್ಆ್ಯಪ್’: ಮುಂದಿನ ತಿಂಗಳು ಬಿಡುಗಡೆ
Airport: 2025ರ ಏಪ್ರಿಲ್ ನಲ್ಲಿ ನೋಯ್ಡಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ
MUST WATCH
ಹೊಸ ಸೇರ್ಪಡೆ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್ ಕುಮಾರ್
Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.