ಖಾಸಗಿತನ ನೀತಿಗಳಿಗೆ ಸಂಬಂಧಿಸಿದ ಪ್ರಕರಣ: ವಾಟ್ಸ್ಆ್ಯಪ್, ಫೇಸ್ಬುಕ್ ಅರ್ಜಿ ವಜಾ
Team Udayavani, Aug 25, 2022, 7:20 PM IST
ನವದೆಹಲಿ: ಖಾಸಗಿತನ ನೀತಿಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ವಾಟ್ಸ್ಆ್ಯಪ್ ಮತ್ತು ಫೇಸ್ಬುಕ್ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಗುರುವಾರ ವಜಾ ಮಾಡಿದೆ.
ವಾಟ್ಸ್ಆ್ಯಪ್ ಮತ್ತು ಫೇಸ್ಬುಕ್ ಸಂಸ್ಥೆಗಳ ಹೊಸ ಖಾಸಗಿತನ ನೀತಿ (2021) ಕುರಿತು ಈ ಹಿಂದೆ ಕಾಂಪಿಟಿಷನ್ ಕಮಿಷನ್ ಆಫ್ ಇಂಡಿಯಾ(ಸಿಸಿಐ) ತನಿಖೆಗೆ ಆದೇಶಿಸಿತ್ತು. ಅದನ್ನು ಪ್ರಶ್ನಿಸಿ ಎರಡೂ ಸಂಸ್ಥೆಗಳು ಸಲ್ಲಿಸಿದ್ದ ಅರ್ಜಿಯನ್ನು ಕಳೆದ ವರ್ಷದ ಏಪ್ರಿಲ್ನಲ್ಲಿ ದೆಹಲಿ ಹೈಕೋರ್ಟ್ನ ಏಕಸದಸ್ಯ ಪೀಠ ವಜಾ ಮಾಡಿತ್ತು.
ಈ ತೀರ್ಪನ್ನು ಪ್ರಶ್ನಿಸಿ ಮತ್ತೆ ಫೇಸ್ಬುಕ್ ಹಾಗೂ ವಾಟ್ಸ್ಆ್ಯಪ್ ಕಂಪನಿಗಳು ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದವು. ಗುರುವಾರ ವಿಚಾರಣೆ ನಡೆಸಿದ ನ್ಯಾಯಪೀಠ, “ಏಕಸದಸ್ಯ ಪೀಠ ನೀಡಿರುವ ಆದೇಶ ಸರಿಯಾಗಿಯೇ ಇದೆ. ಹೀಗಾಗಿ ಮೇಲ್ಮನವಿಯನ್ನು ತಿರಸ್ಕರಿಸುತ್ತಿದ್ದೇವೆ’ ಎಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AI world: ಕ್ರಿಮಿನಲ್ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್ಗೆ ಮೆಸೇಜ್!
Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್ಬಾಟ್
Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…Drone ಏರ್ಟ್ಯಾಕ್ಸಿ-ಏನಿದರ ವಿಶೇಷ
Alert: ವಾಟ್ಸ್ಆ್ಯಪ್ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್ ತೆರೆದೀರಿ ಜೋಕೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.