ಡಿಸ್ನಿಯಿಂದ 7 ಸಾವಿರ ಮಂದಿ ವಜಾ
Team Udayavani, Feb 9, 2023, 10:00 PM IST
ಲಾಸ್ ಏಂಜಲೀಸ್: ಜಗತ್ತಿನ ಮನರಂಜನಾ ಕ್ಷೇತ್ರದ ಕಂಪನಿ ವಾಲ್ಟ್ ಡಿಸ್ನಿ ಕಂಪನಿ 7 ಸಾವಿರ ಮಂದಿಯನ್ನು ಕೆಲಸದಿಂದ ತೆಗೆದು ಹಾಕಲು ತೀರ್ಮಾನಿಸಿದೆ. ಈ ಬಗ್ಗೆ ಕಂಪನಿಯ ಸಿಇಒ ರಾಬರ್ಟ್ ಐಗರ್ ಮಾಹಿತಿ ನೀಡಿದ್ದಾರೆ.
ವೆಚ್ಚ ಕಡಿತಗೊಳಿಸುವ ನಿಟ್ಟಿನಲ್ಲಿ ಕಂಪನಿ ಈ ತೀರ್ಮಾನ ಕೈಗೊಂಡಿದೆ. ಜಗತ್ತಿನಲ್ಲಿ ಕಂಪನಿ ಹೊಂದಿರುವ ಒಟ್ಟು ಉದ್ಯೋಗಿಗಳ ಪೈಕಿ ಶೇ.3.6 ಮಂದಿಯನ್ನು ಉದ್ಯೋಗದಿಂದ ಕೈಬಿಡಲಾಗುತ್ತಿದೆ. ಈ ಕ್ರಮದಿಂದಾಗಿ ಕಂಪನಿಗೆ 5.5 ಬಿಲಿಯನ್ ಡಾಲರ್ ಮೊತ್ತ ಉಳಿತಾಯ ಮಾಡಿದಂತಾಗುತ್ತದೆ. ಐದು ವರ್ಷಗಳಲ್ಲಿ ಮೂರನೇ ಬಾರಿಗೆ ಕಂಪನಿ ಉದ್ಯೋಗ ಕಡಿತ ನಿರ್ಧಾರವನ್ನು ಸಂಸ್ಥೆ ಕೈಗೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airport: 2025ರ ಏಪ್ರಿಲ್ ನಲ್ಲಿ ನೋಯ್ಡಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ
JioHotstar domain: ಜಿಯೋ ಹಾಟ್‌ಸ್ಟಾರ್ ಡೊಮೈನ್ ನಮ್ಮದು: ದುಬೈ ಮಕ್ಕಳ ವಾದ!
Elon Musk: ಎಡಪಂಥೀಯರ ವಿಕಿಪೀಡಿಯಾಗೆ ದೇಣಿಗೆ ನೀಡಬೇಡಿ; ಮಸ್ಕ್
Mobile: ದೀಪಾವಳಿ ವೇಳೆ ಜಿಯೋ ಭಾರತ್ 4 ಜಿ ಫೋನ್‌ಗೆ ವಿಶೇಷ ರಿಯಾಯಿತಿ!
Maruti Suzuki: ನ.11ರಂದು ಭಾರತದಲ್ಲಿ ಮಾರುತಿ ಸುಜುಕಿಯ ನೂತನ ಡಿಜೈರ್ ಬಿಡುಗಡೆ
MUST WATCH
ಹೊಸ ಸೇರ್ಪಡೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
Shivaji Satam: ಕ್ಯಾಷಿಯರ್ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?
INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.