ರೆಡ್‍ಮಿ ಟಿವಿ ಖರೀದಿಯೊಂದಿಗೆ ಹಂಗಮಾ ಪ್ಲೇ ವಾರ್ಷಿಕ ಪ್ರೀಮಿಯಂನಲ್ಲಿ ರಿಯಾಯಿತಿ  

Team Udayavani, Mar 25, 2021, 10:10 PM IST

ರೆಡ್‍ಮಿ ಟಿವಿ ಖರೀದಿಯೊಂದಿಗೆ ಹಂಗಮಾ ಪ್ಲೇ ವಾರ್ಷಿಕ ಪ್ರೀಮಿಯಂನಲ್ಲಿ ರಿಯಾಯಿತಿ  

ನವದೆಹಲಿ:  ಹಂಗಾಮಾ ಡಿಜಿಟಲ್ ಮೀಡಿಯಾ ಒಡೆತನದ ಪ್ರಮುಖ ವೀಡಿಯೊ ಆನ್ ಡಿಮ್ಯಾಂಡ್ ಪ್ಲಾಟ್‍ಫಾರಂ ಹಂಗಮಾ ಪ್ಲೇನ ವಾರ್ಷಿಕ ಚಂದಾದಾರಿಕೆಯಲ್ಲಿ ಬಳಕೆದಾರರು ಈಗ ಶೇ.50ರಷ್ಟು ರಿಯಾಯಿತಿ ಪಡೆಯಬಹುದು. ರೆಡ್ಮಿ ಟಿವಿ ಬಳಕೆದಾರರಿಗೆ ಇದು ಪ್ರತ್ಯೇಕ ದರದಲ್ಲಿ ಲಭ್ಯವಿದೆ.

ವಿಷಯ ಆಧಾರಿತ ಮತ್ತು ಇತರ ವಿವಿಧ ಪ್ರಕಾರಗಳಲ್ಲಿ 150,000 ಕ್ಕೂ ಹೆಚ್ಚು ಸಣ್ಣ ವೀಡಿಯೊಗಳು ವೀಕ್ಷಣೆಗೆ ಲಭ್ಯವಿವೆ. ಬಳಕೆದಾರರು ಇತ್ತೀಚಿನ ಹಾಲಿವುಡ್ ಚಲನಚಿತ್ರಗಳಾದ ಜಾಕ್ ಸಿಡ್ನಿ ಅವರ ಜಸ್ಟೀಸ್ ಲೀಗ್ ಮತ್ತು ವಂಡರ್ ವುಮನ್ 1984 ಇಲ್ಲಿ ವೀಕ್ಷಿಸಬಹುದು. ಇವೆರಡನ್ನೂ ಹಂಗಮಾ ಪ್ಲೇನ ಪ್ರೀಮಿಯಂ ಚಂದಾದಾರಿಕೆಯಲ್ಲಿ ವೀಕ್ಷಿಸಬಹುದು.

ರೆಡ್ಮಿ ಸ್ಮಾರ್ಟ್ ಟಿವಿ ಎಕ್ಸ್ ಸರಣಿಯು, ಅಂಡ್ರಾಯ್ಡ್  10 ಜತೆಗೆ ಪ್ಯಾಚ್ ವಾಲ್ ಮತ್ತು 2 ಜಿಬಿ ರಾಮ್ ಹಾಗೂ 16 ಜಿಬಿ ಸ್ಟೋರೇಜ್ ಹೊಂದಿರುವ ಕ್ವಾಡ್ ಕೋರ್ ಪ್ರೊಸೆಸರ್ ಹೊಂದಿದೆ. ಪ್ಯಾಚ್ ವಾಲ್ 16 ವಿವಿಧ ಭಾಷೆಗಳಲ್ಲಿ  25ಕ್ಕೂ ಹೆಚ್ಚು ಕಂಟೆಂಟ್ ಪಾಲುದಾರರಿಗೆ ಪ್ರವೇಶವನ್ನು ಒದಗಿಸುತ್ತದೆ.

ಟಾಪ್ ನ್ಯೂಸ್

Actress Ramya: ಕೋರ್ಟ್‌ಗೆ ಹಾಜರಾದ ಮೋಹಕ ತಾರೆ ರಮ್ಯಾ; ಕಾರಣವೇನು?

‘ರಾಜಕೀಯ ನಿವೃತ್ತಿ’ ಸುದ್ದಿಗೆ ದ.ಕ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹರೀಶ್‌ ಕುಮಾರ್ ಸ್ಪಷ್ಟನೆ

BBK11: ಸತ್ಯಕ್ಕೆ ಸೋಲಿಲ್ಲ.. ರಜತ್‌ ನಿರ್ಧಾರಕ್ಕೆ ರೊಚ್ಚಿಗೆದ್ದ ಮಂಜು

Delhi Election 2025:  ದೆಹಲಿ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆ; ಬಿಜೆಪಿ V/s AAP

Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು

‌ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್‌ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

US Satellite: ಅಮೆರಿಕದ ಸಂವಹನ ಉಪಗ್ರಹ ಭಾರತದ ರಾಕೆಟ್‌ನಿಂದ ಲಾಂಚ್‌

WhatsApp Pay: ಭಾರತದಲ್ಲಿ ವಾಟ್ಸ್‌ಆ್ಯಪ್‌ ಪೇ ಇನ್ನು ಎಲ್ಲರಿಗೂ ಲಭ್ಯ

Airtel Outage:ದೇಶದ ಹಲವೆಡೆ ಏರ್‌ ಟೆಲ್‌ Network ಸಮಸ್ಯೆ; ಏರ್‌ ಟೆಲ್‌ ಗ್ರಾಹಕರಿಂದ ದೂರು

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

YearEnd Offers:ಭಾರತದಲ್ಲಿ Skoda Superb ಖರೀದಿಸುವವರಿಗೆ 18 ಲಕ್ಷ ರೂ.ವರೆಗೆ ಡಿಸ್ಕೌಂಟ್!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Actress Ramya: ಕೋರ್ಟ್‌ಗೆ ಹಾಜರಾದ ಮೋಹಕ ತಾರೆ ರಮ್ಯಾ; ಕಾರಣವೇನು?

Actress Ramya: ಕೋರ್ಟ್‌ಗೆ ಹಾಜರಾದ ಮೋಹಕ ತಾರೆ ರಮ್ಯಾ; ಕಾರಣವೇನು?

‌Bidar: ಗುತ್ತಿಗೆದಾರ ಸಚಿನ್‌ ಕೇಸ್; ಮಾಹಿತಿ ಪಡೆದ ಡಿಐಜಿಪಿ ಶಾಂತನು ಸಿನ್ಹಾ

8(1

Mangaluru: ಪಾಲಿಕೆ ಚುನಾವಣೆ ಅನುಮಾನ?

‘ರಾಜಕೀಯ ನಿವೃತ್ತಿ’ ಸುದ್ದಿಗೆ ದ.ಕ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹರೀಶ್‌ ಕುಮಾರ್ ಸ್ಪಷ್ಟನೆ

‘ರಾಜಕೀಯ ನಿವೃತ್ತಿ’ ಸುದ್ದಿಗೆ ದ.ಕ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹರೀಶ್‌ ಕುಮಾರ್ ಸ್ಪಷ್ಟನೆ

6

Karkala: ಇಳಿಜಾರಿನಲ್ಲಿ ಯು-ಟರ್ನ್; ಅತ್ತೂರು ರಸ್ತೆಯಲ್ಲಿ ಅಪಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.